• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಸಂಭ್ರಮ 50 - ವರ್ಷವಿಡೀ ಕನ್ನಡ ಕಾರ್ಯಕ್ರಮ: ಭೋಸರಾಜು

Nov 02 2023, 01:02 AM IST
ಕರ್ನಾಟಕ ಸಂಭ್ರಮ 50 ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಅಭಿಯಾನದ ನಿಮಿತ್ತ 2024ರ ನವೆಂಬರ್ ವರೆಗೆ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳು ಜರುಗಲಿವೆ

ರಾಜ್ಯೋತ್ಸವ ಪ್ರಯುಕ್ತ ಬಸ್ಸಿನಲ್ಲಿ ಕನ್ನಡ ಗೀತಗಾಯನದ ಕಂಪು

Nov 02 2023, 01:01 AM IST
ಕನ್ನಡಪ್ರಭ ವಾರ್ತೆ ಕುಕನೂರುಪಟ್ಟಣದಿಂದ ಹುಬ್ಬಳಿಗೆ ತೆರಳಿದ ಕುಕನೂರು ಸಾರಿಗೆ ಘಟಕದ ಬಸ್ಸಿನಲ್ಲಿ ಕಂಡಕ್ಟರ್ ಅಶೋಕ ಭಂಗಿ ರಾಜ್ಯೋತ್ಸವ ಪ್ರಯುಕ್ತ ಕನ್ನಡದ ಗೀತಗಾಯನ ಮಾಡಿ ಪ್ರಯಾಣಿಕರಿಗೆ ಕನ್ನಡದ ಕಂಪು ಕೇಳಿಸಿದ್ದಾರೆ.ಬಸ್ಸನ್ನು ಸ್ವಂತ ಖರ್ಚಿನಲ್ಲಿ ಕನ್ನಡಮಯ ಮಾಡಿದ ಕಂಡಕ್ಟರ್ ಅಶೋಕ ಅವರು, ಬಸ್ಸಿನಲ್ಲಿ ಕನ್ನಡಾಂಬೆ ಭಾವಚಿತ್ರವಿರಿಸಿ ಪೂಜೆ ಸಲ್ಲಿಸಿದರು. ನಂತರ ಬಸ್ ನಿಲ್ದಾಣದಿಂದ ಬಸ್ ಹೊರಡುವ ವೇಳೆ ಬಸ್ಸಿಗೆ ಹತ್ತುವ ಪ್ರಯಾಣಿಕರಿಗೆಲ್ಲ ಕನ್ನಡದ ಶಾಲು ಹೊದಿಸಿ ರಾಜ್ಯೋತ್ಸವ ಶುಭಾಶಯ ತಿಳಿಸಿ ಸ್ವಾಗತಿಸಿಕೊಂಡರು. ನಂತರ ಸಿಹಿ ಹಂಚಿದರು.

ಬಳ್ಳಾರಿ ಏಕಶಿಲಾ ಬೆಟ್ಟದಲ್ಲಿ ೬೮ ಅಡಿ ಉದ್ದದ ಕನ್ನಡ ಧ್ವಜಾರೋಹಣ

Nov 02 2023, 01:01 AM IST
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಧ್ವಜಾರೋಹಣ ಮಾಡಿದರು.

ಕರವೇಯಿಂದ ಅದ್ಧೂರಿ ಕನ್ನಡ ರಾಜ್ಯೋತ್ಸವ

Nov 02 2023, 01:01 AM IST
ಕರವೇ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಬೇಲೂರು ಪಟ್ಟಣದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು.

ರಂಗೋಲಿಯಲ್ಲಿ ಅರಳಿದ ಕನ್ನಡ ರಾಜ್ಯೋತ್ಸವ ಸಂಭ್ರಮ

Nov 02 2023, 01:01 AM IST
ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಕರೆಯಿಂದ ಉತ್ತೇಜನಗೊಂಡ ಮಹಿಳೆಯರು ಧ್ವಜ ಬಿಡಿಸಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂದು ಬರೆದು ದೀಪಗಳನ್ನು ಹಚ್ಚಿ ಸಂಭ್ರಮದಿಂದ ಸುವರ್ಣ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು.

ಕನ್ನಡ ಅಭಿಮಾನ ಅಂತರಾಳದಿಂದ ಬರಬೇಕು: ಸಂಗಮೇಶ್ವರ

Nov 02 2023, 01:01 AM IST
ಕನಕ ಮಂಟಪ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ

ನಾವೆಲ್ಲರು ಕನ್ನಡ ಭಾಷೆ ಬೆಳೆಸುವ ಪ್ರತಿಜ್ಞೆ ಮಾಡೋಣ

Nov 02 2023, 01:00 AM IST
ರಾಮನಗರ: ಮಾತೃ ಭಾಷೆ ಕನ್ನಡವನ್ನು ಉಳಿಸಿ, ಬೆಳೆಸಿ, ಮುಂದಿನ ಪೀಳಿಗೆಯವರು ಹಾಗೂ ಈ ನಾಡಿನಲ್ಲಿ ವಾಸಮಾಡುವ ಎಲ್ಲಾ ಜನರು ಕೂಡ ಅದನ್ನು ಬಳಸುವ ನಿಟ್ಟಿನಲ್ಲಿ ನಾವೆಲ್ಲರೂ ಕ್ರಮವಹಿಸುತ್ತೇವೆ. ನಮ್ಮ ಭಾಷೆಯನ್ನು ಬೆಳೆಸುತ್ತೇವೆ ಎಂದು ಪ್ರತಿಜ್ಞೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಕರೆ ನೀಡಿದರು.

ಇಂಗ್ಲೀಶ್‌ ವ್ಯಾಮೋಹದಿಂದಾಗಿ ಕನ್ನಡ ಮರೆಯುತ್ತಿರುವುದು ವಿಷಾದನೀಯ

Nov 02 2023, 01:00 AM IST
ಇಂಗ್ಲೀಶ್‌ ಮೇಲಿನ ವ್ಯಾಮೋಹದಿಂದಾಗಿ ಕನ್ನಡವನ್ನು ಮರೆಯುತ್ತಿರುವುದು ವಿಷಾದನೀಯ. ಪ್ರಾಚೀನ ಇತಿಹಾಸ ಹೊಂದಿರುವ ಕನ್ನಡ ಭಾಷೆಯನ್ನು ಮುಂದಿನ ತಲೆಮಾರಿಗೂ ಕೊಡುವ ಕಾರ್ಯ ಪ್ರತಿಯೊಬ್ಬ ಕನ್ನಡಿಗರ ಜವಾಬ್ದಾರಿ ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಜ್ಯೂನಿಯರ್ ಕಾಲೇಜು ಆವರಣದಲ್ಲಿ ಬುಧವಾರ ತಾಲೂಕು ಆಡಳಿತದಿಂದ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕನ್ನಡ ಬರಿ ನುಡಿ ಅಲ್ಲ<bha>;</bha> ಜೀವ, ನಮ್ಮ ಅಸ್ಮಿತೆ: ಕೆ.ಜೆ. ಜಾರ್ಜ್‌

Nov 02 2023, 01:00 AM IST
ಕನ್ನಡ ಬರಿ ನುಡಿ ಅಲ್ಲ; ಜೀವ, ನಮ್ಮ ಅಸ್ಮಿತೆ: ಕೆ.ಜೆ. ಜಾರ್ಜ್‌

ಕನ್ನಡ ನಾಡು ಧೀಮಂತ ಶಕ್ತಿಯ ಬೀಡು: ತಹಸೀಲ್ದಾರ್‌

Nov 02 2023, 01:00 AM IST
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ
  • < previous
  • 1
  • ...
  • 162
  • 163
  • 164
  • 165
  • 166
  • 167
  • 168
  • 169
  • 170
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved