• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

95 ಮಂದಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪುರಸ್ಕಾರ ಪ್ರದಾನ

Nov 02 2025, 02:00 AM IST
ಮೈಸೂರು ಜಿಲ್ಲಾ ಕನ್ನಡ ರಾಜ್ಯೋತ್ಸವ ಪುರಸ್ಕೃತರನ್ನು ಸನ್ಮಾನಿಸಿ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕರಾದ ತನ್ವೀರ್ ಸೇಠ್, ಜಿ.ಟಿ. ದೇವೇಗೌಡ, ಕೆ.ಹರೀಶ್ ಗೌಡ, ಸಿ.ಎನ್.ಮಂಜೇಗೌಡ, ಕೆ.ಶಿವಕುಮಾರ್ ಇತರರು.

ಕನ್ನಡ ಭಾಷಾ ಸಾರ್ವಭೌಮತೆ ಎತ್ತಿ ಹಿಡಿಯಿರಿ: ಗೋಪಾಲಕೃಷ್ಣ

Nov 02 2025, 02:00 AM IST
ವಿಶ್ವದಲ್ಲಿಯೇ ವಿಶಿಷ್ಟ ಸ್ಥಾನ ಪಡೆದಿರುವ ಕನ್ನಡ ಭಾಷಾ ಸಾರ್ವಭೌಮತೆಯನ್ನು ಎತ್ತಿ ಹಿಡಿಯುವ ಜತೆಗೆ ಕನ್ನಡದ ಶ್ರೀಮಂತಿಕೆಯನ್ನು ಉಳಿಸಿ ಬೆಳೆಸುವುದು ಎಲ್ಲರ ಕರ್ತವ್ಯ ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ಹೇಳಿದರು.

ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು

Nov 01 2025, 12:09 PM IST

ಕನ್ನಡ ಎಂದಾಕ್ಷಣ ಕನ್ನಡಿಗರಿಗೆ ಮೈಮನ ನವಿರೇಳುವುದು ಸಹಜ. ಆದರೆ ಉದ್ಯೋಗ, ವಿದ್ಯಾಭ್ಯಾಸ ಇನ್ನಿತರೆ ಕಾರಣಕ್ಕಾಗಿ ದೇಶ ಬಿಟ್ಟು ವಿದೇಶದಲ್ಲಿ ನೆಲೆಸಿದ ಕನ್ನಡಿಗರ ಕಥೆ ಏನು ಎನ್ನುವುದು ಸಹಜವಾಗಿ ಮೂಡುವ ಪ್ರಶ್ನೆ.

ಪ್ರತಿಕ್ಷಣವು ಕನ್ನಡ ನಾಡು-ನುಡಿ ಅಭಿಮಾನವಿರಲಿ

Nov 01 2025, 03:15 AM IST
ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡ ಮಾಧ್ಯಮದಲ್ಲಿಯೇ ಬರೆಯುವಂತಾಗಬೇಕು. ಆಗ ಮಾತ್ರ ಕನ್ನಡ ಭಾಷೆ ಉಳಿಯಬಲ್ಲದು.

ಕುಂದಾನಗರಿಯಲ್ಲಿ ಕನ್ನಡ ಕಲರವಕ್ಕೆ ಸಜ್ಜು

Nov 01 2025, 03:15 AM IST
ಗಡಿನಾಡು ಬೆಳಗಾವಿ ನಗರವು ಕರ್ನಾಟಕ ರಾಜ್ಯೋತ್ಸವಕ್ಕೆ ಮದುವಣಗಿತ್ತಿಯಂತೆ ಸಜ್ಜುಗೊಂಡಿದೆ. ಇಡೀ ನಗರವೇ ಕನ್ನಡಮಯವಾಗಿದೆ. ಎಲ್ಲೆಲ್ಲೂ ಕೆಂಪು ಹಳದಿ ಬಣ್ಣದ ಕನ್ನಡಬಾವುಟ ರಾರಾಜಿಸುತ್ತಿವೆ. ರಾಜ್ಯೋತ್ಸವದ ಸಂಭ್ರಮಕ್ಕೆ ಕನ್ನಡಿಗರು, ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಇದೆ ವೇಳೆ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ನಾಯಕರಿಗೆ ಜಿಲ್ಲಾಡಳಿತ ಬೆಳಗಾವಿ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರಿದೆ.

ವಿಮಾನ ನಿಲ್ದಾಣಕ್ಕೆ ಕನ್ನಡ ಮಹನಿಯರ ಹೆಸರಿಡಿ

Nov 01 2025, 02:15 AM IST
ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರ ರಾಣಿ ಚೆನ್ನಮ್ಮ, ಹುಬ್ಬಳ್ಳಿ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ, ವಿಜಯಪುರಕ್ಕೆ ಜಗಜ್ಯೋತಿ ಬಸವೇಶ್ವರರು ಹಾಗೂ ಶಿವಮೊಗ್ಗಕ್ಕೆ ಕುವೆಂಪು ಹೆಸರಿಡಬೇಕೆಂದು ಹಲವು ವರ್ಷಗಳಿಂದ ಕನ್ನಡಪರ ಸಂಘಟನೆಗಳು, ರಾಜಕೀಯ ಮುಖಂಡರು ಪಕ್ಷಾತೀತವಾಗಿ ಹೋರಾಟ ಮಾಡುತ್ತಾ ಬಂದರೂ ಕಾರ್ಯರೂಪಕ್ಕೆ ಬಂದಿಲ್ಲ.

ಪತ್ರಿಕೆ, ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಮೂವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Nov 01 2025, 01:45 AM IST
ಮಾಧ್ಯಮ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಮಳವಳ್ಳಿ ತಾಲೂಕು ದೊರನಹಳ್ಳಿ ಮೂಲದ ಬಸವೇಗೌಡ ಮತ್ತು ಗೌರಮ್ಮರ ಪುತ್ರ ಎಚ್.ಬಿ.ಸುನೀಲ್ ಕುಮಾರ್ ಅವರು ಕೂಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ರಾಜ್ ನ್ಯೂಸ್ ಬಳಿಕ ಈಗ ನ್ಯೂಸ್ 18 ಕನ್ನಡದಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇಂದು ಕನ್ನಡ ರಾಜ್ಯೋತ್ಸವ ಸಂಭ್ರಮ: ಶ್ರೀ ಭುವನೇಶ್ವರಿ ಭಾವಚಿತ್ರ ಮೆರವಣಿಗೆ

Nov 01 2025, 01:45 AM IST
ಜಿಲ್ಲಾಡಳಿತ ವತಿಯಿಂದ ನವೆಂಬರ್ 1ರ ಶನಿವಾರ ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬೆಳಗ್ಗೆ 10 ಗಂಟೆಗೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ರಾಜ್ಯೋತ್ಸವ ಸಂದೇಶ ನೀಡುವರು.

ಸಂಪುಟ ನಿರ್ಣಯಗಳು, ವಿಧೇಯಕ ಕನ್ನಡ ಮಯ

Nov 01 2025, 01:45 AM IST

ಕನ್ನಡ ರಾಜ್ಯೋತ್ಸವ ಎನ್ನುವುದು ಕೇವಲ ಉತ್ಸವ ಅಲ್ಲ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿರುವ ಕನ್ನಡಿಗರು ಕನ್ನಡದ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನ.   ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ  ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನ ಸ್ಮರಿಸುವ ದಿನ  

ಮುಂಡರಗಿಯಲ್ಲಿ ಶುದ್ಧ ಕನ್ನಡ ಮಾತನಾಡುವ ಸ್ಪರ್ಧೆ

Oct 31 2025, 02:45 AM IST
ಮುಂಡರಗಿ ಪಟ್ಟಣದ ಶ್ರೀ ಸ್ವಾಮಿ ವಿವೇಕಾನಂದ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಗುರುವಾರ ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಕನ್ನಡ ನಾಡು-ನುಡಿ ಕುರಿತು ಶುದ್ಧ ಕನ್ನಡದಲ್ಲಿ ಮಾತನಾಡುವ ಸ್ಪರ್ಧೆ ನಡೆಯಿತು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 194
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved