ವಚನಕಾರರು ಕನ್ನಡ ಭಾಷೆಗೆ ಹೊಸ ಆಯಾಮ ತಂದುಕೊಟ್ಟಿದ್ದಾರೆ: ಟಿ.ಎಸ್. ನಾಗಾಭರಣ
Aug 30 2025, 01:00 AM ISTಚಿಕ್ಕಮಗಳೂರು, ವಚನಾಕಾರರು ಕನ್ನಡಕ್ಕೆ ಬಹಳ ದೊಡ್ಡ ಕೊಡುಗೆಯನ್ನು 12ನೇ ಶತಮಾನದಲ್ಲೇ ನೀಡಿದ್ದಾರೆ. ಜಗಜ್ಯೋತಿ ಬಸವಣ್ಣನವರ ಬದುಕಿನ ಅನುಭವಗಳು ಅನುಭಾವವಾಗಿ ಜನರ ಆಡುಭಾಷೆಯಲ್ಲಿ ಸಾಹಿತ್ಯ ರಚಿಸಿ ಇಡೀ ಜಗತ್ತಿಗೆ ನೈತಿಕ ಜಾಗೃತಿ ಕೊಟ್ಟ ಪರಿಣಾಮ ಕನ್ನಡ ಭಾಷೆಗೆ ಹೊಸ ಆಯಾಮ ದೊರೆಯಿತು ಎಂದು ನಟ, ನಿರ್ದೇಶಕ, ಟಿ.ಎಸ್. ನಾಗಾಭರಣ ಹೇಳಿದರು.