• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳಿಗೆ ಕನ್ನಡ ಪ್ರಜ್ಞೆ, ಕನ್ನಡದ ಬಗ್ಗೆ ತಿಳಿವಳಿಕೆ ಮುಖ್ಯ: ಡಾ ಮೀರಾಶಿವಲಿಂಗಯ್ಯ

Dec 17 2024, 12:46 AM IST
ಕನ್ನಡ ಸಾಹಿತ್ಯ ಪರಿಷತ್ತು ಮಕ್ಕಳಲ್ಲಿ ಕನ್ನಡದ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಲು ರಸಪ್ರಶ್ನೆ ಕಾರ್ಯಕ್ರಮವನ್ನು ಶಾಲಾ ವಿಭಾಗ, ಕಾಲೇಜು ವಿಭಾಗ ಹಾಗೂ ತಾಲೂಕು ಮಟ್ಟದಲ್ಲಿ ಮೂರು ಹಂತವಾಗಿ ಏರ್ಪಡಿಸಿದೆ. ಇಂದು ಪ್ರೌಢಶಾಲಾ ವಿಭಾಗ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಏಕಕಾಲದಲ್ಲಿ ಜಿಲ್ಲಾ ಮಟ್ಟದಲ್ಲಿ ರಸಪ್ರಶ್ನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ.

ಕನ್ನಡ ಭಾಷಾಭಿಮಾನಕ್ಕೆ ಕೆಎಸ್‌ಎನ್‌ ಕೊಡುಗೆ ಅನನ್ಯ: ತೈಲೂರು ವೆಂಕಟಕೃಷ್ಣ

Dec 17 2024, 12:45 AM IST
ಮಂಡ್ಯ ಜಿಲ್ಲೆಯ ಸಾಹಿತಿಗಳು, ಕಲಾವಿದರು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ತಮ್ಮದೇ ಆದ ಸಾಹಿತ್ಯ ಕೃಷಿ ಸಾಧನೆಯಿಂದ ಮನೆ ಮಾತಾಗಿದ್ದಾರೆ. ಜಿಲ್ಲೆಯ ಕೀರ್ತಿ, ಗರಿಮೆಯನ್ನು ಹೆಚ್ಚಿಸುವಲ್ಲಿ ಶ್ರಮಿಸಿದ್ದಾರೆ. ಕೆ.ಎಸ್.ನರಸಿಂಹ ಸ್ವಾಮಿ ಅವರು ತಮ್ಮ ನವಿರಾದ ಭಾವನೆಗಳನ್ನು ಕವನಗಳಲ್ಲಿ ತರುವುದರ ಮೂಲಕ ಕಲಾ ರಸಿಕರ, ಪ್ರೇಮಿಗಳ ದೇಶಭಕ್ತರ ಪ್ರೇಮ, ದೇಶಾಭಿಮಾನ ಜಾಗೃತಗೊಳಿಸುವಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.

ಮೂಲ್ಕಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್‌ ಪದಾಧಿಕಾರಿಗಳ ಪದಗ್ರಹಣ

Dec 16 2024, 12:50 AM IST
ಕಿನ್ನಿಗೋಳಿಯ ನೇಕಾರ ಸೌಧದ ಸಭಾಭವನದಲ್ಲಿ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮೂಲ್ಕಿ ತಾಲೂಕು ಘಟಕದ ಮೂಲ್ಕಿ ಹೋಬಳಿ ಘಟಕದ ಪದಾಧಿಕಾರಿಗಳ ಪದಗ್ರಹಣ ಸ್ವೀಕಾರ ಸಮಾರಂಭ ನೆರವೇರಿತು.

ಮಂಡ್ಯದಲ್ಲಿ ಆಯೋಜಿಸಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ‘ಪೊಲೀಸ್‌ ಬ್ಯಾಂಡ್‌’ ಮೆರುಗು

Dec 16 2024, 12:49 AM IST
ಮಂಡ್ಯದಲ್ಲಿ ಆಯೋಜಿಸಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಡಿ.22ರಂದು ಸಂಜೆ 6ಕ್ಕೆ ಇದೇ ಮೊದಲ ಬಾರಿಗೆ ಪೊಲೀಸ್ ಬ್ಯಾಂಡ್ ಮೇಳೈಸಲಿದ್ದು, ಇದು ಪ್ರಮುಖ ಆಕರ್ಷಣೆಯಾಗಲಿದೆ.

20 ರಿಂದ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

Dec 16 2024, 12:45 AM IST
ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಇದೇ ಡಿ. 20, 21, 22ರಂದು ಮಂಡ್ಯದಲ್ಲಿ ನಡೆಯಲಿದೆ. ವಿವಿಧ ವಿಚಾರ, ಸಮಸ್ಯೆಗಳ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ.

ಸಾಹಿತ್ಯ ಸಮ್ಮೇಳನದ ಕನ್ನಡ ಪ್ರಚಾರ ರಥಕ್ಕೆ ಭವ್ಯ ಸ್ವಾಗತ

Dec 15 2024, 02:04 AM IST
ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಾಗಮಂಗಲದಿಂದ ಕೃಷ್ಣರಾಜಪೇಟೆ ಪಟ್ಟಣಕ್ಕೆ ಆಗಮಿಸಿದ ಸಾಹಿತ್ಯ ಸಮ್ಮೇಳನದ ಕನ್ನಡ ಪ್ರಚಾರ ರಥಕ್ಕೆ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಮಂಡ್ಯ ನಗರದಲ್ಲಿ ನಡೆಯಲಿರುವ ಅಕ್ಷರ ಜಾತ್ರೆಯಲ್ಲಿ ತಾಲೂಕಿನ ಜನತೆ ಸೇರಿದಂತೆ ಯುವಜನರು ಹಾಗೂ ವಿದ್ಯಾರ್ಥಿಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು.

ಕನ್ನಡ ಭಾಷೆ, ಸಾಹಿತ್ಯದಲ್ಲಿ ನಮ್ಮೆಲ್ಲರ ಉಸಿರು, ಬದುಕಿದೆ: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

Dec 15 2024, 02:03 AM IST
ಕನ್ನಡ ಭಾಷೆಯ ಫಲವಂತಿಕೆ ಕರ್ನಾಟಕ ನೆಲೆ ಫಲವತ್ತತೆಯನ್ನು ಅವಲಂಬಿಸಿದ್ದು ಕನ್ನಡ ಭಾಷೆ ಮತ್ತಷ್ಟು ಶ್ರೀಮಂತವಾಗಬೇಕಿದೆ ಎಂದು ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾದ ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ ತಿಳಿಸಿದರು. ತಿಪಟೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಶನಿವಾರ ನಡೆದ ಆರನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದರು.

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ವಿಶೇಷ ರಥ!

Dec 15 2024, 02:03 AM IST

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇನ್ನೇನು ದಿನಗಣನೆ ಆರಂಭವಾಗಿದ್ದು. ಸಮ್ಮೇಳನಾಧ್ಯಕ್ಷರಿಗೆ ನಾಲ್ಕು ಲಕ್ಷ ರು. ವೆಚ್ಚದಲ್ಲಿ ವಿಶೇಷ ರಥವೊಂದು ನಿರ್ಮಾಣವಾಗುತ್ತಿದೆ. 

ಬಯಲಾಟ ಕನ್ನಡ ತೆಲುಗು ನಡುವಿನ ಸಾಂಸ್ಕೃತಿಕ ಕೊಂಡಿ: ಕುಂ.ವೀ.

Dec 15 2024, 02:02 AM IST
ಯಾವುದೇ ಕಾರಣಕ್ಕೂ ಬಯಲಾಟ ಕಲಾವಿದರನ್ನು ಅಲಕ್ಷ್ಯ ಮಾಡಬಾರದು.

ಮೇಲುಕೋಟೆ ಧಾರ್ಮಿಕ ಕ್ಷೇತ್ರ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಚ್ಚಳಿಯದ ಕೊಡುಗೆ ನೀಡಿದೆ: ವಿ.ವೆಂಕಟರಾಮೇಗೌಡ

Dec 15 2024, 02:02 AM IST
ನಮ್ಮೂರಿನ ಕನ್ನಡ ಪತ್ರಿಕಾ ಲೋಕದ ದಿಗ್ಗಜ ಖಾದ್ರಿ ಶಾಮಣ್ಣ ಸಹ ಸೇವೆ ಮಾಡಿದ್ದಾರೆ. ಸಾಹಿತ್ಯ ಸಮ್ಮೇಳನದಲ್ಲಿ ಇಂತಹ ಪ್ರಾತಸ್ಮರಣೀಯರನ್ನು ನೆನೆಯುವ ಕಾರ್ಯ ನಡೆಯಬೇಕು. ಇಲ್ಲಿನ ಶತಮಾನದ ಸರ್ಕಾರಿ ಪ್ರಾಥಮಿಕ ಶಾಲೆ, ಸಂಸ್ಕೃತ ಮಹಾ ಪಾಠ ಶಾಲೆ ಗ್ರಂಥಾಲಯಗಳಿವೆ. ಅವುಗಳ ಬಲವರ್ಧನೆಯಾಗಬೇಕಾದ ಅಗತ್ಯವಿದೆ.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 171
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved