ಇಂದು ಶಿವಸಿಂಪಿ ಸಮಾಜ ಪದಾಧಿಕಾರಿಗಳಪದಗ್ರಹಣ, ಕನ್ನಡ ರಾಜ್ಯೋತ್ಸವ, ಸನ್ಮಾನ
Nov 30 2024, 12:45 AM ISTಶಿವಸಿಂಪಿ ಸಮಾಜದ 2024ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ, ಕರ್ನಾಟಕ ರಾಜ್ಯೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭವನ್ನು ನಗರದ ಪದ್ಮಶ್ರೀ ಚಿಂದೋಡಿ ಲೀಲಾ ಕಲಾಕ್ಷೇತ್ರದಲ್ಲಿ ನ.30ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ನೂತನ ಅಧ್ಯಕ್ಷ, ಹಿರಿಯ ಉದ್ಯಮಿ ಚಿಂದೋಡಿ ಎಲ್. ಚಂದ್ರಧರ್ ಹೇಳಿದ್ದಾರೆ.