• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಘಟನೆ, ಸೇವೆಯಲ್ಲಿ ತೊಡಗಿದೆ ಕನ್ನಡ ಸಾಹಿತ್ಯ ಪರಿಷತ್ತು : ಸೂರಿ ಶ್ರೀನಿವಾಸ್

Apr 12 2025, 12:49 AM IST
ತರೀಕೆರೆಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾದ್ಯಂತ ಹೆಚ್ಚು ಕ್ರಿಯಾಶೀಲವಾಗಿ ಸಂಘಟನೆ ಮತ್ತು ಸೇವೆಯಲ್ಲಿ ತೊಡಗಿಕೊಂಡಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.

ಕನ್ನಡ ತಾಯಿ ಸೇವೆಗೆ ಕನ್ನಡದ ಮನಸ್ಸುಗಳು ಒಗ್ಗೂಡಬೇಕು: ಭಂಡಾರಿ ಶ್ರೀನಿವಾಸ್

Apr 12 2025, 12:48 AM IST
ಕಡೂರು, ಕನ್ನಡ ತಾಯಿಯ ಸೇವೆಗಾಗಿ ಕನ್ನಡದ ಮನಸ್ಸುಗಳು ಕೈ ಜೋಡಿಸಬೇಕು ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಕರೆ ನೀಡಿದರು.

ಐಚ್ಛಿಕ ಕನ್ನಡ ಓದುವ ವಿದ್ಯಾರ್ಥಿಗಳ ಸಂಖ್ಯೆ ಇಳಿಮುಖ: ಕೆ.ಬಿ.ನಾರಾಯಣ

Apr 11 2025, 12:38 AM IST
ಜ್ಞಾನದ ವಿಸ್ತಾರ ಅಪಾರವಾದದ್ದು. ಒಬ್ಬ ಸಾಹಿತ್ಯ ವಿದ್ಯಾರ್ಥಿಗಳ ಕಣಜ, ಕನ್ನಡ ಸಿರಿ, ಕನ್ನಡ ಸಾಹಿತ್ಯ ಪರಿಷತ್ ನಿಘಂಟು, ಬ್ಲಾಗ್, ಮೊದಲಾದ ತಂತ್ರಜ್ಞಾನಗಳ ಮೂಲಕ ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆಗೆ ಸಹಕಾರಿಯಾಗಿದೆ. ಐಚ್ಛಿಕ ಕನ್ನಡ ಪದವಿ ಪಡೆದರೆ ವಿದ್ಯಾರ್ಥಿಗಳಿಗೆ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಲು ಅವಕಾಶವಿದೆ.

ಕನ್ನಡ ಲೇಖಕಿ ಬಾನು ಮುಷ್ತಾಕ್ ಕೃತಿ ಬೂಕರ್ ಅಂತಿಮ ಸುತ್ತಿಗೆ - ಆಯ್ಕೆಯಾದ ವಿಶ್ವದ 6 ಕೃತಿಗಳಲ್ಲಿ ‘ಹಾರ್ಟ್ ಲ್ಯಾಂಪ್’ಗೆ ಸ್ಥಾನ

Apr 09 2025, 07:29 AM IST

 ಹೆಸರಾಂತ ಲೇಖಕಿ,  ಹೋರಾಟಗಾರ್ತಿ ಹಾಗೂ ವಕೀಲೆ ಬಾನು ಮುಷ್ತಾಕ್ ಅವರ ಸಣ್ಣಕಥೆಗಳ ಸಂಕಲನ ‘ಹಾರ್ಟ್ ಲ್ಯಾಂಪ್’ 2025ನೇ ಸಾಲಿನ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಯ ಶಾರ್ಟ್‌ಲಿಸ್ಟ್‌ನಲ್ಲಿ ಸೇರ್ಪಡೆಯಾಗಿದೆ. ಈ ಕೃತಿಯನ್ನು ಕನ್ನಡಿಗ ಪತ್ರಕರ್ತೆ ದೀಪಾ ಭಸ್ತಿ ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದಿಸಿದ್ದಾರೆ.

ಕನ್ನಡ ಸಾಹಿತ್ಯ ಸಮೃದ್ಧಗೊಳಿಸಿದ ಸಾಹಿತಿ ಮಾಸ್ತಿ: ಡಾ.ಮಲ್ಲಪ್ಪ ಬಂಡಿ

Apr 09 2025, 12:46 AM IST
ಎಲ್ಲ ಸಂಸ್ಕೃತಿಯ ಸಾರವನ್ನು ಜೀರ್ಣಿಸಿಕೊಂಡು ಮನುಷ್ಯ ಬೆಳೆಯಬೇಕು. ಸಣ್ಣ ಕಥೆಗಳ ಮೂಲಕ ಇತಿಹಾಸದ ಚರಿತ್ರೆಯನ್ನು ಅನುಭವಕ್ಕೆ ತರುವುದು ಮಾಸ್ತಿ ಅವರ ಸಾಹಿತ್ಯದ ಮುಖ್ಯ ಉದ್ದೇಶವಾಗಿತ್ತು. ಮಾಸ್ತಿ ಕನ್ನಡದ ಆಸ್ತಿ ಎಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಆರ್.ಸಿ. ಹಿರೇಮಠ ಕನ್ನಡ ಅಧ್ಯಯನ ಪೀಠದ ಪ್ರಾಧ್ಯಾಪಕ ಡಾ.ಮಲ್ಲಪ್ಪ ಬಂಡಿ ಹೇಳಿದರು.

ಉತ್ತರ ಕನ್ನಡ ಪಿಯು ಫಲಿತಾಂಶದಲ್ಲಿ ಎರಡು ಸ್ಥಾನ ಕುಸಿತ

Apr 09 2025, 12:33 AM IST
ಉತ್ತರ ಕನ್ನಡ ಜಿಲ್ಲೆಯ ದ್ವಿತೀಯ ಪಿಯುಸಿ ಫಲಿತಾಂಶವು ಪ್ರಸಕ್ತ ವರ್ಷ ಶೇ.೮೨.೯೩ರಷ್ಟು ಆಗಿದ್ದು, ೬ನೇ ಸ್ಥಾನಕ್ಕೆ ಕುಸಿತ ಕಂಡಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ : ಏ.9ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ

Apr 08 2025, 01:45 AM IST
ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಆರಂಭಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏ.9ರಂದು ನಡೆಯಲಿದೆ.

ಕನ್ನಡ ಬಾರದ ಬ್ಯಾಂಕ್ ವ್ಯವಸ್ಥಾಪಕರಿಗೆ ಘೇರಾವ್ ಬಿಸಿ

Apr 08 2025, 12:32 AM IST
ಕನ್ನಡ ಬಾರದ ಬ್ಯಾಂಕ್ ನ ವ್ಯವಸ್ಥಾಪಕರಿಂದ ಗ್ರಾಹಕರಿಗೆ ಅನಾನುಕೂಲವಾಗುತ್ತಿದೆ ಎಂದು ಆರೋಪಿಸಿ ಗ್ರಾಹಕರು ಬ್ಯಾಂಕ್ ವ್ಯವಸ್ಥಾಪಕರಿಗೆ ಘೇರಾವ್ ಹಾಕಿದ ಘಟನೆ ತಾಲೂಕಿನ ದಬ್ಬೇಘಟ್ಟದ ಎಸ್ ಬಿ ಐ ಶಾಖೆ ಮುಂದೆ ನಡೆದಿದೆ.

ಕನ್ನಡ ಸಂವೇದನೆಗೆ ಪಿ.ವಿ.ನಾರಾಯಣ ಕೊಡುಗೆ ಅನನ್ಯ

Apr 07 2025, 12:37 AM IST
ದೊಡ್ಡಬಳ್ಳಾಪುರ: ಇತ್ತೀಚೆಗೆ ನಿಧನರಾದ ಹಿರಿಯ ಸಾಹಿತಿ ಹಾಗೂ ಕನ್ನಡ ಚಳವಳಿಯ ಪ್ರಜ್ಞಾವಂತ ದನಿ ಡಾ.ಪಿ.ವಿ.ನಾರಾಯಣ ಅವರಿಗೆ ಶ್ರದ್ಧಾಂಜಲಿ ಮತ್ತು ನುಡಿನಮನ ಕಾರ್ಯಕ್ರಮ ಇಲ್ಲಿನ ಕನ್ನಡ ಜಾಗೃತ ಪರಿಷತ್ತು ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ನಗರದ ಕನ್ನಡ ಜಾಗೃತ ಭವನದಲ್ಲಿ ನಡೆಯಿತು.

ಉತ್ತರ ಕನ್ನಡ ಜಿಲ್ಲೆ ಜಾನಪದ ಕಣಜ: ಡಾ. ಎಸ್. ಬಾಲಾಜಿ

Apr 07 2025, 12:35 AM IST
ಉತ್ತರ ಕನ್ನಡ ಜಿಲ್ಲೆ ಜಾನಪದ ಕಣಜವಾಗಿದೆ. ಜಾನಪದಕ್ಕೆ ಇತಿಮಿತಿ, ಚೌಕಟ್ಟಿಲ್ಲ. ಇದು ಅವಿನಾಶಿ
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 170
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved