• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಸ್ತಿ ಕನ್ನಡ ಸಾಹಿತ್ಯದ ದಂತಕಥೆ : ಟಿ.ಎಲ್. ದತ್ತಾತ್ರೇಯ

Aug 23 2024, 01:01 AM IST
ತರೀಕೆರೆ, ಮಾಸ್ತಿ ಅವರು ಕನ್ನಡದ ಆಸ್ತಿ, ಅವರು ತಮ್ಮ ಸಾಹಿತ್ಯದ ಮೂಲಕ ವಾಸ್ತವ ಬದುಕಿನ ದಂತಕಥೆಯಾಗಿದ್ದಾರೆ ಎಂದು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ಉಪನ್ಯಾಸಕ ಟಿ.ಎಲ್.ದತ್ತಾತ್ರೇಯ ಅಭಿಪ್ರಾಯಪಟ್ಟರು.

ಸಮಾಜದ ಪ್ರಜ್ಞಾವಂತಿಕೆಯಲ್ಲಿ ಕ್ಯಾಮೆರಾ ಪ್ರಮುಖ ಪಾತ್ರ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಡಾ.ಎಚ್.ಎಲ್.ಮಲ್ಲೇಶ್ ಗೌಡ

Aug 22 2024, 01:00 AM IST
ಸಮಾಜವನ್ನು ಪ್ರಜ್ಞಾವಂತಿಕೆಯತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ಕ್ಯಾಮೆರಾಗಳು ಬಹಳ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಚ್.ಎಲ್.ಮಲ್ಲೇಶ್ ಗೌಡ ತಿಳಿಸಿದರು. ಹಾಸನದಲ್ಲಿ ವಿಶ್ವ ಛಾಯಾಗ್ರಾಹಕರ ದಿನಾಚರಣೆಯಲ್ಲಿ ಮಾತನಾಡಿದರು.

ಪಾಂಡವಪುರಕ್ಕೆ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆ

Aug 22 2024, 12:52 AM IST
ನಾವು ಕನ್ನಡಿಗರಾಗಿ ಭಾಷೆ, ನೆಲ, ಜಲ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗುವ ಸಂದರ್ಭ ಬಂದರೆ ಯಾವುದಕ್ಕೂ ಹಿಂಜರಿಯದೆ ಹೋರಾಟ ಮಾಡಬೇಕು. ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡ ೫೦ರ ಸಭ್ರಮದ ಜತೆಗೆ ಮಂಡ್ಯ ಜಿಲ್ಲೆಯಲ್ಲಿ ರಾಷ್ಟ್ರೀಯ ಕನ್ನಡ ಸಾಹಿತ್ಯ ಸಮ್ಮೇಳನಾ ನಡೆಯುತ್ತಿರುವುದು ಸಂತಸದ ವಿಷಯ.

ಗಣ್ಯರಿಂದ ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

Aug 22 2024, 12:51 AM IST
ಕನ್ನಡಾಂಬೆಗೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ರಥಯಾತ್ರೆಗೆ ಅದ್ಧೂರಿ ಸ್ವಾಗತ ಕೋರಲಾಯಿತು. ನೂರಾರು ಕನ್ನಡಾಭಿಮಾನಿಗಳು ನಮನ ಸಲ್ಲಿಸಿದರು. ಬಳಿಕ ರಥಯಾತ್ರೆ ಶಾಲಾ ಮಕ್ಕಳ ಬ್ಯಾಂಡ್‌ಸೆಟ್ ಸದ್ದಿನೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಂಚರಿಸಿತು. ಕೆನ್ನಾಳು ಮತ್ತು ರೈಲ್ವೆ ನಿಲ್ದಾಣದ ಮೂಲಕ ಶ್ರೀರಂಗಪಟ್ಟಣಕ್ಕೆ ತೆರಳಿತು.

ಕುಷ್ಟಗಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ನಿಷ್ಕ್ರಿಯ

Aug 22 2024, 12:50 AM IST
ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳು ನಡೆಯುತ್ತಿಲ್ಲ, ಕಸಾಪ ಸಂಪೂರ್ಣವಾಗಿ ನಿಷ್ಕ್ರಿಯಗೊಂಡಿದ್ದು ತಾಲೂಕಾಧ್ಯಕ್ಷರನ್ನು ಬದಲಿಸುವಂತೆ ಕೆಲವು ಆಜೀವ ಸದಸ್ಯರು ಆಗ್ರಹಿಸಿದ್ದಾರೆ.

ಕನ್ನಡ ಜ್ಯೋತಿ ರಥಯಾತ್ರೆಗೆ ಶಾಸಕ ಎಚ್.ಟಿ.ಮಂಜು, ಗಣ್ಯರು, ಅಧಿಕಾರಿಗಳಿಂದ ಸ್ವಾಗತ

Aug 21 2024, 12:38 AM IST
ಮಂಡ್ಯ ಜಿಲ್ಲೆಯ ಹಾಗೂ ರಾಜ್ಯದ ಕಲೆ, ಸಂಸ್ಕೃತಿ, ಸಾಹಿತ್ಯ ಮತ್ತು ಜನಪದವನ್ನು ಈ ರಥದಲ್ಲಿ ಬಿಂಬಿಸಲಾಗಿದೆ. ಕನ್ನಡ ಸಾಹಿತ್ಯಾಸಕ್ತರು ಕನ್ನಡ ಜ್ಯೋತಿರಥಯಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತೆರಳುವ ಮಾರ್ಗದಲ್ಲಿ ಎಲ್ಲಾ ರೀತಿಯ ಸಹಕಾರ ಬೆಂಬಲ ನೀಡುವ ಮೂಲಕ ನಮ್ಮ ತಾಲೂಕಿನಿಂದ ಮುಂದಿನ ತಾಲೂಕಿಗೆ ಕಳುಹಿಸಿಕೊಡುವ ಕೆಲಸವನ್ನು ನಾವು ನೀವೆಲ್ಲರೂ ಮಾಡಬೇಕಾಗಿದೆ.

ಕನ್ನಡ ನಾಡು-ನುಡಿಗೆ ಪಾಪು ಅವಿರತ ಶ್ರಮ: ಶಿಕ್ಷಕ ಶಿವಾನಂದ ಮಣ್ಣೂರಮಠ

Aug 21 2024, 12:33 AM IST
ಪತ್ರಿಕೋದ್ಯಮಿಯಾಗಿದ್ದ ಪಾಟೀಲ ಪುಟ್ಟಪ್ಪನವರು ಕರ್ನಾಟಕ ಏಕೀಕರಣ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಶಿಕ್ಷಕ ಶಿವಾನಂದ ಮಣ್ಣೂರಮಠ ಹೇಳಿದರು.

ಕನ್ನಡ ಜ್ಯೋತಿ ರಥಯಾತ್ರೆಗೆ ನಾಗಮಂಡಲದಲ್ಲಿ ಅದ್ಧೂರಿ ಸ್ವಾಗತ

Aug 20 2024, 12:45 AM IST
ಸ್ಥಳೀಯ ಜನಪ್ರತಿನಿಧಿಗಳು, ಕನ್ನಡ ಸಂಘ, ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು, ಕನ್ನಡಾಭಿಮಾನಿಗಳು ರಥಕ್ಕೆ ಹಾರ ಹಾಕಿ ಪುಷ್ಪಾರ್ಚನೆ ಮೂಲಕ ಗೌರವ ನಮನ ಸಲ್ಲಿಸಿದರು. ನಂತರ ಒಂದು ಗಂಟೆಗೂ ಹೆಚ್ಚು ಕಾಲ ವೀರಗಾಸೆ ಕುಣಿತ, ಪೂಜಾ ಕುಣಿತ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಕರ್ನಾಟಕ ಸಂಭ್ರಮ- 50; ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

Aug 19 2024, 12:57 AM IST
ಜಾನಪದ ತಂಡಗಳ ಆಕರ್ಷಕ ಮೆರವಣಿಗೆಯೊಂದಿಗೆ ತಾಲೂಕಿನ ಸೋಮನಹಳ್ಳಿ, ಮದ್ದೂರು ಪಟ್ಟಣ್ಣಕ್ಕೆ ಆಗಮಿಸಿದ ರಥಯಾತ್ರೆ ವೇಳೆ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಕೆಂಪು ಹಳದಿ ಸಾಲು ಧರಿಸಿಕೊಂಡು ಕೈಯಲ್ಲಿ ನಾಡಧ್ವಜ ಹಿಡಿದು ರಥದ ಹೆಜ್ಜೆ ಹಾಕಿದರು.

ಸೃಜನಶೀಲ ಆಲೋಚನೆಗೆ ಕನ್ನಡ ಪಠ್ಯವನ್ನು ಅವಲಂಬಿಸಿ: ಡಿ.ಮಂಜುನಾಥ

Aug 18 2024, 01:57 AM IST
ಶಿವಮೊಗ್ಗದ ಶಂಕರಘಟ್ಟದಲ್ಲಿರುವ ಅರವಿಂದ ವಸತಿ ಶಾಲೆಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಶಾಲಾ ಅಂಗಳದಲ್ಲಿ ವಿದ್ಯಾರ್ಥಿಗಳಿಗಾಗಿ ಕಥೆ, ಕವನ, ಪ್ರಬಂಧ ರಚನಾ ಕಮ್ಮಟವನ್ನು ಏರ್ಪಡಿಸಲಾಗಿತ್ತು.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 157
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved