• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಿಲ್ಲದ ಶೀತಲ ಸಮರ...!

Feb 20 2025, 12:45 AM IST
ಜಿಲ್ಲಾ ಕನ್ನಡ ಸಾಹಿತ್ಯಪರಿಷತ್ತಿನ ಗೌರವ ಕಾರ್ಯದರ್ಶಿ ಎಂದು ಸ್ವಯಂ ಘೋಷಿಸಿಕೊಂಡಿರುವ ಗಾಮನಹಳ್ಳಿ ಮಹದೇವಸ್ವಾಮಿ ಅವರು ಜಿಲ್ಲಾ ಹಾಗೂ ಎಲ್ಲಾ ತಾಲೂಕು, ಹೋಬಳಿ ಘಟಕಗಳ ಕಸಾಪ ಪದಾಧಿಕಾರಿಗಳ ಸಭೆಯನ್ನು ಜಿಲ್ಲಾ ಕಸಾಪ ವಿ.ಹರ್ಷ ಅವರ ಅಧ್ಯಕ್ಷತೆಯಲ್ಲಿ ಫೆ.೨೨ರಂದು ಸಂಜೆ ೪.೩೦ಕ್ಕೆ ಕರೆದಿರುವುದು ಸಾಮಾಜಿಕ ಜಾಲ ತಾಣಗಳಲ್ಲಿ ವ್ಯಾಪಕ ಪ್ರಚಾರ.

ಕನ್ನಡ ನಾಡಿನ ಅಸ್ಮಿತೆಗಾಗಿ ಟೊಂಕಕಟ್ಟಿ ನಿಲ್ಲುವೆ :ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ

Feb 18 2025, 12:31 AM IST
ಕನ್ನಡತನದ ವಿಷಯ ಬಂದಾಗ ತಂದೆ ದಿ.ಎಸ್.ಬಂಗಾರಪ್ಪನವರಂತೆ ರಾಜಿಗೆ ಸಿದ್ದವಿಲ್ಲದೇ ನಾಡಿನ ಅಸ್ಮಿತೆಯ ಹಿತಕಾಯಲು ಟೊಂಕಕಟ್ಟಿ ನಿಲ್ಲುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಕನ್ನಡ ಮಾಧ್ಯಮ ಅಂಗನವಾಡಿಗೆ ಕನ್ನಡ ಬಲ್ಲ ಶಿಕ್ಷಕಿಯನ್ನೇ ನೇಮಿಸಲು ಕೇರಳ ಹೈಕೋರ್ಟ್ ಆದೇಶ

Feb 18 2025, 12:31 AM IST
ಕಾಸರಗೋಡಿನ ಅಡೂರು ಕೋರಿಕಂಡ ಕನ್ನಡ ಮಾಧ್ಯಮ ಅಂಗನವಾಡಿಯಲ್ಲಿ ಮಲಯಾಳಿ ಭಾಷಾ ಶಿಕ್ಷಕಿ ಬದಲು ಕನ್ನಡ ಬಲ್ಲ ಶಿಕ್ಷಕಿಯನ್ನು ನೇಮಿಸುವಂತೆ ಕೇರಳ ಹೈಕೋರ್ಟ್‌ ಫೆ.13ರಂದು ಅಂತಿಮ ತೀರ್ಪು ನೀಡಿದೆ.

ಶಿಷ್ಟಾಚಾರ ವಿವಾದ, ಶಾಸಕ-ಉಸ್ತುವಾರಿ ಸಚಿವರ ನಡುವೆ ಮಾತಿನ ಚಕಮಕಿದಕ್ಷಿಣ ಕನ್ನಡ ಜಿಲ್ಲಾ ಕೆಡಿಪಿ ಸಭೆಯಲ್ಲಿ ಪ್ರಸ್ತಾಪ

Feb 18 2025, 12:30 AM IST
ಮಂಗಳೂರಿನ ಮಂಗಳಾದೇವಿಯ ಜಿಲ್ಲಾ ಆರೋಗ್ಯ ಕೇಂದ್ರ, ಪಶು ವೈದ್ಯಕೀಯ ಆಸ್ಪತ್ರೆಯ ಉದ್ಘಾಟನೆ ಹುಟ್ಟು ಹಾಕಿದ ಶಿಷ್ಟಾಚಾರದ ವಿವಾದ ಮತ್ತೆ ಸೋಮವಾರ ಮಂಗಳೂರಲ್ಲಿ ನಡೆದ ದ.ಕ. ಜಿಲ್ಲಾ ಕೆಡಿಪಿ ತ್ರೈಮಾಸಿಕ ಸಭೆಯಲ್ಲಿ ಮುಂದುವರಿಯಿತು. ಸಭೆಯ ಅಧ್ಯಕ್ಷತೆ ವಹಿಸಿದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹಾಗೂ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌ ಮಧ್ಯೆ ಬಿರುಸಿನ ಮಾತಿನ ಚಕಮಕಿಗೆ ಸಾಕ್ಷಿಯಾಯಿತು.

ಗಡಿಭಾಗದಲ್ಲಿ ಕನ್ನಡ ಸಾಂಸ್ಕೃತಿಕ ಚಟುವಟಿಕೆಗಳನ್ನು ಪೋಷಿಸಿ

Feb 17 2025, 01:31 AM IST
ಗಡಿಭಾಗದಲ್ಲಿ ಕನ್ನಡ ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ಪೋಷಿಸಿಕೊಂಡು ಹೋಗುವುದು ಅಗತ್ಯವಾಗಿದೆ ಎಂದು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಸೋಮಶೇಖರ ಹೇಳಿದರು.

ಬಳಸದೇ ಇದ್ದಲ್ಲಿ ಕನ್ನಡ ಬೆಳೆಯದು: ಪಿ.ಜಯಲಕ್ಷ್ಮೀ

Feb 17 2025, 12:31 AM IST
ಹೆಬ್ರಿ ತಾಲೂಕಿನ ಶಿವಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹೆಬ್ರಿಯ ತಾಲೂಕಿನ ಐದನೇ ಸಾಹಿತ್ಯ ಸಮ್ಮೇಳನ ‘ರೂವಾರಿ ಗಂಧಶಾಲಿಯ ಹೊಂಬೆಳಕು’ ಕಾರ್ಯಕ್ರಮ ನಡೆಯಿತು.

ಕನ್ನಡ ಶಾಸ್ತ್ರೀಯ ಅತ್ಯುನ್ನತ ಕೇಂದ್ರಕ್ಕೆ ಸ್ವಾಯತ್ತತೆ ನೀಡಲು ಕೇಂದ್ರ ಸರ್ಕಾರ ಸಮ್ಮತಿ: ಪುರುಷೋತ್ತಮ ಬಿಳಿಮಲೆ

Feb 16 2025, 01:47 AM IST
ಪ್ರಸ್ತುತ ಕನ್ನಡ ಶಾಸ್ತ್ರೀಯ ಅತ್ಯುನ್ನತ ಕೇಂದ್ರವು ಭಾರತೀಯ ಭಾಷಾ ಸಂಸ್ಥಾನದ ಅಧೀನದಲ್ಲಿದೆ. ಈಗ ಸ್ವಾಯತ್ತತೆ ಲಭಿಸಲಿದೆ. ಭಾಷಾ ಸಾಹಿತ್ಯದ ವಿಚಾರದಲ್ಲಿ ಯೋಜನೆ ರೂಪಿಸಿದರೆ ಅನುದಾನ ಕೊಡಲು ಒಪ್ಪಿರುವುದರಿಂದ ಬೇಕಾದ ಕೆಲಸ ಆರಂಭಿಸಬೇಕು.

ಸಂಸ್ಕೃತ-ಇಂಗ್ಲೀಷ್ ದಾಳಿಗೆ ಕನ್ನಡ ಪದಗಳ ನಾಶ: ಚಿಂತಕ ಶಿವಕುಮಾರ

Feb 16 2025, 01:46 AM IST
ಸಂಸ್ಕೃತ, ಇಂಗ್ಲೀಷ್ ಹಾಗೂ ತೆಲುಗು ಭಾಷೆಯ ದಾಳಿಯಿಂದಾಗಿ ಕನ್ನಡದ ಅನೇಕ ಪದಗಳು ನಾಶವಾಗಿವೆ

ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಆಡಳಿತದಲ್ಲಿ ಬಳಸಬೇಕು: ಪ್ರೊ.ಪುರುಷೋತ್ತಮ ಬಿಳಿಮಲೆ

Feb 16 2025, 01:45 AM IST
ಭಾರತದಲ್ಲಿ 19519 ಮಾತೃ ಭಾಷೆಗಳು ಇವೆ. ಹಲವು ಭಾಷೆಗಳು ನಶಿಸಿ ಹೋಗುತ್ತಿವೆ. ಕನ್ನಡದಲ್ಲಿ ಹೆಚ್ಚು ಕೃತಿಗಳನ್ನು ರಚನೆ ಮಾಡಿದವರು ಕುವೆಂಪು. ಮೈಸೂರು ಸಾಹಿತಿಗಳ ತವರೂರು. ಬೇರೆ ಭಾಷೆಗಳನ್ನು ಕಲಿಯಿರಿ, ಆದರೆ ಕನ್ನಡವನ್ನು ಹೆಚ್ಚು ಬಳಕೆ ಮಾಡಬೇಕು. ಕನ್ನಡ ಬಳಕೆಗೆ 3000 ಆದೇಶಗಳನ್ನು ಮಾಡಲಾಗಿದೆ.

ಗುಲಬರ್ಗಾ ವಿವಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

Feb 15 2025, 12:32 AM IST
Gulabarga University Kannada Rajyotsava Award Announced
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 170
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved