ಬನವಾಸಿಯಲ್ಲಿ ಕದಂಬ ಕನ್ನಡ ಜಿಲ್ಲೆಗೆ ಆಗ್ರಹಿಸಿ, ಡಿ. ೬ರಂದು ಬೃಹತ್ ಹೋರಾಟ
Nov 28 2024, 12:33 AM ISTಬನವಾಸಿಯ ದೇವಾಲಯದ ಸಭಾಂಗಣದಲ್ಲಿ ಬುಧವಾರ ನಡೆದ ಕದಂಬ ಕನ್ನಡ ಜಿಲ್ಲೆಗಾಗಿ ಜನಜಾಗೃತಿ ಸಭೆಯಲ್ಲಿ ಸ್ಥಳೀಯ ಹಿರಿಕಿರಿಯ ಸಾಮಾಜಿಕ ಕಾರ್ಯಕರ್ತರು, ಪ್ರಮುಖರು, ಮುಖಂಡರು ಅಭಿಪ್ರಾಯ ಹಂಚಿಕೊಂಡು, ಸಲಹೆ- ಸೂಚನೆ ನೀಡಿದರು.