• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಭಾಷೆಯನ್ನು ಉಳಿಸುವ ಕೆಲಸವಾಗಬೇಕು

Nov 02 2024, 01:25 AM IST
ಕನ್ನಡ ಭಾಷೆ ಸಮೃದ್ಧವಾಗಿದ್ದು ಇದನ್ನು ಉಳಿಸುವ ಕಾರ್ಯ ನಡೆಯಬೇಕಿದೆ ಎಂದು ಶಾಸಕ ಎ. ಮಂಜು ತಿಳಿಸಿದರು. ಅರಕಲಗೂಡು ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಶುಕ್ರವಾರ ಆಯೋಜಿಸಿದ್ದ 69ನೇ ಕನ್ನಡರಾಜ್ಯೋತ್ಸವ ಸಮಾರಂಭದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಕನ್ನಡ ಭವನಕ್ಕೆ ಗಮನ ಸೆಳೆಯಬೇಕಿದೆ

Nov 02 2024, 01:25 AM IST
ರಾಮನಗರ: ಜಿಲ್ಲಾ ಕೇಂದ್ರವಾದರು ಇದುವರೆಗೆ ಕನ್ನಡ ಭವನ ನಿರ್ಮಾಣದ ಬೇಡಿಕೆ ಈಡೇರಿಲ್ಲ. ಈ ಬಗ್ಗೆ ಸಾಹಿತಿಗಳು, ಕಲಾವಿದರು, ಕನ್ನಡ ಮನಸ್ಸುಗಳು ಚುನಾಯಿತ ಪ್ರತಿನಿಧಿಗಳ ಗಮನ‌ ಸೆಳೆಯುವ ಕೆಲಸ ಮಾಡೋಣ ಎಂದು ಸಾಹಿತಿ ಪ್ರೊ.ಎಂ.ಶಿವನಂಜಯ್ಯ ಹೇಳಿದರು.

ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ: ಡಾ.ಕೆ.ಜಿ.ಕಾಂತರಾಜ್

Nov 02 2024, 01:25 AM IST
ತರೀಕೆರೆ, ಕನ್ನಡ ಭಾಷೆ, ಸಾಹಿತ್ಯಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇದೆ. ಒಂದು ಮಹತ್ವವಿದೆ ಎಂದು ಉಪವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ಹೇಳಿದ್ದಾರೆ.

ಕನ್ನಡ ಭಾಷೆಯ ಶ್ರೀಮಂತಿಕೆ ನಮ್ಮ ನಿತ್ಯದ ಬದುಕಿನಲ್ಲಿರಬೇಕು-ತಹಸೀಲ್ದಾರ್‌

Nov 02 2024, 01:24 AM IST
ಕನ್ನಡ, ನಾಡು, ನುಡಿ ರಕ್ಷಣೆ ಕೇವಲ ಒಂದು ದಿನ ಕನ್ನಡ ರಾಜ್ಯೋತ್ಸವ ಆಚರಿಸಿದರೆ ಸಾಲದು. ಕನ್ನಡ ಭಾಷೆಯ ಶ್ರೀಮಂತಿಕೆ ನಮ್ಮ ನಿತ್ಯದ ಬದುಕಿನಲ್ಲಿರಬೇಕು ಎಂದು ತಹಸೀಲ್ದಾರ್ ಕೆ. ಗುರುಬಸವರಾಜ ಹೇಳಿದರು.

ಕನ್ನಡ ಪ್ರತಿಯೊಬ್ಬರ ಮನೆ-ಮನಗಳ ಉಸಿರಾಗಲಿ

Nov 02 2024, 01:24 AM IST
ಶಿವಮೊಗ್ಗ ಡಿ.ಆರ್‌.ಮೈದಾನದಲ್ಲಿ ಶುಕ್ರವಾರ ನಡೆದ ಕನ್ನಡ ರಾಜ್ಯೋತ್ಸವದಲ್ಲಿ ಪಥ ಸಂಚನದಲ್ಲಿ ಗಮನ ಸೆಳೆದ ಪ್ರವಾಸೋದ್ಯಮ ಇಲಾಖೆಯಿಂದ ಚಂದ್ರಗುತ್ತಿ ರೇಣುಕಾದೇವಿಯ ಸ್ತಬ್ಧಚಿತ್ರ.

ಕನ್ನಡ ಭಾಷೆ ರಾಷ್ಟದಲ್ಲಿಯೇ 3 ನೇ ಸ್ಥಾನದಲ್ಲಿದೆ: ಎಸ್‌.ಎಚ್‌.ಪೂರ್ಣೇಶ್‌

Nov 02 2024, 01:24 AM IST
ನರಸಿಂಹರಾಜಪುರ, ಕನ್ನಡ ಭಾಷೆ ಸುಂದರವಾದ ಭಾಷೆಯಾಗಿದ್ದು ರಾಷ್ಟದಲ್ಲೇ 3 ನೇ ಸ್ಥಾನದಲ್ಲಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್‌.ಎಚ್‌.ಪೂರ್ಣೇಶ್‌ ತಿಳಿಸಿದರು.

ಕನ್ನಡ ನಾಡು, ನುಡಿ, ನೆಲ ಜಲ ರಕ್ಷಣೆ ನಮ್ಮೆಲ್ಲರ ಹೊಣೆ: ಡಾ.ಬಿ.ಆರ್.ಗಂಗಾಧರಪ್ಪ

Nov 02 2024, 01:24 AM IST
ಶೃಂಗೇರಿ, ಶತ ಶತಮಾನಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆ, ಸಂಸ್ಕೃತಿ, ನೆಲ, ಜಲ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಡಾ.ಬಿ.ಆರ್.ಗಂಗಾಧರಪ್ಪ ಹೇಳಿದರು.

ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ: ತಹಸೀಲ್ದಾರ್‌

Nov 02 2024, 01:23 AM IST
ಕನ್ನಡ ಸಾಹಿತ್ಯ ಬಹಳಷ್ಟು ಶ್ರೀಮಂತವಾಗಿದ್ದು, ಕನ್ನಡ ಸಾಹಿತ್ಯಕ್ಕೆ ಈವರೆಗೂ ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದಿವೆ.

ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬೇಕಿದೆ: ಡಾ.ಟಿ.ಬಿ.ಜಯಚಂದ್ರ ಅಭಿಪ್ರಾಯ

Nov 02 2024, 01:23 AM IST
ಕಾರ್ಯಕ್ರಮದಲ್ಲಿ ತಾಲೂಕು ಆಡಳಿತದಿಂದ 20 ಮಂದಿ ವಿವಿಧ ಕ್ಷೇತ್ರಗಳ ಸಾಧಕರಿಗೆ ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಎಸ್ಎಸ್ಎಲ್ ಸಿ, ಪಿಯುಸಿಯಲ್ಲಿ ಕನ್ನಡ ಭಾಷೆಯಲ್ಲಿ 100ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆ

Nov 02 2024, 01:23 AM IST
ಕೊಡಗು ಜಿಲ್ಲಾಡಳಿತ ವತಿಯಿಂದ ೬೯ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಗರದ ಕೋಟೆ ಆವರಣದಲ್ಲಿ ಶುಕ್ರವಾರ ಅರ್ಥಪೂರ್ಣವಾಗಿ ನಡೆಯಿತು.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 157
  • next >

More Trending News

Top Stories
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved