• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಜ್ಞಾನ ವಿಶ್ವ ಮಟ್ಟದಲ್ಲಿ ಹರಡಲಿ: ರಾಜ್ಯಪಾಲ

Apr 05 2025, 12:48 AM IST
ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಜ್ಞಾನವನ್ನು ಹರಡಲು, ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಕನ್ನಡದ ಹೆಚ್ಚು ಮೌಲ್ಯಯುತ ಪುಸ್ತಕಗಳನ್ನು ಅನುವಾದಿಸಿ ಪ್ರಕಟಿಸಬೇಕಿದೆ.

ಹಂಪಿ ಕನ್ನಡ ವಿಶ್ವವಿದ್ಯಾಲಯ : ನ್ಯಾ. ಶಿವರಾಜ್ ವಿ. ಪಾಟೀಲ, ಕುಂವೀ, ವೆಂಕಟೇಶ್ ಕುಮಾರಗೆ ನಾಡೋಜ ಪದವಿ ಪ್ರದಾನ

Apr 05 2025, 12:48 AM IST
ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ಪ್ರತಿಷ್ಠಿತ ನಾಡೋಜ ಗೌರವ ಪದವಿಯನ್ನು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾ. ಶಿವರಾಜ್ ವಿ. ಪಾಟೀಲ, ಸಾಹಿತಿ ಕುಂ. ವೀರಭದ್ರಪ್ಪ (ಕುಂವೀ), ಹಿಂದುಸ್ತಾನಿ ಗಾಯಕ ಎಂ. ವೆಂಕಟೇಶ್ ಕುಮಾರ್ ಅವರಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಶುಕ್ರವಾರ ಪ್ರದಾನ ಮಾಡಿದರು.

ಕನ್ನಡ ಸಂಶೋಧನೆ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲಿ: ಪ್ರೊ. ರಾಜಾಸಾಬ್‌

Apr 05 2025, 12:45 AM IST
ಈಗ ಕನ್ನಡ ಭಾಷೆಯನ್ನು ಗಟ್ಟಿಗೊಳಿಸುವ ಅವಶ್ಯಕತೆ ಇದೆ. ತಮಿಳುನಾಡಿಗರಂತೆ ಕನ್ನಡಿಗರು ಕನ್ನಡದ ಅಭಿಮಾನ ತಳೆದು ಕಾರ್ಯರೂಪಗೊಳಿಸಬೇಕು.

₹೩.೮೦ ಕೋಟಿ ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣದ ಗುರಿ

Apr 04 2025, 12:48 AM IST
ಭದ್ರಾವತಿ: ತಾಲೂಕಿನಲ್ಲಿ ಸಾಹಿತ್ಯ, ಕನ್ನಡಾಭಿಮಾನಿಗಳು ಹಾಗೂ ಸಮಸ್ತ ನಾಗರಿಕರ ಬಹುಬೇಡಿಕೆಯಾಗಿರುವ ಕನ್ನಡ ಸಾಹಿತ್ಯ ಭವನ ನಿರ್ಮಾಣ ಮಾಡುವ ಆಶಯ ಇದೀಗ ಈಡೇರುತ್ತಿದ್ದು, ಸುಮಾರು ೩.೮೦ ಕೋಟಿ ರು. ವೆಚ್ಚದಲ್ಲಿ ಮಾದರಿ ಭವನ ನಿರ್ಮಿಸುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಆರ್ಥಿಕ ನೆರವಿನೊಂದಿಗೆ ಎಲ್ಲಾ ರೀತಿಯ ಸಹಕಾರ ನೀಡುವಂತೆ ಕನ್ನಡ ಸಾಹಿತ್ಯ ಭವನ ನಿರ್ಮಾಣ ಸಮಿತಿ ಅಧ್ಯಕ್ಷೆ ಎಮೆರಿಟಸ್ ಪ್ರಾಧ್ಯಾಪಕಿ ಡಾ.ವಿಜಯದೇವಿ ಮನವಿ ಮಾಡಿದರು.

ಕನ್ನಡ ವಿವಿಯಲ್ಲಿ ಇಂದು ಘಟಿಕೋತ್ಸವ ಸಂಭ್ರಮ

Apr 04 2025, 12:46 AM IST
ಹಂಪಿ ಕನ್ನಡ ವಿಶ್ವವಿದ್ಯಾಲಯದ ನವರಂಗ ಬಯಲು ರಂಗಮಂದಿರದಲ್ಲಿ ಏ. 4ರಂದು ಸಂಜೆ 6.30ಕ್ಕೆ ವಿವಿಯ 33ನೇ ನುಡಿಹಬ್ಬ-ಘಟಿಕೋತ್ಸವ ನಡೆಯಲಿದೆ.

ವಿಶ್ವ ಸಾಹಿತ್ಯಕ್ಕೆ ಕನ್ನಡ ಸಾಹಿತ್ಯದ ಕೊಡುಗೆಯೆ ಜಾನಪದ ಸಾಹಿತ್ಯ

Apr 04 2025, 12:46 AM IST
ಕನ್ನಡ ಸಾಹಿತ್ಯ ಮೊದಲಿಗೆ ಕಾವ್ಯಗಳಲ್ಲಿ ಉಗಮವಾಯಿತು, ಆ ನಂತರದಲ್ಲಿ ಗದ್ಯ ಪ್ರಬಂಧ ಲಲಿತ ಪ್ರಬಂಧಗಳು ಬಂದವು

ಕನ್ನಡ ಸಾಹಿತ್ಯಕ್ಕೆ ದೇವರ ದಾಸಿಮಯ್ಯ ಕೊಡುಗೆ ಅದ್ಭುತ: ಎಡಿಸಿ ಅಬೀದ್‌ ಗದ್ಯಾಳ

Apr 03 2025, 12:33 AM IST
ಬುಧವಾರ ರಜತಾದ್ರಿಯ ಜಿಪಂ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಪಾಲ್ಗೊಂಡು ಮಾತನಾಡಿದರು.

ಏರ್‌ಪೋರ್ಟ್‌ ವೆಬ್‌ಸೈಟ್‌ನಲ್ಲಿ ವಿಮಾನಯಾನ ಸೇವೆಯಲ್ಲಿ ಕನ್ನಡ ಭಾಷೆ ಆಯ್ಕೆ ಪರಿಚಯ

Apr 02 2025, 10:40 AM IST

ವಿಮಾನಯಾನ ಸೇವೆಯಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡಲು ಮುಂದಾಗಿರುವ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣ ಸಂಸ್ಥೆ (ಬಿಐಎಎಲ್‌) ತನ್ನ ಅಂತರ್ಜಾಲದಲ್ಲಿ ಆಂಗ್ಲ ಭಾಷೆಯ ಜತೆಗೆ ಕನ್ನಡ ಭಾಷೆಯ ಆಯ್ಕೆಯನ್ನು ಹೊಸದಾಗಿ ಪರಿಚಯಿಸಿದೆ.

ಕನ್ನಡ ವಿವಿ ಪುಸ್ತಕಗಳು ಡಿಜಿಟಲೀಕರಣಗೊಳ್ಳಲಿ: ಶಾಸಕ ಎಚ್‌.ಆರ್‌. ಗವಿಯಪ್ಪ

Apr 02 2025, 01:05 AM IST
ಕನ್ನಡ ವಿಶ್ವವಿದ್ಯಾಲಯ ಪುಸ್ತಕಗಳನ್ನು ಪ್ರಕಟಿಸಿದರಷ್ಟೇ ಸಾಲದು ಅವುಗಳನ್ನು ಬೆಳಕಿಗೆ ತರುವ ಕೆಲಸವು ಆಗಬೇಕು. ವಿಶ್ವವಿದ್ಯಾಲಯವು ಇದುವರೆಗೂ ಪ್ರಕಟಿಸಿರುವ ಪುಸ್ತಕಗಳನ್ನು ಡಿಜಟಲೀಕರಣ ಮಾಡಬೇಕಿದೆ.

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಈದುಲ್‌ ಫಿತ್ರ್‌ ಸಡಗರ

Apr 01 2025, 12:48 AM IST
ಪ್ರಾರ್ಥನೆ ಬಳಿಕ ಪರಸ್ಪರ ಹಸ್ತ ಲಾಘವ, ಆಲಿಂಗನ ಮೂಲಕ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಮನೆಗಳಲ್ಲಿ ವಿಶೇಷ ಭೋಜನ ಬಳಿಕ, ನೆರೆಹೊರೆಯವರು, ಸಂಬಂಧಿಕರ ಮನೆಗೆ ತೆರಳಿ ಹಬ್ಬದ ಶುಭಾಶಯ ತಿಳಿಸಲಾಯಿತು. ಇದೇ ವೇಳೆ ದಫನ ಭೂಮಿಗೆ ತೆರಳಿ ಅಗಲಿದ ಕುಟುಂಬದ ಸದಸ್ಯರ ಮಗ್ಬಿರತ್‌ಗಾಗಿ ಪ್ರಾರ್ಥಿಸಿದರು. ಎಳೆಯ ಮಕ್ಕಳಿಂದ ಹಿಡಿದು ಹಿರಿಯರ ಸಹಿತ ಹೊಸ ಬಟ್ಟೆಬರೆ ಧರಿಸಿ, ಅತ್ತರ್‌ ಹಚ್ಚಿ, ವಿಶಿಷ್ಟ ಬಗೆಯ ತಿಂಡಿ-ತಿನಿಸು ತಿಂದು ಹಬ್ಬವನ್ನು ಶ್ರದ್ಧೆಯಿಂದ ಸಂಭ್ರಮಿಸಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 170
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved