• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಚನಾಮೃತ ಬಳಗದಿಂದ ಕನ್ನಡ ರಾಜ್ಯೋತ್ಸವ, ಮಕ್ಕಳ ದಿನಾಚರಣೆ

Nov 26 2024, 12:50 AM IST
ದಾವಣಗೆರೆ: ವಚನಾಮೃತ ಬಳಗ, ಡಾ.ಪಂ.ಪುಟ್ಟರಾಜ ಸೇವಾ ಸಮಿತಿ ಜಿಲ್ಲಾ ಮಹಿಳಾ ಘಟಕದಿಂದ ಇಲ್ಲಿನ ವನಿತಾ ಸಮಾಜದ ಅಂಗ ಸಂಸ್ಥೆ ಪ್ರೇಮಾಲಯದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ, ಚನ್ನಬಸವಣ್ಣ, ನೀಲಾಂಬಿಕೆ ಅವರ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕನ್ನಡ ಸಂಸ್ಕೃತಿ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ: ಸೂರಿ ಶ್ರೀನಿವಾಸ್

Nov 26 2024, 12:49 AM IST
ತರೀಕೆರೆ, ಕನ್ನಡ ಸಂಸ್ಕೃತಿಯನ್ನು ಉಳಿಸಿ ಬೆಳೆಸ ಬೇಕಾದುದು ನಮ್ಮೆಲ್ಲರ ಕರ್ತವ್ಯ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸೂರಿ ಶ್ರೀನಿವಾಸ್ಹೇಳಿದರು.ಜಿಲ್ಲಾ ಹಾಗೂ ತರೀಕೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸರ್ಕಾರಿ ಪದವಿಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಸ. ಬಾಲಕರ ಪ.ಪೂ. ಕಾಲೇಜಿನಲ್ಲಿ ನಡೆದ ದತ್ತಿ ಉಪನ್ಯಾಸ ಮತ್ತು ಸಾಹಿತ್ಯ ಪರಿಷತ್ತು ಸುವರ್ಣ ಸಂಭ್ರಮ 50 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮೈಲ್‌ಸ್ಟೋನ್ ಶಾಲೆಯಿಂದ ಕನ್ನಡ ರಾಜ್ಯೋತ್ಸವ

Nov 26 2024, 12:49 AM IST
ಕೆ.ಎನ್.ಎ. ಮೈಲ್‌ಸ್ಟೋನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಕನ್ನಡ ಧ್ವಜ ಬಣ್ಣದ ಸಮವಸ್ತ್ರ ಹಾಗೂ ಕನ್ನಡ ನಾಡಿನ ಹಿರಿಮೆಯನ್ನು ಸಾರುವ ಯಕ್ಷಗಾನ, ಹುಲಿ ವೇಷ ಕುಣಿತ, ಪೂಜಾ ಕುಣಿತದ ವೇಷ ತೊಟ್ಟು ಪ್ರಮುಖ ವೃತ್ತಗಳಲ್ಲಿ ಡಿಜೆ ಸೌಂಡಿನ ಕನ್ನಡದ ಹಾಡುಗಳಿಗೆ ನೃತ್ಯ ಮಾಡಿ ಗಮನ ಸೆಳೆದರು. ಪ್ರಮುಖ ವೃತ್ತ ಹಾಗೂ ಬೀದಿಗಳಲ್ಲಿ ನೃತ್ಯ ಮಾಡುತ್ತಾ ಸಾಗಿ ಗಮನ ಸೆಳೆದರು. ದಾರಿ ಉದ್ದಕ್ಕೂ ಭಾರತ್‌ ಮಾತಾಕಿ ಜೈ, ಕನ್ನಡಾಂಭೆಗೆ ಜೈ. ಕನ್ನಡವೇ ಸತ್ಯ, ಕನ್ನಡವೇ ನಿತ್ಯ ಎನ್ನುವ ಘೋಷಣೆ ಕೂಗಿ ಸಾರ್ವಜನಿಕರ ಗಮನ ಸೆಳೆದರು.

ಔರಂಗಾಬಾದ್‌ದಲ್ಲಿ 69ನೇ ಕನ್ನಡ ರಾಜ್ಯೊತ್ಸವ

Nov 26 2024, 12:49 AM IST
ಕನ್ನಡ ಶಾಸ್ತ್ರೀಯ ಭಾಷೆ ಆಗಿದ್ದು, ಬಹುದೊಡ್ಡ ಇತಿಹಾಸ ಪರಂಪರೆ ಹೊಂದಿದೆ ಎಂದು ಮಹಾರಾಷ್ಟ್ರದ ಗಣ್ಯರಾದ ಅಜಿಂಕ್ಯ ಅತುಲ ಸಾವೆ ಹಾಗೂ ಬಸವರಾಜ ಮಂಗರುಳೆ ಹೇಳಿದರು.

ಮಂಡ್ಯ : ವಿವಾದಕ್ಕೆ ಸಿಲುಕಿದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ‘ಜಾಗ’...!

Nov 26 2024, 12:48 AM IST

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೊಂಡಿರುವ ಸ್ಯಾಂಜೋ ಆಸ್ಪತ್ರೆ ಹಿಂಭಾಗದ ಸ್ಥಳ ಇದೀಗ ವಿವಾದಕ್ಕೆ ಸಿಲುಕಿದೆ. ಸಾಹಿತ್ಯ ಸಮ್ಮೇಳನ ನಡೆಸಲು ಗುರುತಿಸಿರುವ ಪ್ರದೇಶದಲ್ಲಿರುವ 27 ಎಕರೆ ಪ್ರದೇಶ ಜಿಲ್ಲಾ ಪೊಲೀಸ್ ನೌಕರರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಸೇರಿದ ಆಸ್ತಿ ಎಂದು ದೂರು 

ಕರ್ನಾಟಕದಲ್ಲೇ ಕನ್ನಡ ಭಾಷೆ ಉಳಿಸಲು ಹೋರಾಟ: ಸಿದ್ದಲಿಂಗ ಮಹಾಸ್ವಾಮೀಜಿ ಆತಂಕ

Nov 26 2024, 12:48 AM IST
ಸಂವಿಧಾನದಲ್ಲಿ ಎಲ್ಲಾ ಭಾಷೆಗಳನ್ನು ಕಲಿಯಲು ಅವಕಾಶ ನೀಡಲಾಗಿದೆ. ಕನ್ನಡಿಗರು ಬೇರೆ ಭಾಷೆ ಕಲಿಯುವ ಜತೆಗೆ ಕನ್ನಡ ಭಾಷೆ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು. ನಾವು ಎಷ್ಟೇ ಎತ್ತರದ ಸ್ಥಾನದಲ್ಲಿ ಇದ್ದರೂ ಸಹ ಕನ್ನಡ ಭಾಷೆ ಮೇಲಿನ ಅಭಿಮಾನ ಕಡಿಮೆಯಾಗಬಾರದು. ಕನ್ನಡ ಮಾತನಾಡುವುದು, ಕನ್ನಡ ಪುಸ್ತಕ, ಪತ್ರಿಕೆಗಳನ್ನು ಓದುವ ಅವ್ಯಾಸ ರೂಡಿಸಿಕೊಳ್ಳಬೇಕು.

ಕನ್ನಡ ನಾಡು, ನುಡಿ ಉಳಿಯಬೇಕಾದರೆ ಕನ್ನಡ ಪರ ಹೋರಾಟಗಾರರು ಅವಶ್ಯ-ಯಲ್ಲಪ್ಪ ಮರಾಠೆ

Nov 26 2024, 12:47 AM IST
ಕನ್ನಡ ನಾಡು, ನುಡಿ, ನೆಲ, ಭಾಷೆ ಸಂಸ್ಕೃತಿ ಉಳಿಯಬೇಕಾದರೆ ಕನ್ನಡ ಪರ ಹೋರಾಟಗಾರರ ಅವಶ್ಯಕತೆ ಇದೆ ಎಂದು ಕರವೇ ಗಜಪಡೆ ಜಿಲ್ಲಾ ಅಧ್ಯಕ್ಷ ಯಲ್ಲಪ್ಪ ಮರಾಠೆ ಹೇಳಿದರು.

ಕನ್ನಡ ರಕ್ಷಿಸುವ ಕಾರ್ಯ ಆಗಲಿ: ಮಹೇಶ ಸಬರದ

Nov 26 2024, 12:46 AM IST
ಕನ್ನಡ ನಾಡಿನಲ್ಲಿ ನಾವು ಹುಟ್ಟಿರುವುದು ಪುಣ್ಯದ ಫಲ. 1890ರಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘ ಸ್ಥಾಪನೆ ಮಾಡಲಾಯಿತು.

ವಿದ್ಯಾರ್ಥಿಗಳಿಗೆ ಕನ್ನಡ ರಸಪ್ರಶ್ನೆ ಕಾರ್ಯಕ್ರಮ

Nov 26 2024, 12:46 AM IST
ಅಂತರ್‌ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿಭಾಗದ ವಿದ್ಯಾರ್ಥಿಗಳಿಗೆ ಕನ್ನಡ ರಸಪ್ರಶ್ನೆ ಸ್ಪರ್ಧೆ ಹಮ್ಮಿಕೊಳ್ಳಲಾಯಿತು. ಸೋಮವಾರಪೇಟೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್‌. ಆರ್‌. ಹರೀಶ್‌ ಕುಮಾರ್‌ ಉದ್ಘಾಟಿಸಿದರು.

ಕನ್ನಡ ರಾಜ್ಯೋತ್ಸವ ಮೆರುಗು ಹೆಚ್ಚಿಸಿದ ಗೀತನಮನ

Nov 26 2024, 12:45 AM IST
60, 70, 80, 90ರ ದಶಕದ ಗೀತೆಗಳನ್ನು ಪ್ರೇಕ್ಷಕರಿಗೆ ಕೇಳಿಸುವ ಸದುದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಪ್ರೇಕ್ಷಕರಿಂದ ಉತ್ತಮ ಸ್ಪಂದನೆ ದೊರಕಿದೆ
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 171
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved