• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ರಥಯಾತ್ರೆಗೆ ಅದ್ಧೂರಿ ಸ್ವಾಗತ

Aug 03 2024, 12:33 AM IST
೧೯೭೩ರಲ್ಲಿ ಸಿಎಂ ದೇವರಾಜ ಅರಸು ಅವರಿಗೆ ರಾಜ್ಯಕ್ಕೆ ಮೈಸೂರು ರಾಜ್ಯವೆಂಬ ಹೆಸರನ್ನೇ ಮುಂದುವರೆಸುವ ಒತ್ತಡವಿದ್ದರೂ ಕರ್ನಾಟಕ ಎಂದು ನಾಮಕರಣ ಮಾಡಿದರು. ಹಂಪಿಯಿಂದಲೇ ಕರ್ನಾಟಕ ನಾಮಕರಣ ಕಾರ‍್ಯಕ್ರಮಕ್ಕೆ ಚಾಲನೆ ನೀಡಿದ್ದರು.

ಆಗಸ್ಟ್‌ 13ರಿಂದ ರಾಮನಗರದಲ್ಲಿ ಕನ್ನಡ ಜ್ಯೋತಿ ರಥಯಾತ್ರೆ

Aug 02 2024, 12:45 AM IST
ರಾಮನಗರ ಜಿಲ್ಲೆಯಲ್ಲಿ ಆಗಸ್ಟ್ 13ರಿಂದ 17ರವರೆಗೆ ಕನ್ನಡ ಜ್ಯೋತಿ ರಥಯಾತ್ರೆ ಸಂಚರಿಸಲಿದ್ದು, ರಥಯಾತ್ರೆಗೆ ಅದ್ಧೂರಿ ಸ್ವಾಗತ ಕೋರುವುದು ಸೇರಿದಂತೆ ರಥ ಸಂಚರಿಸುವ ಮಾರ್ಗಗಳಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಚಂದ್ರಯ್ಯ ಸೂಚಿಸಿದ್ದಾರೆ. ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಕನ್ನಡ ಸಾಹಿತ್ಯಕ್ಕೆ ಹೊಸ ಆಯಾಮ ನೀಡಿದ ಜಿಪಿ, ಕೀರ್ತಿ

Aug 01 2024, 12:25 AM IST
ಉಭಯ ದಿಗ್ಗಜರದ್ದು ವಯಸ್ಸು ಮೀರಿದ ಗೆಳೆತನ. ಇಬ್ಬರೂ ದಕ್ಷತೆ, ಸಾಮರ್ಥ್ಯ ಹಾಗೂ ಅರ್ಹತೆ ಹೊಂದಿದ ಮಹಾಮಹಿಮರು. ಶಕ್ತಿ ಶಾರದೆಯ ಮೇಳದಿಂದ ಹೊರಹೊಮ್ಮಿದ ಅನುಭವಾಮೃತ ಸಾಹಿತ್ಯ ಪ್ರಿಯರನ್ನು ಮನತಣಿಸಿದೆ.

ಕನ್ನಡ ಪರಂಪರೆ ಪ್ರತಿಯೊಬ್ಬರು ಎತ್ತಿ ಹಿಡಿಯಬೇಕು

Jul 31 2024, 01:13 AM IST
ಕನ್ನಡಿಗರಾದ ನಾವೆಲ್ಲರೂ ಒಂದೇ ಎಂಬ ಸೌಹಾರ್ದ ಸಂದೇಶ ವನ್ನು ಸಾರುವ ಈ ರಥವು ಕನ್ನಡ ತಾಯಿ ಭುವನೇಶ್ವರಿ ಮತ್ತು ನಾಡಿನ ಪ್ರಸಿದ್ಧ ಕವಿಗಳ ಭಾವಚಿತ್ರದೊಂದಿಗೆ ಕರ್ನಾಟಕದ ಎಲ್ಲರ ಮನೆ, ಮನ ಬೆಳಗಲಿದೆ. ಕನ್ನಡ ಪರಂಪರೆಯನ್ನು ಉಳಿಸಿ, ಬೆಳೆಸಬೇಕು.

ಭಾರೀ ಮಳೆ, ಪ್ರವಾಹಕ್ಕೆ ತತ್ತರಿಸಿದ ದಕ್ಷಿಣ ಕನ್ನಡ

Jul 31 2024, 01:02 AM IST
ಭಾರಿ ಮಳೆ ಹಿನ್ನೆಲೆಯಲ್ಲಿ ಜುಲೈ 31ರಂದು ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

ಕನ್ನಡ ಭಾಷೆಯನ್ನು ಮತ್ತಷ್ಟು ಶ್ರೀಮಂತಗೊಳಿಸಿ ವಿದ್ಯಾರ್ಥಿಗಳಿಗೆ ನಿವೃತ್ತ ಬಿಇಒ ಕರೆ

Jul 31 2024, 01:02 AM IST
ಇತಿಹಾಸ ಹೊಂದಿರುವ ಕನ್ನಡ ಭಾಷೆಯನ್ನು ವಿದ್ಯಾರ್ಥಿಗಳು ಬಹಳ ಅಚ್ಚುಕಟ್ಟಾಗಿ ಕಲಿತು, ಉತ್ತಮವಾಗಿ ಓದುವ, ಬರೆಯವ ಹಾಗೂ ಅರ್ಥಮಾಡಿಕೊಳ್ಳುವ ಅಭಿರುಚಿ ಬೆಳೆಸಿಕೊಳ್ಳಬೇಕು. ಕನ್ನಡ ಅರ್ಥಪೂರ್ಣ ಪದ ರಚನೆ, ವಾಕ್ಯ ರಚನೆ ಉತ್ತಮ ಮಾತುಗಾರಿಕೆ ಕಲಿತುಕೊಳ್ಳಬೇಕು. ಕನ್ನಡವನ್ನು ಕಲಿತು ಚುಟುಕು, ಪ್ರಾಸ ಪದಗಳು ಕಥೆಗಳನ್ನು ಬರೆಯುವ ಹವ್ಯಾಸವನ್ನು ವಿದ್ಯಾರ್ಥಿ ದಿಸೆಯಿಂದಲೇ ಬೆಳೆಸಿಕೊಳ್ಳಬೇಕು.

ತಾಲೂಕು ಕೇಂದ್ರದಲ್ಲಿಲ್ಲ ಸರ್ಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆ!

Jul 30 2024, 12:43 AM IST
ದೇವರಹಿಪ್ಪರಗಿ ತಾಲೂಕು ಕೇಂದ್ರವಾಗಿ ದಶಕಗಳೇ ಕಳೆದಿದ್ದರೂ ತಾಲೂಕು ಕೇಂದ್ರ ಸ್ಥಾನ ದೇವರಹಿಪ್ಪರಗಿಯಲ್ಲಿಯೇ ಸರ್ಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆ ಇಲ್ಲ!ವಚನ ಸಾಹಿತ್ಯವನ್ನು ಸಂರಕ್ಷಿಸಿ ನಾಡಿಗೆ ಉಳಿಸಿಕೊಟ್ಟಂತ ಶರಣ ಮಡಿವಾಳ ಮಾಚಿದೇವರ ಹಾಗೂ ಕರ್ನಾಟಕ ಏಕೀಕರಣದ ರೂವಾರಿಗಳಲ್ಲೊಬ್ಬರಾದ ಮೊಹರೆ ಹಣಮಂತ್ರಾಯರ ಜನ್ಮಸ್ಥಳವಾದ ದೇವರಹಿಪ್ಪರಗಿ ಪಟ್ಟಣದಲ್ಲಿ ಒಂದು ಸರ್ಕಾರಿ ಕನ್ನಡ ಮಾಧ್ಯಮ ಪ್ರೌಢಶಾಲೆ ಇಲ್ಲವೇ ಇಲ್ಲ ಎನ್ನುವುದೇ ಆಶ್ಚರ್ಯ.

ವಚನ ಸಾಹಿತ್ಯದಿಂದ ಕನ್ನಡ ನುಡಿ ಶ್ರೀಮಂತವಾಯಿತು

Jul 30 2024, 12:36 AM IST
ಕಾಯಕ ಮತ್ತು ದಾಸೋಹಕ್ಕೆ ಮಹತ್ವಕೊಟ್ಟ ಶರಣರು ನುಡಿದಂತೆ ನಡೆದರು

ವಿದ್ಯಾರ್ಥಿನಿ ಸಾಯಿ ಲೇಖನಳಿಗೆ ಕನ್ನಡ ಕೌಸ್ತುಭ ಪ್ರಶಸ್ತಿ

Jul 30 2024, 12:31 AM IST
ನಮ್ಮ ಮಾತೃಭಾಷೆ ದರ್ಜಿಯಾಗಿದ್ದರೂ ಬಹುತೇಕ ನಾವು ಮನೆಯಲ್ಲಿ ಕನ್ನಡದಲ್ಲೇ ಮಾತನಾಡುತ್ತೇವೆ. ಅದರಲ್ಲೂ ನನಗಂತೂ ಕನ್ನಡ ಓದುವುದು, ಬರೆಯುವುದು, ಮಾತನಾಡುವುದೆಂದರೆ ವೈಯಕ್ತಿಕವಾಗಿ ಹೆಮ್ಮೆ ಅನಿಸುತ್ತದೆ.

ಕನ್ನಡ ನಿರ್ಮಾಪಕ ರಮೇಶ್‌ ರೆಡ್ಡಿ ನಿರ್ಮಾಣದ ಹಿಂದಿ ಸಿನಿಮಾ ಘುಸ್ಪೈಥಿಯಾ ಟ್ರೇಲರ್ ಬಿಡುಗಡೆ

Jul 29 2024, 12:51 AM IST
ಕನ್ನಡ ನಿರ್ಮಾಪಕ ರಮೇಶ್ ರೆಡ್ಡಿ ನಿರ್ಮಾಣದ ಹಿಂದಿ ಚಿತ್ರದ ಟ್ರೇಲರ್ ಬಿಡುಗಡೆ ಆಗಿದೆ. ಸದ್ಯದಲ್ಲೇ ಸಿನಿಮಾ ಕೂಡ ಚಿತ್ರಮಂದಿರಗಳಿಗೆ ಬರಲಿದೆ.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 157
  • next >

More Trending News

Top Stories
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
ಸೇನೆಗೆ ಉಗ್ರರ ನೆಲೆ ತೋರಿಸಿದ್ದು ಇಸ್ರೋ! - 10 ಉಪಗ್ರಹಗಳ ನಿಗಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved