• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೋಮೇಶ್ವರ ಶತಕ ಕನ್ನಡ ಸಾಹಿತ್ಯದ ಅಮೋಘ ಕೃತಿ-ತಹಸೀಲ್ದಾರ್‌

Mar 02 2025, 01:17 AM IST
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಸೋಮೇಶ್ವರ ಶತಕ ಅಪ್ರತಿಮ ಕೃತಿಯಾಗಿದೆ. ನೀತಿ ಬೋಧನೆ ಮಾಡುವ ಕೃತಿಯಾಗಿದೆ ಎಂದು ತಹಸೀಲ್ದಾರ್ ವಾಸುದೇವ ಸ್ವಾಮಿ ಹೇಳಿದರು.

20ನೇ ಜಿಲ್ಲಾ ಕನ್ನಡ ಸಮ್ಮೇಳವನ್ನು ಎಲ್ಲರೂ ಸೇರಿ ಯಶಸ್ವಿಗೊಳಿಸೋಣ: ಶಾಸಕ ಜಿ.ಎಚ್.ಶ್ರೀನಿವಾಸ್

Mar 02 2025, 01:17 AM IST
ತರೀಕೆರೆ, 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳವನ್ನು ಎಲ್ಲರೂ ಸೇರಿ ಯಶಸ್ವಿಗೊಳಿಸೋಣ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ಹೇಳಿದರು.

ಹಂಪಿ ಉತ್ಸವ- 2025 -ಕನ್ನಡ ಕಾವ್ಯದ ತೊಟ್ಟಿಲು ಗ್ರಾಮೀಣ ಮಹಿಳೆ : ಸಾಹಿತಿ ಕುಂ. ವೀರಭದ್ರಪ್ಪ

Mar 01 2025, 01:07 AM IST
ಹಂಪಿ ಉತ್ಸವ- 2025ರ ನಿಮಿತ್ತ ಶ್ರೀ ವಿರೂಪಾಕ್ಷೇಶ್ವರ ದೇವಾಲಯ ವೇದಿಕೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಹಿಳಾ ಕವಿಗೋಷ್ಠಿಯನ್ನು ಸಾಹಿತಿ ಕುಂ. ವೀರಭದ್ರಪ್ಪ ಉದ್ಘಾಟಿಸಿದರು.

ದ್ವಿತೀಯ ಪಿಯುಸಿ ಪರೀಕ್ಷೆಗಳು ರಾಜ್ಯಾದ್ಯಂತ ಆರಂಭ : ಮೊದಲ ದಿನ ಕನ್ನಡ ಮತ್ತು ಅರೇಬಿಕ್‌ ವಿಷಯ - ಆಲ್‌ ದ ಬೆಸ್ಟ್‌

Mar 01 2025, 01:03 AM IST
ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾ.1 ಶನಿವಾರದಿಂದ ರಾಜ್ಯಾದ್ಯಂತ ಆರಂಭವಾಗಲಿದ್ದು, ಮೊದಲ ದಿನ ಕನ್ನಡ ಮತ್ತು ಅರೇಬಿಕ್‌ ವಿಷಯಗಳ ಪರೀಕ್ಷೆ ನಡೆಯಲಿವೆ. ಒಟ್ಟು 1,171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 7.13 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ರಾಜ್ಯದೊಳಗೆ ಉತ್ಪಾದನೆ, ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡ ಬಳಕೆ ಕಡ್ಡಾಯ! ರಾಜ್ಯ ಸರ್ಕಾರ ಆದೇಶ

Mar 01 2025, 01:02 AM IST
ಕನ್ನಡಪರ ಸಂಘಟನೆಗಳ ಹೋರಾಟದ ಫಲವಾಗಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಅಳವಡಿಕೆ ಅನುಷ್ಠಾನದ ಬೆನ್ನಲ್ಲೇ ಇದೀಗ ರಾಜ್ಯದೊಳಗೆ ಉತ್ಪಾದನೆಯಾಗುವ ಹಾಗೂ ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಹೆಸರು ಮುದ್ರಿಸುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ವರ್ಷದೊಳಗೆ ಕನ್ನಡ ಕನ್ನಡ ಭವನ ನಿರ್ಮಾಣ

Feb 28 2025, 12:50 AM IST
ಇಲ್ಲಿನ ಕನ್ನಡ ಸಂಘ ಬರೀ ಕನ್ನಡ ಪರ ಕೆಲಸಗಳಿಗೆ ಮಾತ್ರ ಸೀಮಿತವಾಗದೆ ಸಮಾಜ ಸೇವೆಯಲ್ಲಿಯೂ ತೊಡಗಿದೆ. ಪಟ್ಟಣದಲ್ಲಿ ಕನ್ನಡ ಭವನ ನಿರ್ಮಾಣವಾಗಬೇಕೆಂಬುದು ಕನ್ನಡ ಸಂಘದ ಅಧ್ಯಕ್ಷರ ಹಾಗೂ ನಾಗರಿಕರ ಬಹು ವರ್ಷಗಳಿಂದ ಕನಸಾಗಿತ್ತು, ಈ ಕನಸಿಗೆ ಈಗ ಜೀವ ಬಂದಿದೆ ವರ್ಷದೊಳಗೆ ಭವನ ತಲೆ ಎತ್ತಲಿದೆ.

ಏಪ್ರಿಲ್‌ಗೆ ಕನ್ನಡ ಭವನ ಉದ್ಘಾಟನೆಗೆ ಸಿದ್ಧ

Feb 28 2025, 12:45 AM IST
ಕನ್ನಡ ಭವನದ ಕಾಮಗಾರಿ 2011-12 ರಲ್ಲಿ ಪ್ರಾರಂಭವಾಗಿದ್ದು, ಯಾವೊತ್ತೋ ಮುಕ್ತಾಯ ಆಗಬೇಕಿತ್ತು. ಕಾರಣಾಂತರಗಳಿಂದ ವಿಳಂಬವಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2 ಕೋಟಿ ಹಣ ಬಿಡುಗಡೆ ಮಾಡಿದೆ. ಬಳಿಕ ಸರ್ಕಾರ 6.25 ಕೋಟಿ ಅನುದಾನ ನೀಡಲು ಅನುಮೊದನೆ ನೀಡಿದ್ದು, ಕಾಮಗಾರಿ ಮುಗಿಸಿ ಅಂತಿಮ ಹಂತಕ್ಕೆ ಬಂದಿದೆ

ಮಾಹೆ: ಶಾಸ್ತ್ರೀಯ ಕನ್ನಡ ಪಠ್ಯಗಳ ಕುರಿತು ವಿಚಾರಸಂಕಿರಣ

Feb 27 2025, 12:35 AM IST
ಮಣಿಪಾಲ ಮಾಹೆಯ ಕನ್ನಡ ಮತ್ತು ಪ್ರಾದೇಶಿಕ ಭಾಷೆಗಳ ಕೇಂದ್ರ ಮತ್ತು ಭಾಷಾ ವಿಭಾಗಗಳ ವತಿಯಿಂದ ಅಂತಾರಾಷ್ಟ್ರೀಯ ಮಾತೃಭಾಷಾ ದಿನಾಚರಣೆ ಅಂಗವಾಗಿ ‘ಕನ್ನಡ ಶಾಸ್ತ್ರೀಯ ಪಠ್ಯಗಳ ಹೊಸ ಓದು’ ಎಂಬ 2 ದಿನಗಳ ವಿಚಾರಸಂಕಿರಣ ಮಾಹೆಯ ಸರ್ವೋದಯ ಸಭಾಂಗಣದಲ್ಲಿ ಜರಗಿತು.

ಕನ್ನಡ ಭಾಷಾ ವಿಜ್ಞಾನಿ ಪ್ರೊ. ಕೆ. ಕೆಂಪೇಗೌಡ ನಿಧನ

Feb 27 2025, 12:33 AM IST
ಈ ಇಳಿ ವಯಸ್ಸಿನಲ್ಲಿಯೂ ಭಾಷಾ ವಿಜ್ಞಾನದ ಬಗ್ಗೆ ಅಧಿಕೃತವಾಗಿ ಗಟ್ಟಿದನಿಯಲ್ಲಿ ಮಾತನಾಡುತ್ತಿದ್ದರು

ಶಿವಮಯವಾದ ಉತ್ತರ ಕನ್ನಡ

Feb 27 2025, 12:32 AM IST
ಶಿವನಿಗಾಗಿ ಗೋಕರ್ಣದಲ್ಲಿ ಅಪಾರ ಭಕ್ತರು ರಾತ್ರಿಯಿಡೀ ಸರದಿಯಲ್ಲಿ ಕಾದರು. ಮುರ್ಡೇಶ್ವರನಿಗಾಗಿ ಎಲ್ಲೆಲ್ಲಿಂದಲೋ ಬಂದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 170
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved