• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಂಗ್ಲಭಾಷೆ ವ್ಯಾಮೋಹ ತೊರೆದು ಕನ್ನಡ ನಿತ್ಯ ಬಳಸಿ

Nov 02 2023, 01:00 AM IST
68ನೇ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ

ಕನ್ನಡ ನಾಡು-ನುಡಿ ಬೆಳವಣಿಗೆಗೆ ಒಗ್ಗಟ್ಟಾಗಬೇಕು

Nov 02 2023, 01:00 AM IST
ಕನ್ನಡ ರಾಜ್ಯೋತ್ಸವ

ಕನ್ನಡ ನಾಡಿನಲ್ಲಿ ಕನ್ನಡ ಶಾಲೆಗಳೇ ಬಂದ್‌ ದುಃಖದ ಸಂಗತಿ: ಶಾಸಕ ಜ್ಞಾನೇಂದ್ರ

Nov 02 2023, 01:00 AM IST
ತಹಸೀಲ್ದಾರ್ ಎಂ.ಲಿಂಗರಾಜ್ ರಾಷ್ಟ್ರಧ್ವಜವನ್ನು ಅನಾವರಣ

ಕನ್ನಡ ಧ್ವಜ ಕಂಬ ತೆರವು, ಹೆದ್ದಾರಿ ತಡೆದು ಪ್ರತಿಭಟನೆ

Nov 02 2023, 01:00 AM IST
ಸುರಪುರದಲ್ಲಿ ರಾಜ್ಯೋತ್ಸವ ಆಚರಣೆಗೆ ಅಡ್ಡಿ, ಅವಮಾನ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯ

ತಲಕಾವೇರಿಯಲ್ಲಿ ಕನ್ನಡ ದ್ವಜ ಹಾರಿಸಿ ರಾಜ್ಯೋತ್ಸವ ಆಚರಿಸಿದ ಸಂತರು

Nov 02 2023, 01:00 AM IST
ಮಹಾಸ್ವಾಮೀಜಿ ಕರ್ನಾಟಕ ನಾಮಕರಣದ 50ನೇ ವರ್ಷ ಪ್ರಯುಕ್ತ ಕನ್ನಡ ದ್ವಜವನ್ನು ಹಾರಿಸುವ ಮೂಲಕ ವಿಶೇಷವಾಗಿ ಕರ್ನಾಟಕದ ಜೀವನದಿ ಕಾವೇರಿ ಉಗಮತಾಣ ತಲಕಾವೇರಿಯಲ್ಲಿ ರಾಜ್ಯೋತ್ಸವ ಆಚರಿಸಿದರು

ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ

Nov 02 2023, 01:00 AM IST
ಶಾಲಾ ಕಾಲೇಜುಗಳು, ಸರ್ಕಾರಿ ಕಚೇರಿಗಳು, ಖಾಸಗಿ ಸಂಘ- ಸಂಸ್ಥೆಗಳಲ್ಲಿ ಹೆಚ್ಚು ಲವಲವಿಕೆಯ ಕನ್ನಡ ರಾಜ್ಯೋತ್ಸವ ಆಚರಣೆ ಕಂಡುಬಂತು. ರಾಜ್ಯೋತ್ಸವ ಹಿನ್ನೆಲೆಯಲ್ಲಿ ನಗರದ ಪ್ರಮುಖ ವೃತ್ತಗಳು, ರಸ್ತೆಗಳಲ್ಲಿ ಕನ್ನಡ ಬಾವುಟಗಳು ರಾರಾಜಿಸಿದವು.

ಎಲ್ಲೇಡೆ ಕನ್ನಡ ಡಿಂಡಿಮ: ಭುವನೇಶ್ವರಿಯ ಭವ್ಯ ಮೆರವಣಿಗೆ

Nov 02 2023, 01:00 AM IST
ಎಲ್ಲೆಡೆ ಕನ್ನಡ ಡಿಂಡಿಮ: ಭುವನೇಶ್ವರಿಯ ಭವ್ಯ ಮೆರವಣಿಗೆ

ಉರ್ದು ಮರೆಸಿ, ಕನ್ನಡ ಮೆರೆಸಿದ ಸಂಘಕ್ಕೆ ರಾಜ್ಯೋತ್ಸವ ಗರಿ

Nov 01 2023, 01:03 AM IST
ಸುರಪುರದ ರಂಗಂಪೇಟೆ-ತಿಮ್ಮಾಪುರದ ಕನ್ನಡ ಸಾಹಿತ್ಯ ಸಂಘಕ್ಕೆ ರಾಜ್ಯೋತ್ಸವ ಪ್ರಶಸ್ತಿ1943ರಲ್ಲಿ ಸ್ಥಾಪಿತ, ಕರ್ನಾಟಕದ ಅತ್ಯಂತ ಹಳೆಯ ಎರಡನೇ ಸಂಘಕ್ಕೆ ನಿಜಾಮ್‌ ಕಾಲದಲ್ಲಿ ಉರ್ದು ಪ್ರಾಬಲ್ಯದ ಮಧ್ಯೆಯೂ ಕನ್ನಡದ ಕಹಳೆ ಮೊಳಗಿಸಿದ ಸಂಘಬ್ರಿಟಿಷರ, ನಿಜಾಮರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರಿಗೆ ಪ್ರೇರಣೆಯಾದ ಕನ್ನಡ ಸಂಘ

ದಕ್ಷಿಣ ಕನ್ನಡ: 46 ಮಂದಿ, 17 ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Nov 01 2023, 01:00 AM IST
ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ 46 ಮಂದಿ ಸಾಧಕರು, 17 ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ.

ರಂಗಕರ್ಮಿ ಪಿ.ತಿಪ್ಪೇಸ್ವಾಮಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Nov 01 2023, 01:00 AM IST
ಕಳೆದ ೪೦ ವರ್ಷಗಳಿಂದ ರಂಗಕಲೆ, ಸಂಗೀತ, ಸಾಹಿತ್ಯ, ಶಿಕ್ಷಣ ಕ್ಷೇತ್ರದ ಅಗ್ರಗಣ್ಯ ಸಾಧಕ ಹಾಗೂ ಬುಡಕಟ್ಟು ಆಚರಣೆ, ಸಂಪ್ರದಾಯಗಳಿಗೆ ಇಂದಿಗೂ ಜೀವ ತುಂಬುವ ಕೆಲಸದಲ್ಲಿ ನಿರತರಾದ ನಾಟಕ ಅಕಾಡೆಮಿ ಮಾಜಿ ಸದಸ್ಯ, ಹಿರಿಯ ರಂಗಕರ್ಮಿ ಪಿ.ತಿಪ್ಪೇಸ್ವಾಮಿ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಭಾಜನರಾಗಿದ್ದಾರೆ.
  • < previous
  • 1
  • ...
  • 162
  • 163
  • 164
  • 165
  • 166
  • 167
  • 168
  • 169
  • 170
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved