• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಸಾಹಿತಿಗಳ ವಸ್ತುಸಂಗ್ರಹಾಲಯ ನಿರ್ಮಾಣಕ್ಕೆ ಚಿಂತನೆ: ಗೃಹಸಚಿವ ಜಿ.ಪರಮೇಶ್ವರ್

Nov 02 2024, 01:27 AM IST
ವಿಚಾರ ಗೋಷ್ಠಿಯಲ್ಲಿ ‘ಕರ್ನಾಟಕದ ಏಕೀಕರಣ ಹೋರಾಟದ ಹಾದಿ’ ಕುರಿತು ತುಮಕೂರಿನ ಸಂಶೋಧಕ ಡಾ. ಡಿ.ಎನ್. ಯೋಗೀಶ್ವರಪ್ಪ, ‘ವರ್ತಮಾನದ ಸವಾಲುಗಳು’ ಕುರಿತು ಲೇಖಕ ಹಾಗೂ ಚಿಂತಕ ಕೆ.ಪಿ.ನಟರಾಜು, ‘ಸಿನಿಮಾ ಕ್ಷೇತ್ರಕ್ಕೆ ತುಮಕೂರು ಜಿಲ್ಲೆಯ ಕೊಡುಗೆ’ ಕುರಿತು ಸುಧಾ ವಾರಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಮತ್ತು ಲೇಖಕ ಚ.ಹ.ರಘುನಾಥ್, ‘ಸಾಹಿತ್ಯ ಕ್ಷೇತ್ರಕ್ಕೆ ತುಮಕೂರು ಜಿಲ್ಲೆಯ ಕೊಡುಗೆ’ ಕುರಿತು ಸಾಹಿತಿ ಬಾ.ಹ.ರಮಾಕುಮಾರಿ ಹಾಗೂ ‘ರಂಗಭೂಮಿ ಕ್ಷೇತ್ರಕ್ಕೆ ಜಿಲ್ಲೆಯ ಕೊಡುಗೆ’ ಕುರಿತು ಡಾ. ರಾಜಪ್ಪ ದಳವಾಯಿ ಅವರು ವಿಚಾರ ಮಂಡನೆ ಮಾಡಿದರು.

ಕನ್ನಡ ಅನ್ನದ ಭಾಷೆಯಾಗಬೇಕು

Nov 02 2024, 01:27 AM IST
ಕನ್ನಡ ಭಾಷೆಯನ್ನು ಎಲ್ಲರೂ ಹೆಚ್ಚಾಗಿ ಬಳಸಬೇಕು. ಆ ಮೂಲಕ ಭಾಷೆಯನ್ನು ಬೆಳೆಸಬೇಕಾಗಿದೆ. ಮಾತೃಭಾಷೆಯಾದ ಕನ್ನಡ ಕನ್ನಡಿಗರ ಅನ್ನದ ಭಾಷೆಯಾಗಬೇಕು ಎಂದು ಶಾಸಕ ಡಿ.ಜಿ. ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.

ಕನ್ನಡ ಎಲ್ಲಾ ಭಾಷೆಗಳಿಗೆ ತಾಯಿಯಂತೆ

Nov 02 2024, 01:27 AM IST
ಗಡಿ ಭಾಗದಲ್ಲಿರುವ ನಾವು ವಿವಿಧತೆಯಲ್ಲಿ ಏಕತೆ ಕಾಣುತ್ತೇವೆ. ಪರಸ್ಪರ ಸೌಹಾರ್ದತೆಯಿಂದ ಬಾಳುತ್ತಿರುವುದು ಹೆಮ್ಮೆಯ ವಿಷಯ ಎಂದು ತಹಸೀಲ್ದಾರ್ ಕೆ. ನೀಲಪ್ರಭಾ ಹೇಳಿದರು.

ಜೆಡಿಎಸ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Nov 02 2024, 01:26 AM IST
ಶ್ರೀಗಂಧದಂತಹ ವಿಶೇಷ ಪ್ರಕೃತಿ ಸಂಪತ್ತು, ಸುವ್ಯವಸ್ಥಿತ ವಾತಾವರಣ ಹೊಂದಿರುವ ಕರುನಾಡಿನಲ್ಲಿ ನಾವು ಜನಿಸಿರುವುದೇ ಪುಣ್ಯ.

ಕನ್ನಡ ಬರೀ ಭಾಷೆಯಲ್ಲ, ಬದುಕಿನ ಭಾವ: ಸ್ನೇಹಲ ಕಂಬದಕೋಣೆ

Nov 02 2024, 01:26 AM IST
ಕನ್ನಡ ಎಂದರೆ ಕೇವಲ ಭಾಷೆಯಲ್ಲ. ಅದು ನಮ್ಮ ಬದುಕಿನ ಭಾವ. ಅದು ನಮ್ಮ ಹೃದಯದ ಮಿಡಿತ. ನಮ್ಮ ಮಾತೃಭಾಷೆಯನ್ನು, ನಾಡ ಭಾಷೆಯನ್ನು ಗೌರವಿಸದೇ ಇದ್ದವನು ಎಷ್ಟೇ ಎತ್ತರಕ್ಕೆ ಏರಿದರೂ ವ್ಯರ್ಥ.

ಕನ್ನಡ ಕೇವಲ ಮಾತೃಭಾಷೆಯಲ್ಲ, ಅದೊಂದು ಸಂಸ್ಕೃತಿ: ಉಷಾ ಪ್ರಭಾ ನಾಯಕ್‌

Nov 02 2024, 01:26 AM IST
ಕಾಲೇಜಿನ ಉಪಪ್ರಾಂಶುಪಾಲ(ಶೈಕ್ಷಣಿಕ) ಸುಬ್ರಹ್ಮಣ್ಯ ಉಡುಪ ಮಾತನಾಡಿ, ೮ ಜ್ಞಾನಪೀಠ ಪ್ರಶಸ್ತಿಗಳು ದೊರೆತಿರುವ ಭಾಷೆ ನಮ್ಮ ಕನ್ನಡ. ಕನ್ನಡ ಲಿಪಿಗಳ ರಾಣಿ ಎಂದು ವಿನೋಭಾ ಭಾವೆ ಹೇಳಿದ್ದಾರೆ. ವಿಶ್ವದ ಭಾಷೆಗಳಲ್ಲಿ ಕನ್ನಡ ಭಾಷೆಗೆ ಅದ್ವಿತೀಯ ಸ್ಥಾನವಿದೆ ಎಂದರು.

ಕನ್ನಡಿಗರ ನಿರಂತರ ಹೋರಾಟದಿಂದ ಕನ್ನಡ ಭಾಷೆಗೆ ಬೆಲೆ: ಕೆ.ಎಸ್.ಆನಂದ್

Nov 02 2024, 01:25 AM IST
ಕಡೂರು, ಕನ್ನಡಿಗರ ನಿರಂತರ ಹೋರಾಟದಿಂದ ಕನ್ನಡ ಭಾಷೆಗೆ ಬೆಲೆ ಸಿಗುವ ಮೂಲಕ ಕನ್ನಡದಲ್ಲಿಯೇ ತಾಂತ್ರಿಕ ಶಿಕ್ಷಣ, ವೈದ್ಯಕೀಯ ಮತ್ತಿತರ ಪರೀಕ್ಷೆಗಳನ್ನು ಬರೆಯುವ ವ್ಯವಸ್ಥೆ ಜಾರಿಯಿಂದ ಕನ್ನಡ ಶಕ್ತಿ ಶಕ್ತಿಶಾಲಿ ಭಾಷೆಯಾಗಿ ಬೆಳೆದಿದೆ ಎಂದು ಶಾಸಕ ಕೆ.ಎಸ್.ಆನಂದ್ ಬಣ್ಣಿಸಿದರು.

ಕನ್ನಡ ಭವನ ನಿರ್ಮಾಣಕ್ಕೆ ಜನವರಿಯಲ್ಲಿ ಗುದ್ದಲಿ ಪೂಜೆ

Nov 02 2024, 01:25 AM IST
೨೫೦೦ ವರ್ಷಗಳ ಇತಿಹಾಸವನ್ನು ಹೊಂದಿರುವ ಕನ್ನಡ ಅತಿ ಹೆಚ್ಚು ಜ್ಙಾನಪೀಠ ಪ್ರಶಸ್ತಿಗಳನ್ನು ಪಡೆದ ಗೌರವಕ್ಕೆ ಪಾತ್ರವಾಗಿದೆ. ಇಂತಹ ಭಾಷೆಯನ್ನು ಉಳಿಸಿ ಬೆಳೆಸಲು ಹಲವು ಮಹಾನೀಯರ ತ್ಯಾಗ ಇದೆ. ಗಡಿ ಭಾಗದಲ್ಲಿ ಕನ್ನಡ ಭಾಷೆಯನ್ನು ಕಟ್ಟಿ ಬೆಳೆಸುವುದು ಸುಲಭದ ಮಾತಲ್ಲ, ಸ್ವ ಇಚ್ಛೆಯಿಂದ ಕನ್ನಡ ಮಾತನಾಡಬೇಕು.

ಕನ್ನಡ ಅತ್ಯಂತ ಶ್ರೀಮಂತ ಭಾಷೆ

Nov 02 2024, 01:25 AM IST
ಕನ್ನಡ ನಾಡಿನ ಇನ್ನೂ ಹಲವು ಕವಿಗಳು, ಸಾಹಿತಿಗಳು ಜ್ಞಾನಪೀಠ ಪುರಸ್ಕಾರ ವಂಚಿತರಾಗಿದ್ದಾರೆ ಎನ್ನುವುದು ನೋವಿನ ಸಂಗತಿ

ಕನ್ನಡ ಭಾಷೆ ಬಲಿಷ್ಠಗೊಳಿಸಲು ಸಂಕಲ್ಪ ಮಾಡಬೇಕು: ಪಿ.ಎಂ.ನರೇಂದ್ರಸ್ವಾಮಿ

Nov 02 2024, 01:25 AM IST
ಕನ್ನಡ ನಾಡು, ವೈಶಿಷ್ಟ, ಶ್ರೀಗಂಧ ನಾಡು, ಶಿಲ್ಪ ಕಲೆಯ ಬೀಡು, ಸಂಸ್ಕೃತಿ ತವರೂರು ನಮ್ಮ ಕರ್ನಾಟಕ ಸಾಕಷ್ಟು ವಿಶಿಷ್ಟತೆಗಳಿಂದ ಕೂಡಿದೆ. ಕನ್ನಡಕ್ಕೆ ಮೆರಗು ತಂದುಕೊಡುವ ನಿಟ್ಟಿನಲ್ಲಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ನೀಡಿದ್ದಂಥ ಸಮೃದ್ಧ ರಾಜ್ಯ ನಮ್ಮದು. ರಾಷ್ಟ್ರಕವಿ ಕುವೆಂಪು, ವರಕವಿ ಬೇಂದ್ರೆ ಸೇರಿದಂತೆ ದೊಡ್ಡ ಕವಿಗಳನ್ನು ಹೊಂದಿರುವ ಕನ್ನಡ ಭಾಷೆ ತನ್ನದೇ ಆದ ಶ್ರೀಮಂತಿಯನ್ನು ಹೊಂದಿದೆ.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 157
  • next >

More Trending News

Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved