• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಗಮಕ ಕಲೆ ಅತ್ಯಂತ ಪ್ರಾಚೀನ: ಬಿ.ಎಸ್.ಭಗವಾನ್

Feb 24 2025, 12:31 AM IST
ತರೀಕೆರೆ, ಕನ್ನಡ ಕಾವ್ಯ ಮತ್ತು ಸಾಹಿತ್ಯ ಪರಂಪರೆಯಲ್ಲಿ ಗಮಕ ಕಲೆ ಅತ್ಯಂತ ಪ್ರಾಚೀನ ಹಾಗೂ ವೈಶಿಷ್ಟ್ಯತೆ ಪಡೆದಿದೆ ಎಂದು ತಾಲೂಕು ಗಮಕ ಕಲಾ ಪರಿಷತ್ತು ಗೌರವಾಧ್ಯಕ್ಷ ಕನ್ನಡ ಶ್ರೀ ಬಿ.ಎಸ್.ಭಗವಾನ್ ಹೇಳಿದ್ದಾರೆ.

ಕವಿ ಪರಮೇಶ್ವರ ಭಟ್ಟರು ಕನ್ನಡ ನವೋದಯ ಕಾಲದ ವಿದ್ವಾಂಸ: ಭಾಗ್ಯ ನಂಜುಂಡಸ್ವಾಮಿ

Feb 24 2025, 12:30 AM IST
ನರಸಿಂಹರಾಜಪುರ, ಕವಿ ಪರಮೇಶ್ವರ ಭಟ್ಟರು ಕನ್ನಡ ನವೋದಯ ಕಾಲದ ವಿದ್ವಾಂಸರು, ಬರಹಗಾರರು, ಉತ್ತಮ ವಾಗ್ಮಿಯಾಗಿದ್ದರು ಎಂದು ತಾಲೂಕು ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯ ನಂಜುಂಡಸ್ವಾಮಿ ತಿಳಿಸಿದರು.

ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಎಚ್ಚರಿಕೆಗೆ ಡೋಂಟ್ ಕೇರ್..! ಡಾ.ಮಹೇಶ್ ಜೋಶಿ ವಿರುದ್ಧ ತೊಡೆ ತಟ್ಟಿದ ವಿ.ಹರ್ಷ

Feb 23 2025, 12:34 AM IST

ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಎಚ್ಚರಿಕೆಯ ನಡುವೆಯೂ ವಿ.ಹರ್ಷ ನೇತೃತ್ವದಲ್ಲಿ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಸಭೆ ನಡೆಸುವ ಮೂಲಕ ಡಾ.ಮಹೇಶ್ ಜೋಶಿ ವಿರುದ್ಧ ತೊಡೆ ತಟ್ಟಿದ್ದಾರೆ.

ಕನ್ನಡ ನಾಡು ಕಂಡ ಮಹಾ ದಾರ್ಶನಿಕ ಸರ್ವಜ್ಞ: ಶಾಸಕ ಯು.ಬಿ.ಬಣಕಾರ

Feb 23 2025, 12:32 AM IST
ಕನ್ನಡ ನಾಡು ಕಂಡ ಮಹಾ ದಾರ್ಶನಿಕ, ಕಂಡದ್ದನ್ನು ಕಂಡ ಹಾಗೆ ಕೆಂಡದಂತೆ ಅಭಿವ್ಯಕ್ತಿಸುವ ಮಹಾನಿಷ್ಠುರವಾದಿ, ಅರಮನೆ, ಗುರುಮನೆಗಳ ಹಂಗಿಲ್ಲದೆ ಲೋಕಸಂಚಾರಿಯಾಗಿ ಕನ್ನಡ ನಾಡಿನಲ್ಲಿ ನಡೆದಾಡಿದ ಬಿಚ್ಚು ಮಾತಿನ ಕೆಚ್ಚೆದೆಯ ಸರ್ವಜ್ಞ ಎಂದು ಶಾಸಕ ಯು.ಬಿ.ಬಣಕಾರ ಹೇಳಿದರು.

ಕನ್ನಡ ಭಾಷೆಗೆ ಕವಿ ರನ್ನ ಬಹುದೊಡ್ಡ ಸಂಪತ್ತು: ಸಚಿವ ಎಚ್.ಕೆ. ಪಾಟೀಲ

Feb 23 2025, 12:31 AM IST
ಕನ್ನಡ ಭಾಷೆ, ಸಾಹಿತ್ಯ ಪರಂಪರೆ ಇರುವವರೆಗೆ ರನ್ನನ ವಿಚಾರಧಾರೆ ಹಾಗೂ ರನ್ನನ ಮಹಾಕಾವ್ಯಗಳು ಇರಲಿವೆ ಎಂದು ಪ್ರವಾಸೋಧ್ಯಮ ಹಾಗೂ ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದ್ದಾರೆ.

ಕಣ್ಮನ ಸೆಳೆದ ಕನ್ನಡ ಸಾಂಸ್ಕೃತಿಕ ದಿಬ್ಬಣ, ಕನ್ನಡಮಯವಾದ ವಿವಿ ಆವರಣ!

Feb 21 2025, 11:47 PM IST
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯ ಕೊಣಾಜೆಯ ಮಂಗಳ ಸಭಾಂಗಣದಲ್ಲಿ ಎರಡು ದಿನಗಳ ಕಾಲ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಸೈಗೋಳಿಯ ಕೇಂದ್ರ ಮೈದಾನದಿಂದ ವೈಭವದ ಸಾಂಸ್ಕೃತಿಕ ಮೆರವಣಿಗೆ ಶುಕ್ರವಾರ ನಡೆಯಿತು. ಸಾಂಸ್ಕೃತಿಕ ಮೆರವಣಿಗೆಗೆ ಪದ್ಮಶ್ರೀ ಹರೇಕಳ ಹಾಜಬ್ಬ ಚಾಲನೆ ನೀಡಿದರು.

ಶಿವಾಜಿ ಹೆಸರಲ್ಲಿ ಕೇಸರಿಕರಣ ಸಲ್ಲ: ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್‌.ತಂಗಡಗಿ

Feb 20 2025, 01:32 AM IST
ಛತ್ರಪತಿ ಶಿವಾಜಿ ಮಹಾರಾಜರು ಒಂದು ಧರ್ಮಕ್ಕೆ ಸೀಮಿತವಲ್ಲ. ಅವರ ಹೆಸರನ್ನು ಕೇಸರಿಕರಣಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್‌.ತಂಗಡಗಿ ಬೇಸರ ವ್ಯಕ್ತಪಡಿಸಿದರು.

ಉಡುಪಿ: ನಾಮಫಲಕಗಳಲ್ಲಿ ಶೇ.60 ಕನ್ನಡ ಬಳಕೆಗೆ ತಿಂಗಳ ಗಡುವು

Feb 20 2025, 12:48 AM IST
ಉಡುಪಿ ನಗರದ ಅಂಗಡಿ ಮುಂಗಟ್ಟು, ಶೋರೂಂ, ಹೊಟೇಲ್‌ಗಳು ಮತ್ತು ಶಾಲಾ ಕಾಲೇಜುಗಳ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಬಳಕೆ ಮಾಡಬೇಕು. ಒಂದು ತಿಂಗಳ ಗಡುವು ನೀಡಿದ್ದು, ಬಳಿಕ ಅಂತಹ ಫಲಕಗಳಿಗೆ ಮಸಿ ಬಳಿಯುವ ಕೆಲಸ ಮಾಡುತ್ತೇವೆ ಎಂದು ಕರ್ನಾಟಕ ಯುವರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ.

ಸರಳಾದೇವಿ ಕಾಲೇಜಿನ ಪಿಜಿಯಲ್ಲಿ ಕನ್ನಡ ವಿಭಾಗವೇ ಶುರುವಾಗಿಲ್ಲ!

Feb 20 2025, 12:47 AM IST
ಇಲ್ಲಿನ ಸರಳಾದೇವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗದಲ್ಲಿ ಸ್ನಾತಕೋತ್ತರ ಅಧ್ಯಯನ ಮಾಡಲಿಚ್ಛಿಸುವ ನೂರಾರು ವಿದ್ಯಾರ್ಥಿಗಳಿದ್ದಾರೆ.

ಹೆಬ್ರಿ ತಾಲೂಕು ಐದನೇ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ

Feb 20 2025, 12:46 AM IST
ಶಿವಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆದ ಹೆಬ್ರಿ ತಾಲೂಕು ಐದನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್‌ ಮಾತನಾಡಿದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 170
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved