ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕನ್ನಡ ರಾಜ್ಯೋತ್ಸವ ಅರ್ಥಪೂರ್ಣವಾಗಿ ಆಚರಣೆ: ಡಾ.ಕೆ.ವಿದ್ಯಾಕುಮಾರಿ
Oct 17 2024, 12:10 AM IST
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಡಿಸಿ ಡಾ. ವಿದ್ಯಾಕುಮಾರಿ ಹೇಳಿದರು. ಈ ಸಂದರ್ಭ ಸಾಧಕ ಗಣ್ಯರನ್ನು ಸನ್ಮಾನಿಸಲಾಗುವುದು.
ಪ್ರತಿಯೊಬ್ಬರೂ ಕನ್ನಡ, ನೆಲ, ಜಲ ಆರಾಧಿಸಲು ಶಾಸಕ ಶಿವರಾಮ ಹೆಬ್ಬಾರ ಮನವಿ
Oct 17 2024, 12:01 AM IST
ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ಸಮ್ಮೇಳನಗಳು ನಡೆಯಬೇಕು. ಕನ್ನಡ ಸಾಹಿತ್ಯ ಸಮ್ಮೇಳನದಿಂದ ಸಾಮಾಜಿಕ ನ್ಯಾಯ ಒದಗಿಸುವ ಕೆಲಸವಾದರೆ ಮಾತ್ರ ಅದಕ್ಕೆ ಬೆಲೆ ಹಾಗೂ ಗೌರವ ಬರುತ್ತದೆ.
ಕುಶಾಲನಗರ: ಡಿ.2ರಂದು ‘ಸುವರ್ಣ ಕರ್ನಾಟಕ ಕನ್ನಡ ರಾಜ್ಯೋತ್ಸವ’ ಸಂಭ್ರಮ
Oct 16 2024, 12:49 AM IST
ಸುವರ್ಣ ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಂಗೀತ ರಸಮಂಜರಿ, ಸಾರ್ವಜನಿಕರಿಗೆ ಅನ್ನದಾನ, 14 ವರ್ಷದೊಳಗಿನ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು 14 ವರ್ಷ ಮೇಲ್ಪಟ್ಟವರಿಗೆ ತಾಲೂಕು ಮಟ್ಟದ ಮುಕ್ತ ನೃತ್ಯೋತ್ಸವ ಸ್ಪರ್ಧೆ, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಗಣ್ಯರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಕನ್ನಡ ಭವನ ನಿರ್ಮಾಣಕ್ಕೆ ₹೨೫ ಲಕ್ಷ ಅನುದಾನ
Oct 16 2024, 12:44 AM IST
ಕೆಜಿಎಫ್ ವಿಧಾನಸಭೆ ಕ್ಷೇತ್ರವು ಗಡಿ ಭಾಗದಲ್ಲಿ ಇದ್ದರು ಇಲ್ಲಿ ಕಳೆದ ೬೦ ವರ್ಷದಿಂದ ತಮ್ಮದೇ ಆದ ಹೋರಾಟಗಳನ್ನು ಮಾಡುವ ಮೂಲಕ ಕನ್ನಡ ಉಳಿಸಿಬೆಳೆಸಿಕೊಂಡು ಬಂದಿರುವ ಹಲವು ಹೋರಾಟಗಾರರು ಚಳುವಳಿಗಾರರು ಇದ್ದಾರೆ ಅವರ ಸಲಹೆ ಮಾರ್ಗದರ್ಶನ ಪಡೆದು ಕನ್ನಡ ಕಟ್ಟುವ ಕೆಲಸ ಎಲ್ಲರು ಮಾಡಬೇಕಿದೆ.
ಮುಂಗಾರು ಮಳೆಗೆ ನಲುಗಿದ ಉತ್ತರ ಕನ್ನಡ
Oct 16 2024, 12:40 AM IST
ಮುಂಗಾರು ಮಳೆಗೆ ಮನೆ, ಜಾನುವಾರು, ಗೃಹೋಪಯೋಗಿ ವಸ್ತು, ತೋಟಗಾರಿಕೆ, ಕೃಷಿ ಬೆಳೆಗಳು ಹಾನಿಗೊಳಗಾಗಿದೆ. ಒಟ್ಟೂ ೨೭೮ ಮನೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, ₹೩.೩೩ ಕೋಟಿ ಮೊತ್ತವಾಗಿದೆ.
ಕನ್ನಡ ರಾಜ್ಯೋತ್ಸವ ಆಚರಿಸಲು ಸಿದ್ಧತೆ ಕೈಗೊಳ್ಳಿ: ಡಿಸಿ ಶುಭ ಕಲ್ಯಾಣ್
Oct 16 2024, 12:34 AM IST
ಜಿಲ್ಲಾಡಳಿತದ ವತಿಯಿಂದ ದಸರಾ ಮಾದರಿಯಲ್ಲಿ ನ.1 ರಂದು ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಅಗತ್ಯ ಪೂರ್ವ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.
ಕನ್ನಡ ಭಾಷೆ ಬಳಕೆ, ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ
Oct 14 2024, 01:28 AM IST
ಕನ್ನಡ ಭಾಷೆಯು ವಿಶ್ವದ ಪ್ರಾಚೀನ ಭಾಷೆಗಳಲ್ಲಿ ಒಂದಾಗಿದ್ದು, ಇದರ ಬಳಕೆ ಮತ್ತು ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಮಾಜಿ ಸಚಿವ ಔರಾದ್ ಶಾಸಕ ಪ್ರಭು ಚವ್ಹಾಣ್ ನುಡಿದರು.
ದಕ್ಷಿಣ ಕನ್ನಡ ಜಿಲ್ಲೆ ಗೆದ್ದರೆ ರಾಜ್ಯವನ್ನೇ ಗೆದ್ದಂತೆ: ಗುಂಡೂರಾವ್
Oct 14 2024, 01:25 AM IST
ವಿಧಾನ ಪರಿಷತ್ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಅವರು ವಿದ್ಯಾರ್ಥಿ ಘಟಕ, ಪಕ್ಷ ಸಂಘಟನೆ ಹಾಗೂ ಸಹಕಾರಿ ಕ್ಷೇತ್ರದ ಅನುಭವ ಹೊಂದಿದ್ದಾರೆ ಎಂದು ಗುಂಡೂರಾವ್ ಹೇಳಿದರು.
ಈ ನಾಡಿನಲ್ಲಿ ಕನ್ನಡ ಭಾಷೆಯೇ ಸಾರ್ವಭೌಮ
Oct 14 2024, 01:17 AM IST
ಹುಲಸೂರ: ಕನ್ನಡ ನಾಡಿನಲ್ಲಿ ಕನ್ನಡ ಭಾಷೆಯನ್ನು ಆಡಳಿತದ ವ್ಯವಹಾರ ಮತ್ತು ಸಾರ್ವಜನಿಕ ಸಂಪರ್ಕ ಭಾಷೆಯಾಗಿ ಕಡ್ಡಾಯವಾಗಿ ಬಳಕೆ ಮಾಡಬೇಕು. ಈ ನಾಡಿನಲ್ಲಿ ಕನ್ನಡ ಭಾಷೆಯೇ ಸಾರ್ವಭೌಮ ಎಂದು ತಹಸೀಲ್ದಾರ್ ಶಿವಾನಂದ ಮೇತ್ರೆ ತಿಳಿಸಿದರು.
ಕನ್ನಡ ಪರಿಚಾರಕರೆಲ್ಲರೂ ಸಮ್ಮೇಳನಾಧ್ಯಕ್ಷತೆಗೆ ಅರ್ಹರು: ಸಾಹಿತಿ ಬನ್ನೂರು ಕೆ. ರಾಜು
Oct 11 2024, 11:49 PM IST
ಸಾಹಿತಿಗಳು ಮಾತ್ರ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಬೇಕೆಂದು ಕೆಲವು ಮಂದಿ ಕೂಗೆಬ್ಬಿಸುತ್ತಿರುವುದು ಸರಿಯಲ್ಲ. ವಾಸ್ತವವಾಗಿ ಕನ್ನಡ ಮತ್ತು ಕನ್ನಡ ಸಾಹಿತ್ಯ ಉಳಿದಿರುವುದೇ ಕನ್ನಡ ಹೋರಾಟಗಾರರು ಹಾಗೂ ಕನ್ನಡ ಪರಿಚಾರಕರಿಂದ ಮಾತ್ರ. ವಸ್ತುಸ್ಥಿತಿ ಹೀಗಿರುವಾಗ ಕನ್ನಡ ಹೋರಾಟಗಾರರು, ಕನ್ನಡ ಪರಿಚಾರಕರನ್ನೂ ಸಮ್ಮೇಳನಾಧ್ಯಕ್ಷರನ್ನಾಗಿಸಲು ಪರಿಗಣಿಸಬೇಕು .
< previous
1
...
90
91
92
93
94
95
96
97
98
...
170
next >
More Trending News
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!