• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರತಿಯೊಬ್ಬರಲ್ಲೂ ಕನ್ನಡ ಸಾಹಿತ್ಯ ಪ್ರಜ್ಞೆ ಬೆಳೆಯಬೇಕು: ಡಾ ಮೀರಾಶಿವಲಿಂಗಯ್ಯ

Dec 13 2024, 12:47 AM IST
ಮಂಡ್ಯ ಜಿಲ್ಲಾದ್ಯಂತ ಪದವಿ ಪೂರ್ವ ಕಾಲೇಜಿನ ಮಕ್ಕಳಿಗೆ ರಸಪ್ರಶ್ನೆ ಸ್ಪರ್ಧಾ ಪರೀಕ್ಷೆ ಏಕಕಾಲದಲ್ಲಿ ನಡೆಯುತ್ತಿದೆ. ಇದರಲ್ಲಿ ಜಿಲ್ಲೆಯಲ್ಲಿ ಸುಮಾರು 157 ಪದವಿ ಪೂರ್ವ ಕಾಲೇಜಿಗಳಿದ್ದು, ಅದರಲ್ಲಿ ಸುಮಾರು 28,000 ಮಕ್ಕಳು ಈ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ.

ಬ್ಯಾಂಕುಗಳಲ್ಲಿ ಕನ್ನಡ ಬಳಕೆಗೆ ಆಗ್ರಹಿಸಿ ಪ್ರತಿಭಟನೆ

Dec 12 2024, 12:32 AM IST
ಕನ್ನಡಪರ ಕಾರ್ಯಕರ್ತರು ಗ್ರಾಹಕರಿಗೆ ಆಂಗ್ಲ ಹಾಗೂ ಹಿಂದಿ ಭಾಷೆಯಲ್ಲಿ ಚಲನ್‌ಗಳನ್ನು ನೀಡುತ್ತಿರುವದನ್ನು ಖಂಡಿಸಿ ಪ್ರತಿಭಟಸಿದರು.

ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ದತೆ : ಎಂ. ಬಸವರಾಜಪ್ಪ

Dec 12 2024, 12:31 AM IST
ತಿಪಟೂರು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ತಾಲೂಕಿನ ಕಿಬ್ಬನಹಳ್ಳಿ ಕ್ರಾಸ್‌ನ ಶ್ರೀಮದ್ ರಂಭಾಪುರಿ ಪ್ರೌಢಶಾಲೆ ಆವರಣದಲ್ಲಿ ಡಿ.14ರ ಶನಿವಾರ ನಡೆಯಲಿರುವ ತಾಲೂಕು ಆರನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಈಗಾಗಲೇ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಕಸಾಪ ತಾ. ಅಧ್ಯಕ್ಷ ಎಂ. ಬಸವರಾಜಪ್ಪ ತಿಳಿಸಿದರು.

16ರಂದು ಕದಂಬ ಕನ್ನಡ ಜಿಲ್ಲೆಗೆ ಆಗ್ರಹಿಸಿ ಸುವರ್ಣಸೌಧದ ಎದುರು ಪ್ರತಿಭಟನೆ

Dec 11 2024, 12:45 AM IST
ಹೋರಾಟಕ್ಕೆ ವೇಗ ನೀಡಿ ಸರ್ಕಾರದ ಗಮನ ಸೆಳೆಯಲು ಅಧಿವೇಶನದ ವೇಳೆ ಸುವರ್ಣಸೌಧದ ಬಳಿ ಪ್ರತಿಭಟಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆ ಮುಖ್ಯಮಂತ್ರಿ, ಸರ್ಕಾರದ ಮುಖ್ಯಕಾರ್ಯದರ್ಶಿಗೆ ಮನವಿ ಸಲ್ಲಿಸಲಾಗುವುದು.

ಕನ್ನಡ ನಾಡಿನ ಹಿರಿಮೆಯ ರಾಜಕಾರಣಿ, ದೂರದೃಷ್ಠಿಯ ಮುತ್ಸದ್ಧಿ ಎಸ್ಎಂಕೆ

Dec 11 2024, 12:45 AM IST
ಸಿಂಹಾಸನಾರೋಹಣ ಮಾಡಿರುವ ತರಳಬಾಳು ಶ್ರೀಗಳ ಜೊತೆಗೆ ಮಾಜಿ ಸಿಎಂ ಎಸ್.‌ಎಂ.ಕೃಷ್ಣ

ಕನ್ನಡ ಪದಗಳಲ್ಲಿರುವ ಅರ್ಥ, ಶ್ರೀಮಂತಿಕೆ ಹೆಚ್ಚಿಸಲು ಉಪನ್ಯಾಸ, ಕಮ್ಮಟ ಸಹಾಯ: ಓಂಕಾರಪ್ರಿಯ ಬಾಗೇಪಲ್ಲಿ

Dec 10 2024, 12:34 AM IST
ಮಾತೃಭಾಷೆ, ತಂದೆ-ತಾಯಿ, ಗುರು ಹಿರಿಯರಿಗೆ ಗೌರವ ನೀಡುವ ಹವ್ಯಾಸವನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು. ಕನ್ನಡ ಭಾಷೆ ಜ್ಞಾನವನ್ನು ಹೆಚ್ಚಾಗಿ ಬೆಳೆಸಿಕೊಳ್ಳಬೇಕು. ಕನ್ನಡ ಅಭಿಮಾನ ಕೇವಲ ನವೆಂಬರ್ ತಿಂಗಳಿಗೆ ಮಾತ್ರ ಸೀಮಿತಗೊಳಿಸದೇ ನಿರಂತರ ನಿತ್ಯೋತ್ಸವ ಆಗಬೇಕು.

ಕನ್ನಡ ಭಾಷಾ ವೈಶಿಷ್ಟ್ಯತೆ ತಿಳಿದುಕೊಳ್ಳಲು ಶಾಲಾ ಮಕ್ಕಳಿಗೆ ರಸಪ್ರಶ್ನೆ: ಮೀರಾ ಶಿವಲಿಂಗಯ್ಯ

Dec 10 2024, 12:31 AM IST
ಸಾಹಿತ್ಯ ಸಂಸ್ಕೃತಿ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆಗಳ ಬಗ್ಗೆ ಸಾಹಿತ್ಯ ಸಮ್ಮೇಳನದಲ್ಲಿ ತಜ್ಞರ ಮೂಲಕ ವಿಚಾರಗೋಷ್ಠಿ ಆಯೋಜಿಸಲಾಗಿದೆ. ಕನ್ನಡ ನೆಲ, ಜಲ, ಹೆಣ್ಣು ಭ್ರೂಣ ಹತ್ಯೆಗಳು ಹಾಗೂ ಮುಂತಾದ ಸಮಸ್ಯೆ ಬಗ್ಗೆ ಅರಿವು ಮೂಡಿಸುವುದು ಸಾಹಿತ್ಯ ಸಮ್ಮೇಳನದ ಆಶಯವಾಗಿದೆ.

ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆಗೆ ಸ್ವಾಗತ

Dec 10 2024, 12:31 AM IST
Kannada Rathayatra carrying Kannada Jyoti, Palace Fort in front of Anjaneyaswamy Temple

ಕನ್ನಡ ಮಾಧ್ಯಮ ಶಾಲೆ, ಕಾಲೇಜುಗಳಿಗೆ ಅನುದಾನ ನೀಡದ ರಾಜ್ಯ ಸರ್ಕಾರ

Dec 10 2024, 12:31 AM IST
1995ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲಾ-ಕಾಲೇಜುಗಳಿಗೆ ಅನುದಾನ ವಿಸ್ತರಿಸಬೇಕೆಂದು 28 ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡುತ್ತಿದ್ದರೂ ಪ್ರಯೋಜನವಾಗಿಲ್ಲ. ಕಳೆದ ಕನ್ನಡ ರಾಜ್ಯೋತ್ಸವ ದಿನದಂದು ಕರಾಳ ಕರ್ನಾಟಕ ರಾಜ್ಯೋತ್ಸವ ಎಂದು ಕಪ್ಪುಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ಮಾಡಿದ್ದೇವೆ.

ವಾಗ್ದೇವಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ನುಡಿ ಹಬ್ಬ

Dec 10 2024, 12:30 AM IST
ಕನ್ನಡ ಸಾಹಿತ್ಯ ಪರಿಷತ್ತು ಹೊಳಲ್ಕೆರೆ ಹಾಗು ವಾಗ್ದೇವಿ ವಿದ್ಯಾಸಂಸ್ಥೆ ಸಹಯೋಗದಲ್ಲಿ ಕನ್ನಡ ನುಡಿ ಹಬ್ಬ ಕಾರ್ಯಕ್ರಮ ನಡೆಯಿತು. ಹೊಳಲ್ಕೆರೆಯ ಮುಖ್ಯ ವೃತ್ತದಿಂದ ಹೊರಟ ಮೆರವಣಿಗೆಯಲ್ಲಿ ವಾಗ್ದೇವಿ ಶಾಲಾ ಮಕ್ಕಳು ಪಾಲ್ಗೊಂಡು ಭುವನೇಶ್ವರಿ ದೇವಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಅಲ್ಲದೇ ಕನ್ನಡದ ನುಡಿ ತೇರು, ಅಂಬಾರಿಯ ಪ್ರತಿ ಕೃತಿಯನ್ನು ಹೊತ್ತು ಸಾಗಿದ ಆನೆಯ ಮಾದರಿ, ಯಕ್ಷಗಾನ, ಕೋಲಾಟ ದೈವರಾಧನೆ, ವೇಷಧಾರಣ ಎತ್ತು ನೋಡಿದರೂ ರಾರಾಜಿಸುತ್ತಿದ್ದ ಕನ್ನಡ ಬಾವುಟಗಳು, ಧ್ವಜಗಳು 2000 ವಿದ್ಯಾರ್ಥಿಗಳಿಂದ ಭವ್ಯ ಮೆರವಣಿಗೆ ನಡೆಯಿತು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 171
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved