• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನ.4ಕ್ಕೆ ಗೆಳೆಯರ ಬಳಗದಿಂದ ಕನ್ನಡ ಹಬ್ಬ: ಕನಕಲ್

Oct 31 2024, 12:47 AM IST
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ನ.4ರಂದು ಪಟ್ಟಣದ ಹೊಸನಗರದ ಟಿಪ್ಪು ಸುಲ್ತಾನ ವೃತ್ತದ ಬಳಿ ರಾಜ್ಯೋತ್ಸವದ ಅಂಗವಾಗಿ ಗೆಳೆಯರ ಬಳಗದಿಂದ ಕನ್ನಡ ಹಬ್ಬ ಏರ್ಪಡಿಸಲಾಗಿದೆ ಎಂದು ಗೆಳೆಯರ ಬಳಗದ ರೆಹಮಾನ್ ಕನಕಲ್ ಹೇಳಿದರು. ಪಟ್ಟಣದ ಪ್ರವಾಸಿಮಂದಿರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನ.4 ರಂದು ಸಂಜೆ ನಡೆಯುವ ಕನ್ನಡ ಹಬ್ಬದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ತಾಲೂಕಿನ ಕನ್ನಡಪರ ಸಂಘಟನೆಗಳು, ಕನ್ನಡಿಗರು ಪಾಲ್ಗೊಳ್ಳಬೇಕು.

ನಾಡಿದ್ದು ಪ್ರತಿ ಮನೆಯಲ್ಲೂ ಕನ್ನಡ ಧ್ವಜ ಹಾರಿಸಿ - ಬೆಳಗ್ಗೆ ಧ್ವಜಾರೋಹಣ ಮಾಡಿ, ಸಂಜೆ ಬಿಚ್ಚಿಡಿ : ಬಿಳಿಮಲೆ

Oct 30 2024, 11:19 AM IST

ಕನ್ನಡಿಗರ ಸ್ವಾಭಿಮಾನದ ಪ್ರತೀಕವಾದ ಕನ್ನಡದ ಧ್ವಜವನ್ನು ರಾಜ್ಯೋತ್ಸವದ ದಿನದಂದು ಎಲ್ಲ ಕನ್ನಡಿಗರು ಮನೆ ಮನೆಯಲ್ಲೂ ಹಾರಿಸಿ ಸಂಭ್ರಮಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಕರೆ ನೀಡಿದ್ದಾರೆ.

ಆನೇಕಲ್‌ : ಕನ್ನಡ ಕವಿಗಳ ನಾಮಫಲಕ ಬಡಾವಣೆಯ ರಸ್ತೆಗಳಿಗೆ ಅಳವಡಿಸಲು ಸ್ಥಳೀಯರ ವಿರೋಧ

Oct 30 2024, 01:38 AM IST
ಕನ್ನಡ ಕವಿಗಳ ನಾಮಫಲಕವನ್ನು ಬಡಾವಣೆಯ ರಸ್ತೆಗಳಿಗೆ ಅಳವಡಿಸಲು ಹೋದಾಗ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.

ಉತ್ತರ ಕನ್ನಡ ಪ್ರವಾಸೋದ್ಯಮಕ್ಕೆ ಕಾಲಿಟ್ಟ ಡಾ. ಬ್ರೋ : ಗೋಕರ್ಣ ಸೌಂದರ್ಯ ಆಸ್ವಾದಿಸಿ ವೀಡಿಯೋ

Oct 30 2024, 12:47 AM IST
ಗೋಕರ್ಣ ಸೌಂದರ್ಯ ಆಹ್ವಾದಿಸಿ ಆ ಬಗ್ಗೆ ವೀಡಿಯೋ ಮಾಡಿರುವ ಗಗನ್ ಶ್ರೀನಿವಾಸ್ ಇಲ್ಲಿನ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ.

ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

Oct 30 2024, 12:35 AM IST
ಡಿ. 3 ಮತ್ತು 4ರಂದು ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನು ಶಿರಸಿಯಲ್ಲಿ ಆಯೋಜಿಸಲಾಗಿದೆ. ಅದರ ತಯಾರಿಗಾಗಿ ಅತೀ ಶೀಘ್ರದಲ್ಲಿ ಉಪಸಮಿತಿಗಳನ್ನು ರಚಿಸಬೇಕಿದೆ.

ಕನ್ನಡ ಧ್ವಜಸ್ತಂಭ ಸ್ಥಾಪನೆ ವಿವಾದ, ಉದ್ವಿಗ್ನ

Oct 29 2024, 01:08 AM IST
Kannada flag pole installation controversy, tense

ಕನ್ನಡ ಪತ್ರಿಕೆಗಳ ಓದಿನಿಂದ ಸಮಾಜದ ಜ್ಞಾನ ವೃದ್ಧಿ

Oct 29 2024, 01:04 AM IST
ಪ್ರತಿಯೊಬ್ಬರು ಕನ್ನಡ ದಿನಪತ್ರಿಕೆಗಳನ್ನ ಓದುವ ಅಭ್ಯಾಸ ಬೆಳೆಸಿಕೊಳ್ಳು

ಕನ್ನಡ ರಾಜ್ಯೋತ್ಸವ ವಿಶೇಷವಾಗಿ ಆಚರಿಸಲು ಚಿಂತನೆ: ತಹಸೀಲ್ದಾರ್ ಬಿ.ವಿ.ಕುಮಾರ್

Oct 29 2024, 12:58 AM IST
ಕನ್ನಡ ರಾಜೋತ್ಸವವನ್ನು ಮಳವಳ್ಳಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ವಹಿಸಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಸ್ವಚ್ಛತೆ, ಕುಡಿಯುವ ನೀರು ಸೇರಿದಂತೆ ಮೂಲ ಸೌಲಭ್ಯಗಳಿಗೆ ಹೆಚ್ಚು ಒತ್ತು ನೀಡಬೇಕು. ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಕನ್ನಡ ರಾಜೋತ್ಸವ ಹಬ್ಬದ ಮೆರಗು ಹೆಚ್ಚಿಸಲಿದೆ.

ಕನ್ನಡ ರಾಜ್ಯೋತ್ಸವಕ್ಕೂ ಮುನ್ನ ಸರ್ಕಾರಿ ಶಾಲೆಗಳಿಗೆ ಹಲವು ಸೌಲಭ್ಯ: ಅರವಿಂದ ರಾಘವನ್

Oct 29 2024, 12:46 AM IST
ಪಾಂಡವಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇಡೀ ಕಟ್ಟಡಕ್ಕೆ 1.50 ಲಕ್ಷ ರು. ವೆಚ್ಚದಲ್ಲಿ ಬಣ್ಣ ಮಾಡಿಸಲಾಗಿದೆ. 2 ಲಕ್ಷ ರು. ವೆಚ್ಚದಲ್ಲಿ ಚಿನಕುರಳಿ ಹೋಬಳಿ ಸಣಬದಕೊಪ್ಪಲು ಸರ್ಕಾರಿ ಪ್ರೌಢ ಶಾಲೆಗೆ ಸಂಪೂರ್ಣ ರೀಪೈಟಿಂಗ್ ಮತ್ತು ವಾಟರ್ ಪ್ರೂಪಿಂಗ್ ಮಾಡಿಸಲಾಗಿದೆ.

ಕನ್ನಡ ರಾಜ್ಯೋತ್ಸವ ಯಶಸ್ವಿಗೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ

Oct 29 2024, 12:46 AM IST
ಈ ವರ್ಷವೂ ಕನ್ನಡ ರಾಜ್ಯೋತ್ಸವದ ದಿನದ ಹಿಂದಿನ ದಿನ ಹಾಗೂ ಕನ್ನಡ ರಾಜ್ಯೋತ್ಸವದ ದಿನದ ಎರಡು ದಿನ ಸರ್ಕಾರಿ ಕಚೇರಿ ಹಾಗೂ ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಛತೆಯೊಂದಿಗೆ ವಿದ್ಯುತ್ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 157
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved