• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಕನ್ನಡ ನಾಡಿನ ಸೇವೆಗೆ ಮುಡಿಪಾಗಿರಲಿ ಬದುಕು’

Nov 07 2023, 01:31 AM IST
ಕನ್ನಡ ನಾಡಿನ ಸೇವೆಗೆ ನಮ್ಮ ಬದುಕನ್ನು ಮುಡಿಪಾಗಿಡೋಣ. ಕನ್ನಡ ಬಳಸಿ, ಬೆಳೆಸಿ, ಉಳಿಸೋಣ ಎಂದು ಉಪನ್ಯಾಸಕ ಮಹದೇವಪ್ರಭು ಕರೆ ನೀಡಿದರು.

‘ಕನ್ನಡ ಭಾಷೆಗೆ ಕಿಟೆಲ್ ಕೊಡುಗೆ ಅನನ್ಯ’

Nov 05 2023, 01:16 AM IST
ಫರ್ಡಿನಾಂಡ್ ಕಿಟೆಲ್ ಅವರು ಕನ್ನಡದ ಸೌಭಾಗ್ಯ. ಕನ್ನಡ ಭಾಷೆಗೆ ಅವರ ಕೊಡುಗೆ ಅನನ್ಯ, ಕಿಟೆಲ್ ರಂತಹ ಕನ್ನಡ ಪ್ರೇಮಿಗಳ ಅವಶ್ಯಕತೆ ಇಂದು ನಾಡಿಗೆ ಅವಶ್ಯವಾಗಿದೆ ಎಂದು ವಿದ್ವಾಂಸ ಶಿವಣ್ಣ ಇಂದ್ವಾಡಿ ಅಭಿಪ್ರಾಯಪಟ್ಟರು.

‘ಕನ್ನಡ ಭಾಷೆಯ ಅಸ್ಮಿತೆ ಸದಾಕಾಲ ಜೀವಂತ’

Nov 04 2023, 12:32 AM IST
ನ್ನಡ ಭಾಷೆಯ ಅಸ್ಮಿತೆಯು ಎಲ್ಲ ಕಾಲದಲ್ಲೂ ತನ್ನ ಜೀವಂತಿಕೆಯನ್ನು ಕಾಯ್ದುಕೊಂಡಿದ್ದು, ಆಯಾ ಕಾಲದ ಬಿಕ್ಕಟ್ಟುಗಳೊಂದಿಗೆ ಅನುಸಂಧಾನಗೊಂಡು ತನ್ನತನವನ್ನು ಕಾಯ್ದುಕೊಂಡಿದೆ‌ ಎಂದು ಕವಿ ಅಂಬಳೆ ನಾಗೇಶ ಅವರು ಹೇಳಿದರು.

‘ಕನ್ನಡ ಭಾಷೆಯನ್ನು ಬೆಳೆಸುವುದು ನಮ್ಮೆಲ್ಲರ ಕರ್ತವ್ಯ’

Nov 04 2023, 12:31 AM IST
ಕನ್ನಡದ ಆತ್ಮಜ್ಯೋತಿ ಬೆಳಗಿಸಿ ಕನ್ನಡ ಸಾಹಿತ್ಯ, ಸಂಸ್ಕೃತಿ, ಪರಂಪರೆಯನ್ನು ಉಳಿಸಿ ಬೆಳೆಸುವ ಕೆಲಸವಾಗಲಿ. ಕನ್ನಡವನ್ನು ಬೆಳೆಸುವುದು ಕನ್ನಡಿಗರಾಗಿ ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಮುಖ್ಯಸ್ಧೆ ಬಿ.ಕೆ. ದಾನೇಶ್ವರಿ ತಿಳಿಸಿದರು.

ಚಿಕ್ಕತುಪ್ಪೂರು ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ

Nov 04 2023, 12:30 AM IST
ಚಾಮರಾಜನಗರ: ನಗರದ ಕೃಷಿ ಮಹಾ ವಿದ್ಯಾಲಯದ ವತಿಯಿಂದ ಚಿಕ್ಕತುಪ್ಪೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ಚಾಲಕ-ನಿರ್ವಾಹಕರ ಕನ್ನಡ ಪ್ರೇಮ

Nov 03 2023, 12:31 AM IST
ಕನ್ನಡಪ್ರಭ ವಾರ್ತೆ ಹುಬ್ಬಳ್ಳಿಕೈ ಮುಗಿದು ಏರು ಇದು ಕನ್ನಡದ ತೇರು...!ಈ ಬಸ್‌ ನೋಡಿದ ಪ್ರತಿಯೊಬ್ಬರ ಬಾಯಲ್ಲಿ ಬರುವ ಮಾತಿದು. ಹುಬ್ಬಳ್ಳಿಯ ಗ್ರಾಮಾಂತರ ಘಟಕ-1ರ ಚಾಲಕ ಹಾಗೂ ನಿರ್ವಾಹಕರ ತಂಡವೊಂದು ಬಸ್‌ ಅನ್ನು ಕನ್ನಡದ ತೇರಿನಂತೆ ಅಲಂಕರಿಸಿ ಬುಧವಾರ ನಗರದಾದ್ಯಂತ ಸಂಚರಿಸಿ ಕನ್ನಡದ ಜಾಗೃತಿ ಮೂಡಿಸಿರುವುದು ಕನ್ನಡಾಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು.

ಕನ್ನಡ ರಾಜ್ಯೋತ್ಸವ ನಿತ್ಯೋತ್ಸವದಂತಿರಲಿ

Nov 03 2023, 12:31 AM IST
ಕರ್ನಾಟಕದಲ್ಲಿ ಕನ್ನಡ ರಾಜ್ಯೋತ್ಸವ ನಿತ್ಯೋತ್ಸವದಂತೆ ಆಚರಿಸಬೇಕು, ಕರ್ನಾಟಕ ಎಂದು ನಾಮಕರಣಗೊಂಡ 50ವರ್ಷದ ಈ ಸಂದರ್ಭದಲ್ಲಿ ಇಡೀ ರಾಜ್ಯದ ಮೂಲೆ ಮೂಲೆಗಳಲ್ಲಿ ಕನ್ನಡ ಭಾಷೆಯ, ಹಿರಿಮೆ ಮತ್ತು ಗರಿಮೆ ಹೆಚ್ಚಿಸಬೇಕು ಎಂದು ಪ್ರಾಂಶುಪಾಲ ಡಾ.ಎಸ್.ಟಿ.ರಂಗಪ್ಪ ಹೇಳಿದರು.

ನಾಡಿನೆಲ್ಲೆಡೆ ಕನ್ನಡ ವಾತಾವರಣ ಸೃಷ್ಟಿ ಸಂಕಲ್ಪ ಮಾಡೋಣ

Nov 03 2023, 12:30 AM IST
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಿಜಯನಗರ ಜಿಲ್ಲಾಡಳಿತದಿಂದ ಹಂಪಿಯಲ್ಲಿ ಗುರುವಾರ ಆಯೋಜಿಸಿದ್ದ "ಕರ್ನಾಟಕ ಸಂಭ್ರಮ- ೫೦ " ಕಾರ್ಯಕ್ರಮಕ್ಕೆ ನಗಾರಿ ಬಾರಿಸುವ ಮೂಲಕ ಚಾಲನೆ

ಶೂನ್ಯ ದಾಖಲಾತಿ<bha>;</bha> 10 ಕನ್ನಡ ಶಾಲೆಗಳಿಗೆ ಬೀಗ ಜಡಿಯಲು ಸಿದ್ಧತೆ

Nov 03 2023, 12:30 AM IST
ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಕುಸಿಯಲು ಪೋಷಕರ ಇಂಗ್ಲಿಷ್ ಮೋಹವಷ್ಟೇ ಕಾರಣವಲ್ಲ, ಸರ್ಕಾರಿ ಶಾಲೆಗಳಲ್ಲಿನ ಶೈಕ್ಷಣಿಕ ಸೌಲಭ್ಯಗಳ ಕೊರತೆಯೂ ಸಹ ಕಾರಣ ಎನ್ನುತ್ತಾರೆ ಜಿಲ್ಲೆಯ ಕನ್ನಡಪರ ಹೋರಾಟಗಾರರು ಹಾಗೂ ಚಿಂತಕರು.

ಕನ್ನಡ ಜ್ಯೋತಿ ರಥಕ್ಕೆ ಮುನಿರಾಬಾದಿನಲ್ಲಿ ಅದ್ಧೂರಿ ಸ್ವಾಗತ

Nov 03 2023, 12:30 AM IST
ಕನ್ನಡದ ಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಂಪಿಯಲ್ಲಿ ಚಾಲನೆ ನೀಡಿದ ನಂತರ ಕನ್ನಡ ಜ್ಯೋತಿ ಯಾತ್ರೆ ವಿಜಯನಗರ ಜಿಲ್ಲೆಯಿಂದ ಕೊಪ್ಪಳ ಜಿಲ್ಲೆಯ ಮುನಿರಾಬಾದಿಗೆ ಪ್ರವೇಶಿಸಿತು. ಈ ವೇಳೆ ರಥಕ್ಕೆ ಮಹಿಳೆಯರಿಂದ ಪೂರ್ಣಕುಂಬದ ಸ್ವಾಗತ ನೀಡಲಾಯಿತು. 100ಕ್ಕೂ ಅಧಿಕ ಮಹಿಳೆಯರು ರಥಕ್ಕೆ ಆರತಿ ಬೆಳಗಿದರು.
  • < previous
  • 1
  • ...
  • 162
  • 163
  • 164
  • 165
  • 166
  • 167
  • 168
  • 169
  • 170
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved