ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಭೆ
Feb 12 2025, 12:32 AM ISTಈ ಬಾರಿಯೂ ಸಹ ಕನ್ನಡ ಸಾಹಿತ್ಯ ಸಮ್ಮೇಳನ ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಲಾಗಿತ್ತು. ಅದರಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು, ಕನ್ನಡಪರ ಸಂಘಟನೆಗಳು, ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು. ಶೀಘ್ರದಲ್ಲೇ ಸಮ್ಮೇಳನದ ದಿನಾಂಕವನ್ನು ನಿಗದಿಪಡಿಸಿ ತಿಳಿಸಲಾಗುವುದು ಎಂದರು