ಕನ್ನಡ ಜ್ಯೋತಿ ರಥ ಯಾತ್ರೆ 20 ರಂದು ಜಿಲ್ಲೆಗೆ ಪ್ರವೇಶ
Sep 13 2024, 01:39 AM ISTಚಿಕ್ಕಮಗಳೂರು, ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಮ್ಮಿ ಕೊಂಡಿರುವ ಕರ್ನಾಟಕ ಸಂಭ್ರಮ 50 ಕಾರ್ಯಕ್ರಮದ ಅಂಗವಾಗಿ ಕನ್ನಡ ಜ್ಯೋತಿ ರಥ ಯಾತ್ರೆ ಇದೇ ಸೆ. 20 ರಂದು ನಮ್ಮ ಜಿಲ್ಲೆಗೆ ಪ್ರವೇಶ ಮಾಡಲಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.