• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಖಂಡ ಕರ್ನಾಟಕ ಬಂದ್ ರಾಮನಗರ ಜಿಲ್ಲೇಲಿ ವಿಫಲ

Mar 23 2025, 01:31 AM IST
ಮರಾಠಿಗರ ಕನ್ನಡ ವಿರೋಧಿ ನೀತಿ, ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಖಂಡಿಸಿ ಶನಿವಾರ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದ ಅಖಂಡ ಕರ್ನಾಟಕ ಬಂದ್ ಜಿಲ್ಲೆಯಲ್ಲಿ ಸಂಪೂರ್ಣ ವಿಫಲಗೊಂಡಿತು.

ಜಿಲ್ಲೆಯಲ್ಲಿ ಕರ್ನಾಟಕ ಬಂದ್‌ ನೀರಸ

Mar 23 2025, 01:31 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಮಹಾರಾಷ್ಟ್ರದ ಎಂಇಎಸ್ ಪುಂಡಾಟಿಕೆ ಖಂಡಿಸಿ ವಾಟಾಳ ನಾಗರಾಜ್‌ ನೇತೃತ್ವದ ಕನ್ನಡಪರ ಸಂಘಟನೆಗಳ ಒಕ್ಕೂಟ ಕರೆ ನೀಡಿದ್ದ ರಾಜ್ಯ ಬಂದ್‌ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್‌ ಬೆಂಬಲಿಸಿ ವಿಜಯಪುರ ಜಿಲ್ಲೆಯ ವಿವಿಧ ಕನ್ನಡಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕರ್ನಾಟಕ ಬಂದ್- ಮೈಸೂರಿನಲ್ಲಿ ನೀರಸ ಪ್ರತಿಕ್ರಿಯೆ

Mar 23 2025, 01:30 AM IST
ಹೊಟೇಲ್, ಮಾರುಕಟ್ಟೆ, ಕೆಎಸ್‌ಆರ್‌ ಟಿಸಿ ಬಸ್ ಗಳು, ಆಟೋ, ಟ್ಯಾಕ್ಸಿ ಸೇರಿದಂತೆ ಅಂಗಡಿ ಮುಂಗಟ್ಟುಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು

ಕರ್ನಾಟಕ ಬಂದ್‌ಗೆ ಪಾಂಡವಪುರ ಪಟ್ಟಣ, ತಾಲೂಕಿನಲ್ಲಿ ನೀರಸ ಪ್ರತಿಕ್ರಿಯೆ

Mar 23 2025, 01:30 AM IST
ಮರಾಠಿಗರು ಕನ್ನಡಿಗೆ ಮೇಲಿನ ದಬ್ಬಾಳಿಕೆ, ದೌರ್ಜನ್ಯವನ್ನು ಖಂಡಿಸಿ ವಾಟಾಳ್‌ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳು ಕರೆನೀಡಿದ ಕರ್ನಾಟಕ ಬಂದ್‌ಗೆ ಪಾಂಡವಪುರ ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

ಕನ್ನಡಪರ ಸಂಘಟನೆಗಳು ನೀಡಿದ್ದ ಕರ್ನಾಟಕ ಬಂದ್‌ಗೆ ಸ್ಪಂದಿಸದ ಬೆಂಗಳೂರು : ನೀರಸ ಪ್ರತಿಕ್ರಿಯೆ ವ್ಯಕ್ತ

Mar 23 2025, 01:30 AM IST

ಮರಾಠಿಗರ ಕನ್ನಡ ವಿರೋಧಿ ನೀತಿ, ಎಂಇಎಸ್‌ ನಿಷೇಧ, ಮಹದಾಯಿ, ಮೇಕೆದಾಟು ಜಲಯೋಜನೆ ಜಾರಿಗೆ ಆಗ್ರಹಿಸಿ ಹಾಗೂ ಕನ್ನಡಿಗರ ಮೇಲೆ ಪರಭಾಷಿಕರ ದಬ್ಬಾಳಿಕೆ ಖಂಡಿಸಿ ಕನ್ನಡಪರ ಸಂಘಟನೆಗಳು ನೀಡಿದ್ದ ಕರ್ನಾಟಕ ಬಂದ್‌ ಕರೆಗೆ ರಾಜಧಾನಿ ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.  

ಕರ್ನಾಟಕ ಬಂದ್ ಬೆಂಬಲಿಸಿ ರಾಣಿಬೆನ್ನೂರಲ್ಲಿ ಪ್ರತಿಭಟನೆ

Mar 23 2025, 01:30 AM IST
ಮಹಾರಾಷ್ಟ್ರದ ಪುಂಡಾಟಿಕೆ ಖಂಡಿಸಿ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳ ವತಿಯಿಂದ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಬೆಂಬಲಿಸಿ ಶನಿವಾರ ರಾಣಿಬೆನ್ನೂರು ನಗರದಲ್ಲಿ ತಾಲೂಕು ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ ರೈತಪರ, ಕನ್ನಡಪರ, ಸಂಘ ಸಂಸ್ಥೆಗಳು ಪ್ರತಿಭಟನೆ ನಡೆಸಿದವು.

ಕರ್ನಾಟಕ ಬಂದ್ ಬದಲು ದಾವಣಗೆರೆಯಲ್ಲಿ ಬಹುತೇಕ ಸಾಂಕೇತಿಕ ಹೋರಾಟ

Mar 22 2025, 02:04 AM IST
ಎಂಇಎಸ್ ಸಂಘಟನೆ ನಿಷೇಧಿಸುವಂತೆ ಒತ್ತಾಯಿಸಿ ಕರ್ನಾಟಕ ಬಂದ್‌ಗೆ ದಾವಣಗೆರೆ ನಗರ, ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಂದ್‌ ಬದಲು ಅಂದು ಸಾಂಕೇತಿಕ ಪ್ರತಿಭಟನೆ ನಡೆಸುವುದಕ್ಕೆ ಬಹುತೇಕ ಸಂಘಟನೆಗಳು ಮುಂದಾಗಿವೆ.

ಕೆಲವರ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ಕರ್ನಾಟಕ ಬಂದ್‌: ನಟ ಚೇತನ್‌

Mar 22 2025, 02:03 AM IST
ಕೆಲ ನಾಯಕರು ತಮ್ಮ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ಶನಿವಾರ ಕರ್ನಾಟಕ ಬಂದ್ ಕರೆ ನೀಡಿದ್ದಾರೆ. ಅವರ ಬೇಡಿಕೆಗಳು ಸಮಂಜಸವಾಗಿದ್ದರೆ ಎಲ್ಲರೂ ಬೆಂಬಲ ಸೂಚಿಸುತ್ತಿದ್ದರು ಎಂದು ನಟ ಹಾಗೂ ಹೋರಾಟಗಾರ ಚೇತನ್ ಅಹಿಂಸಾ ಅಪಸ್ವರ ವ್ಯಕ್ತಪಡಿಸಿದರು.

ಮಾರ್ಚ್ 21ರ ಕರ್ನಾಟಕ ಬಂದ್‌ಗೆ ವಿವಿಧ ಸಂಘಟನೆಗಳು ಬೆಂಬಲ

Mar 22 2025, 02:03 AM IST
ಎಂಇಎಸ್ ದೌರ್ಜನ್ಯ ಖಂಡಿಸಿ ಕನ್ನಡ ಒಕ್ಕೂಟ ಮಾರ್ಚ್ 21ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಮದ್ದೂರು ಪಟ್ಟಣದ ವರ್ತಕರು, ಬೀದಿ ಬದಿ ವ್ಯಾಪಾರಿಗಳು, ಹೋಟೆಲ್ ಮತ್ತು ಬೇಕರಿ ಮಾಲೀಕರು ಒಂದು ದಿನದ ಮಟ್ಟಿಗೆ ತಮ್ಮ ವ್ಯಾಪಾರ ಮತ್ತು ವಹಿವಾಟುಗಳನ್ನು ಸ್ಥಗಿತಗೊಳಿಸುವ ಮೂಲಕ ಬಂದಗೆ ಸಂಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿದರು.

ಮೇಕೆದಾಟು ಜಾರಿಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪಾದಯಾತ್ರೆ

Mar 22 2025, 02:02 AM IST
ಗಡಿ ಭಾಗದ ರಾಜಕಾರಣಿಗಳು ಮರಾಠಿಗರನ್ನು ನೋಡಿದರೆ ಮಣ್ಣಿನ ಋಣ, ಅನ್ನದ ಋಣ ಮರೆತು ವೋಟಿನ ಋಣ ಇಟ್ಟುಕೊಂಡು ಅವರೊಂದಿಗೆ ಮರಾಠಿ ಭಾಷೆಯಲ್ಲಿಯೇ ಮಾತನಾಡುತ್ತಾರೆ. ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಮೇಕೆದಾಟು ಯೋಜನೆ ಜಾರಿಗಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಪ್ರವೀಣ್ ಶೆಟ್ಟಿ ತಿಳಿಸಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 78
  • next >

More Trending News

Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved