• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಎಂದು ಮರು ನಾಮಕರಣವಾಗಿ 50 ವರ್ಷ- ವರ್ಷವಿಡೀ ಕನ್ನಡ ಸುವರ್ಣ ಸಂಭ್ರಮ: ಸಿಎಂ

Sep 20 2024, 06:55 AM IST

ರಾಜ್ಯದಲ್ಲಿ ವರ್ಷವಿಡೀ ನಡೆದ ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪವನ್ನು ಕನ್ನಡ ಜನೋತ್ಸವವಾಗಿ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕನ್ನಡ ಚಿತ್ರರಂಗಕ್ಕೆ ಡಾ.ವಿಷ್ಣುವರ್ಧನ್‌ ಕೊಡುಗೆ ಅಪಾರ

Sep 20 2024, 01:52 AM IST
ಚಾಮರಾಜನಗರ: ಸಾಹಸಸಿಂಹ ಡಾ. ವಿಷ್ಣುವರ್ಧನ್ ಕನ್ನಡ ಚಿತ್ರರಂಗದ ಶ್ರೇಷ್ಠ ನಟರಾಗಿ, ಮಾನವೀಯ ಮೌಲ್ಯಗಳ ಹರಿಕಾರರಾಗಿ ಕೋಟ್ಯಾಂತರ ಅಭಿಮಾನಿಗಳ ಹೃದಯದಲ್ಲಿ ನೆಲೆಸಿದ್ದಾರೆ ಎಂದು ಜಿಲ್ಲಾ ವಕೀಲರ ಸಂಘದ ನಿಕಟ ಪೂರ್ವ ಅಧ್ಯಕ್ಷ ಉಮ್ಮತ್ತೂರು ಇಂದು ಶೇಖರ್ ಹೇಳಿದರು.

ನುಡಿಹಬ್ಬಕ್ಕೆ ರಾಜ್ಯದ ಜನರನ್ನು ಆಹ್ವಾನಿಸಲು ಸಿದ್ಧವಾದ ಕನ್ನಡ ರಥಕ್ಕೆ ಚಾಲನೆ

Sep 20 2024, 01:37 AM IST
87 ದಿ‌ನ ರಾಜ್ಯಾದ್ಯಂತ ಸಂಚರಿಸುವ ರಥಕ್ಕೆ ಅಧಿಕೃತವಾಗಿ ಸೆಪ್ಟೆಂಬರ್ 22 ರಂದು ಉತ್ತರ ಕನ್ನಡದ ಭುವನಗಿರಿಯಲ್ಲಿರುವ ತಾಯಿ ಭುವನೇಶ್ವರಿ ದೇವಾಲಯದಿಂದ ಚಾಲನೆ ನೀಡಲಾಗುವುದು. ಸಕ್ಕರೆ ನಾಡಿನಲ್ಲಿ ನಡೆಯುವ ‘ಸಾಹಿತ್ಯ ಸಮ್ಮೇಳನಕ್ಕೆ ಮರೆಯದೇ ಬನ್ನಿ’ ಎಂದು ಅಕ್ಕರೆಯ ಆಹ್ವಾನ ನೀಡಲಿದೆ.

ಮಂಡ್ಯ ನುಡಿಜಾತ್ರೆ ಪ್ರಯುಕ್ತ 22ರಿಂದ ಕನ್ನಡ ರಥ ಸಂಚಾರ

Sep 19 2024, 01:49 AM IST
ಸೆ. 22ರಂದು ನಡೆಯುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸುವರು. ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಮಹೇಶ ಜೋಶಿ ಅಧ್ಯಕ್ಷತೆ ವಹಿಸುವರು.

ಕನ್ನಡ ಪುಸ್ತಕ ಕೊಂಡು ಓದಿ; ಕನ್ನಡ ಬೆಳೆಸಿ: ಎಸ್‌.ಎಲ್‌. ಭೈರಪ್ಪ

Sep 18 2024, 01:46 AM IST
ದೇಶದ ಬಹುತೇಕ ವಲಯಗಳ ಮಾರುಕಟ್ಟೆ ಮೇಲೆ ಹಿಡಿತ ಹೊಂದಿರುವ ಕೆಲವರು ಮುದ್ರಣ ಕಾಗದ ಮೇಲೆಯೂ ಪ್ರಭುತ್ವ ಸಾಧಿಸಿದ್ದಾರೆ. ಇವರು ಕೃತಕ ಅಭಾವ ಸೃಷ್ಟಿಸಿ ಮೂರು ತಿಂಗಳ ಬಳಿಕ ಉತ್ಪನ್ನದ ದುಬಾರಿ ಬೆಲೆಗೆ ಮಾರಾಟ ಮಾಡುವ ಪ್ರವೃತ್ತಿ ಹೊಂದಿದ್ದಾರೆ ಎಂದು ಎಸ್‌.ಎಲ್‌. ಭೈರಪ್ಪ ಹೇಳಿದರು.

ಕೇರಳ ರೀತಿ ಲೈಂಗಿಕ ದೌರ್ಜನ್ಯ ತಡೆ ಸಮಿತಿಗೆ ಕನ್ನಡ ಚಿತ್ರರಂಗದ ಕೆಲ ನಿರ್ಮಾಪಕರಿಂದಲೇ ಅಪಸ್ವರ?

Sep 17 2024, 12:54 AM IST

ಕನ್ನಡ ಚಿತ್ರರಂಗದಲ್ಲಿ   ಲೈಂಗಿಕ ದೌರ್ಜನ್ಯ ತಡೆ ಸಮಿತಿ (ಪ್ರಿವೆನ್ಷನ್‌ ಆಫ್‌ ಸೆಕ್ಸುವಲ್‌ ಹರಾಸ್‌ಮೆಂಟ್‌- ಪಾಶ್)  ರಚನೆಗೆ ಕೆಲ ನಿರ್ಮಾಪಕರೇ  ಅಪಸ್ವರ ಎತ್ತಿದ್ದಾರೆ ಎನ್ನಲಾಗಿದೆ

ಕನ್ನಡ ನಾಡು ನುಡಿ ಸೇವೆ ಮಾಡಿದವರ ಬದುಕು ಸಾರ್ಥಕ

Sep 17 2024, 12:51 AM IST
ಕನ್ನಡ ನಾಡು ನುಡಿ ಸೇವೆ ಮಾಡಿದವರ ಬದುಕು ಸಾರ್ಥಕವಾಗಿ ಇತಿಹಾಸದಲ್ಲಿ ದಾಖಲೆಯಾಗಿ ಉಳಿಯುತ್ತದೆ ಎಂದು ಶಾಸಕ ಟಿ. ರಘುಮೂರ್ತಿ ಅಭಿಪ್ರಾಯಪಟ್ಟರು.ಪರಶುರಾಂಪುರ ಸಮೀಪದ ಪಿಲ್ಲಹಳ್ಳಿಯ ಜ್ಞಾನವಿಕಾಸ ಶಾಲಾ ಆವರಣದಲ್ಲಿ ಗಡಿನಾಡು ಸಾಹಿತ್ಯ ಪರಿಷತ್ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ನಿವೃತ್ತ ಶಿಕ್ಷಕ, ಗಡಿನಾಡು ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಎಚ್. ರಾಮಚಂದ್ರಪ್ಪ ಅವರಿಗೆ ಗಡಿನಾಡ ಕನ್ನಡ ನುಡಿ ಸೇವಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕನ್ನಡ ಸಾಹಿತ್ಯದಿಂದ ವಚನ ಸಾಹಿತ್ಯ ಬೇರ್ಪಡಿಸಲು ಸಾಧ್ಯವಿಲ್ಲ

Sep 17 2024, 12:48 AM IST
ಕನ್ನಡ ಭಾಷೆ, ಸಂಸ್ಕೃತಿಯ ಗೌರವವನ್ನು ಹೆಚ್ಚಿಸುವ ಕೆಲಸ ವಚನ ಸಾಹಿತ್ಯವು ಮಾಡಿದೆ. ಕನ್ನಡ ಸಾಹಿತ್ಯದಿಂದ ವಚನ ಸಾಹಿತ್ಯವನ್ನು ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಗದಗಿನ ತೋಂಟದ ಶ್ರೀ ಸಿದ್ಧರಾಮ ಸ್ವಾಮೀಜಿ ನುಡಿದರು.

ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘ‌ 82.89 ಲಕ್ಷ ರು. ಲಾಭ; ಸದಸ್ಯರಿಗೆ ಶೇ. 20 ಲಾಭಾಂಶ

Sep 15 2024, 01:57 AM IST
ವ್ಯವಹಾರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಂಘವು ನಾಲ್ಕು ಶಾಖೆಗಳನ್ನು ಹೊಂದಿದ್ದು , ಈ ಪೈಕಿ ಮಂಗಳೂರಿನಲ್ಲಿ ಎರಡು, ಉಡುಪಿ ಹಾಗೂ ಪುತ್ತೂರಿನಲ್ಲಿ ತಲಾ ಒಂದು ಶಾಖೆ ಕಾರ್ಯ ನಿರ್ವಹಿಸುತ್ತಿದೆ. ಮುಂದೆ ತಾಲೂಕುವಾರು ಶಾಖೆಗಳನ್ನು ತೆರೆಯಲು ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.

ಹಿಂದಿ ವಿಚಾರದಲ್ಲಿ ಕನ್ನಡ ಮೇಲೆ ಕೇಂದ್ರ ದಬ್ಬಾಳಿಕೆ

Sep 15 2024, 01:50 AM IST
ಹಿಂದಿ ಸಪ್ತಾಹ ಆಚರಣೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಪದಾಧಿಕಾರಿಗಳು, ಸದಸ್ಯರು ತೋಳಿಗೆ ಕಪ್ಪು ಪಟ್ಟಿ ಧರಿಸಿ, ನಗರದ ಲೋಕೋಪಯೋಗಿ ಇಲಾಖೆ ಕಚೇರಿಗೆ ಶನಿವಾರ ಮುತ್ತಿಗೆ ಹಾಕಿದರು. ಕರಾಳ ದಿನವಾಗಿ ಆಚರಿಸುವ ಮೂಲಕ ಹಿಂದಿ ಹೇರಿಕೆ ನೀತಿಯನ್ನು ದಾವಣಗೆರೆಯಲ್ಲಿ ಪ್ರತಿಭಟಿಸಿದ್ದಾರೆ.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 157
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved