• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈವಿವಿ ಸಂಜೆ ಕಾಲೇಜಿನಲ್ಲಿ ಕನ್ನಡ, ಇತಿಹಾಸ ಎಂಎ ಕೋರ್ಸ್‌ ಬಂದ್‌ಗೆ ವಿರೋಧ

Jul 30 2025, 12:45 AM IST
ಮೈಸೂರು ವಿವಿ ಘಟಕ ಕಾಲೇಜಾದ ಸಂಜೆ ಕಾಲೇಜಿನಲ್ಲಿ ಪದವಿಯ ಜೊತೆಗೆ ಎಂ.ಕಾಂ, ಎಂಎ- ಕನ್ನಡ ಮತ್ತು ಇತಿಹಾಸ ವಿಷಯದಲ್ಲಿ ಸ್ನಾತಕೋತ್ತರ ವದವಿ ಕಲಿಕೆಗೂ ಅವಕಾಶ ನೀಡಲಾಗಿತ್ತು. ಎಂ.ಎ- ಇತಿಹಾಸ ಆರಂಭವಾಗಿ 12 ವರ್ಷಗಳು, ಎಂಎ- ಕನ್ನಡ ಆರಂಭವಾಗಿ 4 ವರ್ಷಗಳು ಕಳೆದಿವೆ. ಎಂ.ಕಾಂ ಆರಂಭವಾಗಿ 10 ವರ್ಷಗಳು ಕಳೆದಿವೆ.

ಕನ್ನಡ ಭಾಷೆಗೆ ಆಂಗ್ಲಪದ ಅರ್ಬುದ ರೋಗದಂತೆ ಅಪಾಯಕಾರಿ: ರಾಘವೇಶ್ವರ ಶ್ರೀ

Jul 28 2025, 12:34 AM IST
ಅಪಾಯ ತರುವ ರೀತಿಯಲ್ಲಿ ಆಂಗ್ಲಪದಗಳು ಕೂಡ ನಮ್ಮ ಸ್ವಂತಿಕೆಯನ್ನು ಮರೆಯುವಷ್ಟರ ಮಟ್ಟಿಗೆ ಕನ್ನಡದಲ್ಲಿ ವ್ಯಾಪಕವಾಗಿಬಿಟ್ಟಿದೆ.

ಕುಂದಾಪ್ರ ಕನ್ನಡ ಅಧ್ಯಯನ ಪೀಠ ಇನ್ನಷ್ಟು ಬಲಗೊಳ್ಳಲಿ: ಮಾಜಿ ಸಂಸದ ಜಯಪ್ರಕಾಶ್‌ ಹೆಗ್ಡೆ

Jul 27 2025, 01:54 AM IST
ಕುಂದಾಪುರ ಕನ್ನಡ ಕುರಿತು ಇನ್ನಷ್ಟು ಮಾಹಿತಿ ಸಂಗ್ರಹಿಸುವ ಮೂಲಕ ''ಕುಂದಾಪ್ರ ಕನ್ನಡ ಅಧ್ಯಯನ ಪೀಠ''ವನ್ನು ಮತ್ತಷ್ಟು ಬಲಗೊಳಿಸುವ ಪ್ರಯತ್ನ ನಡೆಯಬೇಕಿದೆ ಎಂದು ಮಾಜಿ ಸಂಸದ, ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಸದಸ್ಯ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಕಡಿಮೆ ಫಲಿತಾಂಶ: ಕೆ.ಮಹದೇವು ವಿಷಾದ

Jul 27 2025, 12:00 AM IST
ಕನ್ನಡವನ್ನು ಮೈಗೂಡಿಸಿಕೊಂಡರೆ ಭಾಷೆ ಹೆಚ್ಚು ಮನಸಿಗೆ ಆನಂದವನ್ನು ಕೊಡುತ್ತದೆ. ಆದ್ದರಿಂದ ಭಾಷೆ ಕಲಿತಷ್ಟು ಮನುಷ್ಯ ಬುದ್ಧಿವಂತ. ಜ್ಞಾನವಂತನಾಗುತ್ತಾನೆ. ವಿದ್ಯಾರ್ಥಿಗಳು ಕನ್ನಡಕ್ಕೆ ಹೆಚ್ಚು ಒತ್ತು ನೀಡಿ ಕನ್ನಡ ಕಲಿಯುವುದರಿಂದ ಉತ್ತಮ ಫಲಿತಾಂಶ ಬರಲು ಕಾರಣವಾಗುತ್ತದೆ. ವಿದ್ಯಾರ್ಥಿಗಳು ಕನ್ನಡವನ್ನು ಗಮನವಿಟ್ಟು ಕಲಿಯಬೇಕು.

ದ್ವಿಭಾಷಾ ನೀತಿಯಿಂದ ಕನ್ನಡ ಬೆಳವಣಿಗೆಗೆ ಸಹಕಾರಿ: ಶ್ರೀದೇವಿ

Jul 27 2025, 12:00 AM IST
ದ್ವಿಭಾಷಾ ನೀತಿಯನ್ನು ಕಡ್ಡಾಯಗೊಳಿಸುವುದರಿಂದ ಪ್ರತಿಯೊಬ್ಬರು ಶಿಕ್ಷಣದಲ್ಲಿ ಕನ್ನಡ ಕಲಿಯುವುದು ಕಡ್ಡಾಯಗೊಳಿಸಿದಂತಾಗುತ್ತದೆ. ತ್ರಿಭಾಷಾ ನೀತಿಯಿಂದ ಮಕ್ಕಳಿಗೆ ಮಾನಸಿಕ ಒತ್ತಡ ಉಂಟಾಗುತ್ತಿದ್ದು, ದ್ವಿ-ಭಾಷಾ ನೀತಿಯು ಮಕ್ಕಳ ಆರೋಗ್ಯದ ದೃಷ್ಟಿಯಿಂದಲೂ ಉಪಯುಕ್ತವಾಗುತ್ತದೆ.

ಕುಂದಾಪ್ರ ಕನ್ನಡ ಉಳಿಸಲು ಮಕ್ಕಳೊಂದಿಗೆ ಮಾತನಾಡಿ: ಐರೋಡಿ ಹೆಬ್ಬಾರ್‌ ಕರೆ

Jul 26 2025, 01:30 AM IST
ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹೊಟೇಲ್ ಪ್ರಕಾಶ ಸಂಭ್ರಮ ಸಭಾಂಗಣದಲ್ಲಿ ಗುರುವಾರ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’ನೆರವೇರಿತು.

ಕನ್ನಡ ಸಾಹಿತ್ಯ ಪ್ರಪಂಚಕ್ಕೆ ವಾಗ್ಭೂಷಣ ಕೀರಿಟಪ್ರಾಯ

Jul 26 2025, 01:30 AM IST
1896 ರಲ್ಲಿ ಪ್ರಾರಭವಾದ ಈ ಪತ್ರಿಕೆ ಕಾರಣಾಂತರಗಳಿಂದ ಪ್ರಕಟಣೆ ನಿಲ್ಲಿಸಿತ್ತು

ಕನ್ನಡ ಪ್ರಶ್ನೆಪತ್ರಿಕೆ ಅಂಕ ಕಡಿತ ಪ್ರಸ್ತಾವ ಅವೈಜ್ಞಾನಿಕ

Jul 26 2025, 12:00 AM IST
ದೊಡ್ಡಬಳ್ಳಾಪುರ: ಕನ್ನಡ ಭಾಷೆಯ ಮಹತ್ವಕ್ಕೆ ಧಕ್ಕೆ ತರುವ ಯಾವುದೇ ನಿರ್ಧಾರಗಳು ಖಂಡನೀಯ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಕನ್ನಡ ಪ್ರಶ್ನೆ ಪತ್ರಿಕೆಯನ್ನು 125ಕ್ಕೆ ಬದಲಾಗಿ 100 ಅಂಕಗಳಿಗೆ ಸೀಮಿತಗೊಳಿಸುವ ಪ್ರಸ್ತಾವನೆ ಅವೈಜ್ಞಾನಿಕ. ಯಾವುದೇ ಕಾರಣಕ್ಕೂ ಅಂಕಗಳ ಕಡಿತ ಆಗಬಾರದು ಎಂದು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ನಿರ್ದೇಶಕ ಹುಲಿಕಲ್ ನಟರಾಜ್ ಹೇಳಿದರು.

ದಕ್ಷಿಣ ಕನ್ನಡ ಹಾಸನ ಗಡಿಯಲ್ಲಿ ಆನೆ ಶಿಬಿರ ಸ್ಥಾಪನೆ: ಅರಣ್ಯ ಇಲಾಖೆ ಪ್ರಸ್ತಾವನೆ

Jul 25 2025, 01:13 AM IST
ಮಂಗಳೂರು ವಿಭಾಗದಲ್ಲಿ ಇರುವಷ್ಟು ಆನೆಗಳ ಸಂಚಾರ, ಆನೆ ದಾಳಿಗಳ ಪ್ರಕರಣ ಉಳಿದ ಯಾವ ಭಾಗದಲ್ಲೂ ಕಂಡುಬಂದಿಲ್ಲ. ಹಾಗಾಗಿ ನಮ್ಮ ವಿಭಾಗ ವ್ಯಾಪ್ತಿಯ ಗುಂಡ್ಯದಲ್ಲಿ ನದಿಯೂ ಇರುವ ಕಾರಣ ಆನೆ ಶಿಬಿರ ಸ್ಥಾಪನೆಗೆ ಉಪಯುಕ್ತ ಜಾಗವಾಗಿದೆ ಎಂದು ಅರಣ್ಯ ಇಲಾಖೆ ಅಭಿಪ್ರಾಯಪಟ್ಟಿದೆ.

ಅದೃಷ್ಟ ಇದ್ದವರು ಮಾತ್ರ ಕನ್ನಡ ಮೇಷ್ಟ್ರಾಗಲು ಸಾಧ್ಯ

Jul 25 2025, 01:12 AM IST
ಕನ್ನಡದ ಕೆಲಸಕ್ಕೆ ಎಂದೂ ಹಿಂದೇಟು ಹಾಕಬಾರದು. ಅನ್ನ ಕೊಟ್ಟ ಕನ್ನಡಕ್ಕೆ ಋಣಿಯಾಗಿರಬೇಕು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 176
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved