16 ಸಾಧಕರಿಗೆ ಕನ್ನಡಪ್ರಭ-ಏಷ್ಯಾನೆಟ್ ಸುವರ್ಣ ನ್ಯೂಸ್ ‘ಅಸಾಮಾನ್ಯ ಕನ್ನಡಿಗರು’ ಸಮ್ಮಾನ
Oct 14 2023, 01:01 AM ISTಬೆಂಗಳೂರಿನಲ್ಲಿ ಶುಕ್ರವಾರ ನಡೆದ ಅದ್ಧೂರಿ ಸಮಾರಂಭದಲ್ಲಿ ಹಿರಿಯ ಚಿತ್ರನಟ ಅನಂತನಾಗ್ ಸೇರಿದಂತೆ 16 ಮಂದಿ ಸಾಧಕರಿಗೆ ‘ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಅಸಾಮಾನ್ಯ ಕನ್ನಡಿಗ’ ಪ್ರಶಸ್ತಿ ಪ್ರದಾನ ಮಾಡಲಾಯಿತು.