• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈಲ್ವೆ ನೌಕರರ ಕನ್ನಡ ಬಳಗದಿಂದ ಕನ್ನಡ ರಾಜ್ಯೋತ್ಸವ

Nov 18 2024, 12:01 AM IST
ರೈಲ್ವೆ ನೌಕರರ ಕನ್ನಡ ಬಳಗದ ವತಿಯಿಂದ ಅರ್ಥಪೂರ್ಣ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ನೂರಾರು ರೈಲ್ವೆ ನೌಕರರು ಹಾಗೂ ಕನ್ನಡ ಅಭಿಮಾನಿಗಳು ರಕ್ತದಾನ ಮಾಡಿ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿಸಿದರು. ನಂತರ ಧ್ವಜಾರೋಹಣವನ್ನು ರೈಲ್ವೆ ವಿಭಾಗೀಯ ವೈದ್ಯಾಧಿಕಾರಿಗಳಾದ ಡಾ. ಅತೀರಾರವರು ನೆರವೇರಿಸಿದರು. ರಕ್ತದಾನ ಮಾಡಿದ ದಾನಿಗಳನ್ನು ರೈಲ್ವೆ ನೌಕರರ ಕನ್ನಡ ಬಳಗದ ಅಧ್ಯಕ್ಷ ಹಾಗೂ ರೈಲು ಚಾಲಕ ಮಂಜು ಸಿ.ರವರು ಸನ್ಮಾನಿಸಿದರು.

ಮೇಟಗಳ್ಳಿ ಜೆಎಸ್‌ಎಸ್‌ ಶಾಲೆಯಲ್ಲಿ ಮಕ್ಕಳ ದಿನ, ಕನ್ನಡ ರಾಜ್ಯೋತ್ಸವ

Nov 17 2024, 01:22 AM IST
ಮಕ್ಕಳು ಉತ್ತಮ ಸಂಸ್ಕೃತಿಯೊಂದಿಗೆ ತಮ್ಮ ಗುರಿ ಮತ್ತು ಧ್ಯೇಯವನ್ನು ಸಾಧಿಸಿ ದೇಶಕ್ಕೆ ಕೀರ್ತಿ ತರುವಂತಹ ಒಳ್ಳೆಯ ಕೆಲಸ ಮಾಡಬೇಕು.

ಕದಂಬ ಕನ್ನಡ ಜಿಲ್ಲೆಯಾಗಿಸುವ ಧ್ಯೇಯ ನಿರಂತರ

Nov 17 2024, 01:15 AM IST
ಇಲ್ಲಿ ನಾಯಕತ್ವ ಕೇವಲ ಸಾಂಕೇತಿಕವಾಗಿದ್ದು, ಜಿಲ್ಲೆಯನ್ನಾಗಿಸುವ ಧ್ಯೇಯ ಮಾತ್ರ ನಿರಂತರವಾಗಿರುತ್ತದೆ ಎಂದು ಕದಂಬ ಕನ್ನಡ ಜಿಲ್ಲೆಗಾಗಿ ಶನಿವಾರ ಶಿರಸಿಯಲ್ಲಿ ನಡೆದ ಜನಜಾಗೃತಿ ಸಭೆಯಲ್ಲಿ ನಿರ್ಣಯಿಸಲಾಯಿತು.

ನಗರ ಪ್ರದೇಶದಲ್ಲಿ ಕನ್ನಡ ಭಾಷೆ ನಶಿಸುವ ಭೀತಿ: ಕಣಿವೆ ವಿನಯ್‌ ಕಳವಳ

Nov 17 2024, 01:15 AM IST
ನರಸಿಂಹರಾಜಪುರ, ಮಲೆನಾಡು ಭಾಗದ ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಉಳಿದಿದೆ. ಆದರೆ, ದೊಡ್ಡ, ದೊಡ್ಡ ನಗರಗಳಲ್ಲಿ ಜನರು ಕನ್ನಡ ಮರೆಯುತ್ತಿದ್ದು ಕನ್ನಡ ಭಾಷೆ ನಶಿಸಿ ಹೋಗುವ ಭೀತಿಯಲ್ಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಾಂಸ್ಕೃತಿಕ ರಾಯಭಾರಿ ಕಣಿವೆ ವಿನಯ್ ಕಳವಳ ವ್ಯಕ್ತಪಡಿಸಿದರು.

ಸೌಹಾರ್ದತೆಗೆ ಉತ್ತರ ಕನ್ನಡ ಜಿಲ್ಲೆ ದೇಶಕ್ಕೇ ಮಾದರಿ: ಪ್ರೇಮಾ ಟಿ.ಎಂ.ಆರ್.

Nov 16 2024, 12:39 AM IST
ಕನ್ನಡದಲ್ಲಿಯೇ ಪ್ರಾಥಮಿಕ ಶಿಕ್ಷಣವನ್ನು ಕಡ್ಡಾಯವಾಗಿ ಕಾನೂನುಬದ್ಧಗೊಳಿಸಿದ್ದರೆ ಆಗ ಎಲ್ಲರೂ ಕನ್ನಡ ಶಾಲೆಗಳಿಗೆ ಹೋಗುವುದು ಅನಿವಾರ್ಯವಾಗುತ್ತದೆ.

ಕನ್ನಡ ರಾಜ್ಯೋತ್ಸವ ನಿತ್ಯೋತ್ಸವ ಆಗಬೇಕು: ಶ್ರೀಕಾಂತ್‌

Nov 16 2024, 12:38 AM IST
ನರಸಿಂಹರಾಜಪುರ, ಕನ್ನಡ ರಾಜ್ಯೋತ್ಸವ ನವಂಬರ್‌ ತಿಂಗಳಿಗೆ ಸೀಮಿತವಾಗಿರದೆ ಕನ್ನಡ ನಿತ್ಯೋತ್ಸವ ಆಗಬೇಕು ಎಂದು ಮೂಡಬಾಗಿಲು ಜ್ಞಾನ ಗಂಗೋತ್ರಿ ಪ್ರೌಢ ಶಾಲೆ ಮುಖ್ಯೋಪಾಧ್ಯಾಯ ಶ್ರೀಕಾಂತ್‌ ಕರೆ ನೀಡಿದರು.

ಜಿಲ್ಲೆಯಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸಲು ಕನ್ನಡಸೇನೆ ಮನವಿ

Nov 16 2024, 12:37 AM IST
ನಗರದಲ್ಲಿ ಇಂಗ್ಲೀಷ್‌ ನಾಮಫಲಕಗಳು ಅಲ್ಲಲ್ಲಿ ಕಾಣಿಸುತ್ತಿವೆ. ಅವುಗಳನ್ನು ತಕ್ಷಣವೇ ಬದಲಾವಣೆ ಮಾಡಬೇಕು. ಮಂಡ್ಯದಲ್ಲಿ ಶೇ.40 ರಷ್ಟು ಮಾತ್ರ ಫಲಕ ಬದಲಾವಣೆ ಆಗಿರುವುದು ಕಂಡುಬರುತ್ತಿದೆ. ಅತಿಹೆಚ್ಚು ಕನ್ನಡ ಮಾತಾಡುವ ಮಂಡ್ಯ ಜಿಲ್ಲೆಯಲ್ಲಿ ಇಂತಹ ಸ್ಥಿತಿ ಆದರೆ ಹೇಗೆ ಎಂದು ಪ್ರಶ್ನಿಸಿದರು.

ಕನ್ನಡ ತಳಮಟ್ಟದ ಶ್ರಮಿಕರಿಂದ ಕಟ್ಟಲ್ಪಟ್ಟ ನೆಲ

Nov 16 2024, 12:36 AM IST
ತಳಮಟ್ಟದ ಶ್ರಮಿಕ ವರ್ಗದವರಿಂದಲೇ ಕಟ್ಟಲ್ಪಟ್ಟಿರುವ ಕನ್ನಡದ ಈ ನೆಲ ಸ್ವಾಭಿಮಾನದ ಸಂಕೇತವಾಗಿದ್ದು, ಶರಣು ಶರಣಾರ್ಥಿಗಳ ನಾಡಾಗಿದೆ. ಜಾಗತೀಕರಣದ ಪ್ರಭಾವದಿಂದ ಕನ್ನಡದ ಅಸ್ಮಿತೆಗೆ ಧಕ್ಕೆ ಉಂಟಾಗಿದ್ದು, ಕನ್ನಡಿಗರು ಹೊಣೆಗಾರಿಕೆ ಅರಿತು ಕನ್ನಡತನವನ್ನು ಮೆರೆಯಬೇಕಾಗಿದೆ ಎಂದು ಶಿವಮೊಗ್ಗ ಸಹ್ಯಾದ್ರಿ ಕಲಾ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಮೋಹನ್ ಚಂದ್ರಗುತ್ತಿ ಹೇಳಿದರು.

ಕನ್ನಡವೆಮ್ಮಯ ಪ್ರಾಣ: ರಾಜ್ಯೋತ್ಸವ ಕನ್ನಡ ಗೀತೆಗಳ ಗಾಯನ ಸಂಭ್ರಮ

Nov 16 2024, 12:36 AM IST
ಐವತ್ತರ ದಶಕದಲ್ಲಿಯೇ ಮೈಸೂರು ಆಕಾಶವಾಣಿ ಮೂಲಕ ಎಚ್.ಆರ್. ಲೀಲಾವತಿ ಅವರು ಸುಗಮ ಸಂಗೀತ ಆರಂಭಿಸಿ ಸುಮಾರು ಐವತ್ತು ವರ್ಷಗಳ ಕಾಲ ಹಾಡಿ, ಕರ್ನಾಟಕದ ಲತಾ ಮಂಗೇಶ್ಕರ್ ಎಂದೇ ಖ್ಯಾತರಾಗಿದ್ದರು. ಅವರು ಸುಗಮ ಸಂಗೀತ ಅಕಾಡೆಮಿ ಟ್ರಸ್ಟ್ ಮೂಲಕ ಸಹಸ್ರಾರು ಶಿಷ್ಯರನ್ನು ತಯಾರು ಮಾಡಿದ್ದು, ದೇಶ- ವಿದೇಶಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಚನ್ನರಾಯಪಟ್ಟಣದಲ್ಲಿ ಕನ್ನಡ ಜ್ಯೋತಿ ರಥಯಾತ್ರೆಗೆ ಸ್ವಾಗತ

Nov 16 2024, 12:34 AM IST
ಹೊಳೆನರಸೀಪುರದಿಂದ ಆಗಮಿಸಿದ ೮೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆಯನ್ನು ತಹಸೀಲ್ದಾರ್‌ ನವೀನ್‌ ಕುಮಾರ್‌ ತಾಲೂಕಿನ ಗನ್ನಿಕಡ ಗ್ರಾಮದ ಬಳಿ ಸ್ವಾಗತಿಸಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಡೇನಹಳ್ಳಿ ಲೋಕೇಶ್ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಈ ಬಾರಿ ನಡೆಯಲಿರುವ ಸಾಹಿತ್ಯ ಸಮ್ಮೇಳನಕ್ಕೆ ರಥಯಾತ್ರೆ ನಮ್ಮ ತಾಲೂಕಿಗೆ ಬಂದಿರುವುದು ಸ್ವಾಗತಾರ್ಹ. ಕನ್ನಡದ ಭಾಷಾ ಪ್ರೇಮ ಇನ್ನಷ್ಟು ಪಸರಿಸಿ ಕನ್ನಡದ ಗಟ್ಟಿತನಕ್ಕೆ ಕನ್ನಡಿಗರಾದ ನಮ್ಮ ಕರ್ತವ್ಯವಾಗಿದೆ. ಮಂಡ್ಯದಲ್ಲಿ ಸಮ್ಮೇಳನದ ನಡೆಯುತ್ತಿರುವುದು ಸ್ವಾಗತಾರ್ಹ ಎಂದರು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 157
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved