• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಬಡ್ಡಿಗೆ ಒಲಿಂಪಿಕ್ಸ್ ಅರ್ಹತೆ ಸಿಗಬೇಕು: ಪುಣೇರಿ ಪಲ್ಟನ್ ಕೋಚ್, ಕನ್ನಡಿಗ ಬಿ.ಸಿ.ರಮೇಶ್‌

Oct 21 2024, 12:33 AM IST
ಪ್ರೊ ಕಬಡ್ಡಿ ಸಾಕಷ್ಟು ಬೆಳೆದಿದೆ. ಯುವ ಪ್ರತಿಭೆಗಳನ್ನು ಬೆಳೆಸಿದೆ. ಗ್ರಾಮೀಣ ಆಟರಾರರನ್ನು ಬೆಳೆಸುವಲ್ಲಿ ಪ್ರೊ ಕಬಡ್ದಿ ಮಹತ್ವದ ಪಾತ್ರ ವಹಿಸಿದೆ ಎಂದು ತಿಳಿಸಿದರು.

ಕಲ್ಲಿಕೋಟೆ: ಮರ್ಕಝ್‌ ಕನ್ನಡಿಗ ವಿದ್ಯಾರ್ಥಿ ಸಂಘದಿಂದ ಪೈಗಂಬರ್‌ ಕಾವ್ಯ ಸೆಮಿನಾರ್‌

Oct 14 2024, 01:33 AM IST
ದಕ್ಷಿಣ ಭಾರತದ ಪೈಗಂಬರ್ ಕಾವ್ಯದ ಸಾರ; ಸಾಹಿತ್ಯಿಕ ವಿಶ್ಲೇಷಣೆ, ಪ್ರಭಾವ ಮತ್ತು ಬೋಧನೆಗಳು' ಎಂಬ ವಿಷಯದಲ್ಲಿ ಕರ್ನಾಟಕ ಮತ್ತು ಕೇರಳದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಸೆಮಿನಾರ್ ಮಂಡಿಸಿದರು.

ಕನ್ನಡಿಗ ಐಎಎಸ್‌ ಅಧಿಕಾರಿ ತೇಜಸ್ವಿ ಪ್ರಯತ್ನದಿಂದ ಜಲಜೀವನ್‌ ಮಿಷನ್‌ಗೆ ಅಂತಾರಾಷ್ಟ್ರೀಯ ಮನ್ನಣೆ

Oct 02 2024, 01:09 AM IST
ಜಲಜೀವನ ಯೋಜನೆ ಮಧ್ಯಪ್ರದೇಶದಲ್ಲಿ ಸಮರ್ಪಕವಾಗಿ ಜಾರಿಯಾದ ಬಳಿಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವುದರ ಜತೆಗೆ ಅಂತಾರಾಷ್ಟ್ರೀಯ ರ‍್ಯಾಂಕಿಂಗ್ ಪಟ್ಟಿಯಲ್ಲಿ ಮಾನ್ಯತೆ ಪಡೆದುಕೊಂಡಿದೆ.

ಅಂ.ರಾ. ಕ್ರಿಕೆಟ್‌ನಲ್ಲಿ 8000 ರನ್‌ : ಕನ್ನಡಿಗ ಕೆ.ಎಲ್‌.ರಾಹುಲ್‌ ಹೊಸ ಮೈಲುಗಲ್ಲು

Sep 22 2024, 01:54 AM IST

ಬಾಂಗ್ಲಾದೇಶ ವಿರುದ್ಧದ ಟೆಸ್ಟ್‌ ಪಂದ್ಯದಲ್ಲಿ ಕೆ.ಎಲ್‌. ರಾಹುಲ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 8000 ರನ್‌ ಪೂರೈಸಿದ್ದಾರೆ. ಈ ಸಾಧನೆ ಮಾಡಿದ 17 ನೇ ಭಾರತೀಯ ಮತ್ತು ಎರಡನೇ ಕರ್ನಾಟಕದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 

ದುಲೀಪ್‌ ಟ್ರೋಫಿ ಕ್ರಿಕೆಟ್‌: ಭಾರತ ‘ಎ’ ತಂಡಕ್ಕೆ ಕನ್ನಡಿಗ ಮಯಾಂಕ್‌ ನಾಯಕ

Sep 10 2024, 01:36 AM IST
ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದಿದ್ದ ‘ಬಿ’ ತಂಡದ ವಿರುದ್ಧದ ಮೊದಲ ಪಂದ್ಯದಲ್ಲಿ ‘ಎ’ ತಂಡಕ್ಕೆ ಶುಭ್‌ಮನ್‌ ಗಿಲ್‌ ನಾಯಕರಾಗಿದ್ದರು. ಅವರು ಭಾರತ ತಂಡ ಸೇರಿಕೊಳ್ಳಲಿರುವ ಕಾರಣ, ಮಯಾಂಕ್‌ಗೆ ಹೊಣೆ ನೀಡಲಾಗಿದೆ.

ಪ್ರೊ ಕಬಡ್ಡಿ: ಪಾಟ್ನಾ ತಂಡಕ್ಕೆ ಕನ್ನಡಿಗ ಪ್ರಶಾಂತ್‌ ಕೋಚ್‌

Aug 14 2024, 12:56 AM IST
ಮೊದಲ ಆವೃತ್ತಿಯಿಂದ ಸತತ 9 ಆವೃತ್ತಿಗಳಲ್ಲಿ ಆಟಗಾರನಾಗಿ ಕಾಣಿಸಿಕೊಂಡಿದ್ದ ಪ್ರಶಾಂತ್‌ ರೈ. ಇದೇ ಮೊದಲ ಬಾರಿಗೆ ಕೋಚ್‌ ಆಗಿ ಕಾರ್ಯನಿರ್ವಹಿಸಲಿರುವ ಪ್ರಶಾಂತ್‌.

ಸೀಟು ಕೆಳದರ್ಜೆಗೆ ಇಳಿಕೆ: ಏರಿಂಡಿಯಾ ವಿರುದ್ಧ 3 ಬಾರಿ ಗ್ರಾಮಿ ಪ್ರಶಸ್ತಿ ವಿಜೇತ, ಕನ್ನಡಿಗ ರಿಕಿ ಕೇಜ್ ಕಿಡಿ

Aug 04 2024, 01:20 AM IST
‘ಏರಿಂಡಿಯಾ ವಿಮಾನವು ಗುರುತರ ಬ್ರಾಂಡ್‌ ಆಗಲು ಯೋಗ್ಯವಲ್ಲ. ಏಕೆಂದರೆ ಹೇಳದೇ ಕೇಳದೇ ನನ್ನ ಬಿಸಿನೆಸ್‌ ಕ್ಲಾಸ್ ಸೀಟನ್ನು ಸೀಟ್‌ ಡೀಗ್ರೇಡ್‌ ಮಾಡಲಾಗಿದೆ’ ಎಂದು 3 ಬಾರಿ ಗ್ರಾಮಿ ಪ್ರಶಸ್ತಿ ವಿಜೇತ, ಕನ್ನಡಿಗ ರಿಕ್ಕಿ ಕೇಜ್‌ ಅಸಮಾಧಾನ ಹೊರಹಾಕಿದ್ದಾರೆ.

ಒಲಿಂಪಿಕ್ಸ್‌ನಲ್ಲಿ ಸೋಲು - 22 ವರ್ಷಗಳ ಟೆನಿಸ್‌ ವೃತ್ತಿ ಬದುಕಿಗೆ ತೆರೆ ಎಳೆದ ಕನ್ನಡಿಗ ರೋಹನ್‌ ಬೋಪಣ್ಣ

Jul 30 2024, 12:33 AM IST
ಖಂಡಿತವಾಗಿಯೂ ಇದು ಭಾರತದ ಪರ ನನ್ನ ಕೊನೆ ಪಂದ್ಯ. ಭಾರತವನ್ನು 2 ದಶಕಗಳ ಕಾಲ ಪ್ರತಿನಿಧಿಸುತ್ತೇನೆ ಎಂದು ನಾವು ಭಾವಿಸಿರಲಿಲ್ಲ ಎಂದು ಬೋಪಣ್ಣ ಅವರು ಹೇಳಿದ್ದಾರೆ.

ಕೆನಡಾದ ಕನ್ನಡಿಗ ಸಂಸದ ಚಂದ್ರ ಆರ್ಯಗೆ ಖಲಿಸ್ತಾನಿ ಉಗ್ರ ಪನ್ನೂನ್‌ ತವರಿನ ಎಚ್ಚರಿಕೆ

Jul 25 2024, 01:24 AM IST
ಸ್ವಾಮಿ ನಾರಾಯಣ ಮಂದಿರದ ಮೇಲಿನ ದಾಳಿ, ಖಲಿಸ್ತಾನಿಗಳ ಹಿಂಸಾಚಾರವನ್ನು ಖಂಡಿಸಿದ ಕರ್ನಾಟಕ ಮೂಲದ ಕೆನಡಾ ಸಂಸದ ಚಂದ್ರ ಆರ್ಯಗೆ, ಖಲಿಸ್ತಾನಿ ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನೂನ್‌ ಎಚ್ಚರಿಕೆ ನೀಡಿದ್ದಾನೆ.

ಪ್ಯಾರಾ ಬ್ಯಾಡ್ಮಿಂಟನ್‌: ವಿಶ್ವ ನಂ.1 ಆದ ಕನ್ನಡಿಗ ಸುಹಾಸ್‌

Jun 26 2024, 12:38 AM IST
ಪ್ಯಾರಾ ಬ್ಯಾಡ್ಮಿಂಟನ್‌ನಲ್ಲಿ ಕನ್ನಡಿಗ, ಐಎಎಸ್‌ ಅಧಿಕಾರಿ ಸುಹಾಸ್‌ ಈಗ ವಿಶ್ವ ನಂ.1. ಎಸ್‌ಎಲ್‌4 ವಿಭಾಗದಲ್ಲಿ ಅಗ್ರಸ್ಥಾನಕ್ಕೇರಿದ ಪ್ಯಾರಾಲಿಂಪಿಕ್ಸ್‌ ಪದಕ ವಿಜೇತ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved