• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಭೈರನಹಟ್ಟಿ ಕನ್ನಡ ರಥೋತ್ಸವಕ್ಕೆ ಚಾಲನೆ

Nov 01 2024, 12:14 AM IST
ಮಠಗಳೆಂದರೆ ಪುರಾಣ-ಪ್ರವಚನ, ಪೂಜೆ-ಪುನಸ್ಕಾರ, ಧಾರ್ಮಿಕ ಕಾರ್ಯಕ್ರಮ, ದಾಸೋಹ ನಡೆಸುವುದು ಎಂದು ಭಾವಿಸುವುದು ಸಹಜ

ಕನ್ನಡ-ತೆಲುಗು ರಂಗಭೂಮಿಯ ಅನರ್ಘ್ಯರತ್ನ ಅದೋನಿ ವೀಣಾ

Nov 01 2024, 12:08 AM IST
ಆಂಧ್ರದ ಆಲೂರು ತಾಲೂಕು ಕರ್ನೂಲ್ ಜಿಲ್ಲೆಯ ಹುಳೇಬೀಡು ವೀಣಾ ಅವರ ಸ್ವಗ್ರಾಮ. ತಾತ ಭೈರವಿರಂಗಪ್ಪ ಖ್ಯಾತ ರಂಗನಿರ್ದೇಶಕರು.

ದೀಪಾವಳಿ ‘ದಿವಾಳಿ’ಯಾಗದಿರಲಿ; ಕನ್ನಡ ಪದಬಳಕೆ ಸರಿಯಿರಲಿ...

Nov 01 2024, 12:07 AM IST
ಇತ್ತೀಚೆಗೆ ಸ್ಥಳೀಯ ಹಬ್ಬಗಳ ಹೆಸರನ್ನು ಅಪಭ್ರಂಶ ಗೊಳಿಸುತ್ತಿರುವ ಉದಾಹರಣೆಗಳು ಹೆಚ್ಚುತ್ತಿವೆ. ಇತ್ತೀಚಿನ ದಿನಗಳಲ್ಲಿ ದೀಪಾವಳಿಯನ್ನು ದಿವಾಳಿ ಎಂದು ಶುಭ ಕೋರುವುದು, ಹಾಗೆಯೇ ದಸರಾವನ್ನು ದುಸ್ಸೆರಾ ಎಂದು ತಪ್ಪಾಗಿ ಶುಭ ಕೋರುತ್ತಿರುವ ಅನ್ಯ ಭಾಷೆ ಶೈಲಿಯಲ್ಲಿ ಪದಬಳಕೆ ಶುಭ ಕೋರುವುದು ಖಂಡನೀಯ.

ಕನ್ನಡ ರಾಜ್ಯೋತ್ಸವ ಸಡಗರ ಸಂಭ್ರಮದೊಂದಿಗೆ ಆಚರಿಸಿ:ವೆಂಕಟೇಶ ನಾಯಕ

Nov 01 2024, 12:05 AM IST
Celebrate Kannada Rajyotsava with Great Fanfare: Venkatesh Nayaka

ಕಿರ್ಲೋಸ್ಕರ್ ಕಾರ್ಖಾನೆಯಲ್ಲಿ ಕನ್ನಡ ಡಿಂಡಿಮ

Nov 01 2024, 12:04 AM IST
ಕೊಪ್ಪಳ ತಾಲೂಕಿನ ಬೇವಿನಳ್ಳಿ ಗ್ರಾಮದ ಬಳಿ ಇರುವ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರಿ ಮಾತ್ರ ಕನ್ನಡಕ್ಕೆ ಆದ್ಯತೆ.

ದಶಕ ಕಳೆದರೂ ಕನ್ನಡ ಭವನಕ್ಕೆ ಬಿಡದ ಗ್ರಹಣ

Nov 01 2024, 12:02 AM IST
ಸಂಜೆ ಯಾಗುತ್ತಿದ್ದಂತ ಕನ್ನಡಭವನ ಮದ್ಯಪ್ರಿಯರು ಅಡ್ಡೆಯಾಗುತ್ತದೆ. ಕುಡಿದು ಅಲ್ಲೇ ಬಾಟಲಿಗಳನ್ನು ಎಸೆಯುತ್ತಾರೆ, ಮಲ-ಮೂತ್ರ ವಿಸರ್ಜನೆಯನ್ನೂ ಅಲಲ್ಲಿಯೇ ಮಾಡುತ್ತಿದ್ದ ಗಬ್ಬುನಾರುತ್ತಿದೆ. ಅಲ್ಲದೆ ಜೂಜುಕೋರರು ಜೂಜಾಡಲು ಇದೇ ಸ್ಥಳವನ್ನೇ ಬಳಸಿಕೊಳ್ಳುತ್ತಿದ್ದಾರೆ. ಕೆಲ ಅನಾಥರು ಖಾಲಿ ಇರುವ ಜಾಗವನ್ನೇ ಮನೆಯನ್ನಾಗಿಸಿಕೊಂಡಿದ್ದಾರೆ.

ಕನ್ನಡ ಶಾಲೆಗಳ ಉಳಿವಿಗೆ ಸಿಎಂ ದೃಢ ಸಂಕಲ್ಪ ಮಾಡಲಿ: ಹೊರಟ್ಟಿ

Nov 01 2024, 12:01 AM IST
2 ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಗೆ ಬಹುದೊಡ್ಡ ಪೆಟ್ಟು ಬೀಳುವ ಲಕ್ಷಣಗಳು ದಿನದಿಂದ ದಿನಕ್ಕೆ ಕಾಣುತ್ತಿವೆ.

ಪುನೀತ್‌ ರಾಜ್‌ಕುಮಾರ್‌ ಕನ್ನಡದ ಶ್ರೇಷ್ಠ ನಟ: ಅಖಿಲ ಕರ್ನಾಟಕ ಕನ್ನಡ ಮಹಾಸಭಾದ ಚಾ.ರಂ.ಶ್ರೀನಿವಾಸ ಗೌಡ

Oct 31 2024, 02:09 AM IST
ಪುನೀತ್ ರಾಜಕುಮಾರ್ ಕನ್ನಡ ಚಲನಚಿತ್ರ ರಂಗಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ಅಖಿಲ ಕರ್ನಾಟಕ ಕನ್ನಡ ಮಹಾಸಭಾದ ಅಧ್ಯಕ್ಷ ಚಾ.ರಂ.ಶ್ರೀನಿವಾಸ ಗೌಡ ಅಭಿಪ್ರಾಯಪಟ್ಟರು. ಚಾಮರಾಜನಗರದಲ್ಲಿ ನಟ ಪುನೀತ್ ರಾಜಕುಮಾರ್ ಅವರ ಪುಣ್ಯಸ್ಮರಣೆ ಹಾಗೂ ಪುನೀತ್ ಮತ್ತು ಕನ್ನಡ ಚಿತ್ರಗಳು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕನ್ನಡ ರಾಜ್ಯೋತ್ಸವ ಸಡಗರ ಹೆಚ್ಚಿಸಿದ ದೀಪಾವಳಿ

Oct 31 2024, 01:04 AM IST
ಗಡಿನಾಡು ಬೆಳಗಾವಿಯಲ್ಲಿ ಈ ಬಾರಿ ದೀಪಾವಳಿ ಹಬ್ಬದ ಸಂಭ್ರಮದೊಂದಿಗೆ ಕನ್ನಡದ ದೀಪ ಹಚ್ಚಲು ಗಡಿ ಕನ್ನಡಿಗರು ಉತ್ಸುಕರಾಗಿದ್ದಾರೆ. ನವೆಂಬರ್‌ 1 ರಂದು ನಡೆಯುವ ಕನ್ನಡದ ಹಬ್ಬಕ್ಕೆ ಕುಂದಾನಗರಿ ಬೆಳಗಾವಿ ಸಜ್ಜುಗೊಂಡಿದೆ.

ಅಜ್ಜಂಪುರಕ್ಕೆ ನ.2ರಂದು ಕನ್ನಡ ಜ್ಯೋತಿ ರಥಯಾತ್ರೆ: ಚಂದ್ರಪ್ಪ

Oct 31 2024, 12:48 AM IST
ಅಜ್ಜಂಪುರ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಭಿಯಾನದ ಹಿನ್ನಲೆಯಲ್ಲಿ ಜಿಲ್ಲೆಗೆ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ ನವೆಂಬರ್ 1 ರಂದು ಆಗಮಿಸಲಿದ್ದು ಅಜ್ಜಂಪುರ ತಾಲೂಕಿಗೆ ನ. 2 ರಂದು 11 ಘಂಟೆಗೆ ಕಡೂರಿನಿಂದ ಆಗಮಿಸಲಿರುವ ಈ ರಥವನ್ನು ಅದ್ಧೂರಿಯಾಗಿ ಬರಮಾಡಿಕೊಂಡು ಗೌರವ ಸಲ್ಲಿಸಬೇಕೆಂದು ತಾಲೂಕು ಕಸಾಪ ಅಧ್ಯಕ್ಷ ಎಚ್.ಆರ್. ಚಂದ್ರಪ್ಪ ತಿಳಿಸಿದರು.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 157
  • next >

More Trending News

Top Stories
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved