• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಬಜೆಟ್ 2025 : 2500 ಪತ್ರಕರ್ತರಿಗೆ ‘ಮಾಧ್ಯಮ ಸಂಜೀವಿನಿ’ - ಪತ್ರಕರ್ತರ ಮಾಸಾಶನ 15 ಸಾವಿರ ರು.ಗೆ

Mar 08 2025, 08:26 AM IST

ಪತ್ರಕರ್ತರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ರಾಜ್ಯ ಸರ್ಕಾರ 5 ಲಕ್ಷ ರು.ವರೆಗೆ ನಗದು ರಹಿತ ಚಿಕಿತ್ಸಾ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಿಸಿದೆ.

ಕರ್ನಾಟಕ ಬಜೆಟ್ 2025 : ಶಾಲೆಗಳಲ್ಲಿ ಮಕ್ಕಳ ಹಾಜರಾತಿಗೆ ಫೇಸ್‌ ರೆಕಗ್ನಿಷನ್‌ ವ್ಯವಸ್ಥೆ

Mar 08 2025, 08:18 AM IST

ಕರ್ನಾಟಕ ಬಜೆಟ್ 2025  : ಶಾಲಾ ಮಕ್ಕಳ ಹಾಜರಾತಿಗೆ ಫೇಸ್‌ ರೆಕಗ್ನಿಷನ್‌ ವ್ಯವಸ್ಥೆ ರೂಪಿಸಲಾಗುತ್ತಿದೆ. ಸಿದ್ದರಾಮಯ್ಯ ಬಜೆಟ್‌ನಲ್ಲಿ ಈ ಬಗ್ಗೆ ಘೋಷಣೆಯಾಗಿದೆ

ಕರ್ನಾಟಕ ಬಜೆಟ್ 2025 : ಪ್ರವಾಸೋದ್ಯಮ ಇಲಾಖೆ ರಾಜ್ಯದಲ್ಲಿ ಪ್ರವಾಸಿಗರಿಗಾಗಿ 24*7 ಸಹಾಯವಾಣಿ

Mar 08 2025, 08:07 AM IST

ಪ್ರವಾಸೋದ್ಯಮ ಇಲಾಖೆ ರಾಜ್ಯದಲ್ಲಿ ಪ್ರವಾಸಿಗರಿಗಾಗಿ 24*7 ಸಹಾಯವಾಣಿ

- ಮೈಸೂರಿನಲ್ಲಿ ಇತಿಹಾಸ, ಸಂಸ್ಕೃತಿ ಬಿಂಬಿಸುವ ರಾಜ್ಯಮಟ್ಟದ ವಸ್ತು ಸಂಗ್ರಹಾಲಯ - ಸವದತ್ತಿಯ ಯಲ್ಲಮ್ಮ ದೇಗುಲ, ದೇವಿಕಾರಾಣಿ ಎಸ್ಟೇಟ್‌ ಅಭಿವೃದ್ಧಿಗ ₹199 ಕೋಟಿ

ಕರ್ನಾಟಕ ಬಜೆಟ್ 2025 : ಪ್ರೀಮಿಯಂ ಮದ್ಯದ ದರ ಈ ವರ್ಷವೂ ದುಬಾರಿ - ಪದ್ಯ ಪರವಾನಗಿ ಇ-ಹರಾಜು

Mar 08 2025, 07:47 AM IST

ಅಬಕಾರಿ ಖಾಲಿ ಇರುವ ಪದ್ಯ ಪರವಾನಗಿ ಇ-ಹರಾಜು

- ಅಬಕಾರಿಯಿಂದ ₹40000 ಕೋಟಿ ಆದಾಯ ಟಾರ್ಗೆಟ್‌ - ಪ್ರೀಮಿಯಂ ಮದ್ಯದ ದರ ಈ ವರ್ಷವೂ ಪರಿಷ್ಕರಣೆ

ಕರ್ನಾಟಕ ಬಜೆಟ್ 2025 : ಮಹಿಳಾ ದಿನಾಚರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ ಕೊಡುಗೆ

Mar 08 2025, 07:21 AM IST

ಕರ್ನಾಟಕ ಬಜೆಟ್ನಲ್ಲಿ ಈ ಬಾರಿ ಮುಖ್ಯಮಂತ್ರಿ ಸಿದದರಾಮಯ್ಯ ಮಹಿಳೆಯರ ಸುರಕ್ಷತೆ ಹಾಗೂ ಅಭಿವೃದ್ಧಿಗೆ ನೀಡಿದ ಕೊಡುಗೆಗಳೇನು ?

ಕರ್ನಾಟಕ ಬಜೆಟ್ 2025 : ಕೋಲಾರದಲ್ಲಿ ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ವೈದ್ಯಕೀಯ ಕಾಲೇಜು

Mar 07 2025, 11:46 PM IST
ಕೋಲಾರದಲ್ಲಿ ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ವೈದ್ಯಕೀಯ ಕಾಲೇಜನ್ನು ಆರಂಭಿಸುವುದಾಗಿ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಮಾಲೂರು ತಾಲೂಕು ಮಟ್ಟದ ಆಸ್ಪತ್ರೆಯ ನವೀಕರಣ. ೩೧೯೦ ಕೋಟಿ ರು.ಗಳ ವೆಚ್ಚದಲ್ಲಿ ದೇವನಹಳ್ಳಿ, ವಿಜಯಪುರ, ಎಚ್.ಕ್ರಾಸ್, ವೇಮಗಲ್, ಮಾಲೂರು, ತಮಿಳುನಾಡು ಗಡಿಯವರೆಗೆ ರಸ್ತೆ ನಿರ್ಮಾಣ

ಇಲ್ಲಿದೆ ನೋಡಿ ಮಾರಿಕಣಿವೆ ಒಡಲ ನೀರಿನ ಡೀಟೈಲ್ : ಮಹರಾಷ್ಟ್ರ, ಕರ್ನಾಟಕ ಹಾಗೂ ಆಂದ್ರ ಪ್ರದೇಶ ರಾಜ್ಯಗಳಿಗೆ ನೀರು ಬಳಕೆ ಹಕ್ಕು

Mar 07 2025, 12:51 AM IST

ಕರ್ನಾಟಕದಲ್ಲಿರುವ ನದಿ ನೀರು ಬಳಕೆ ವಿಚಾರದಲ್ಲಿ ಕಾವೇರಿ ಹಾಗೂ ಕೃಷ್ಣಾ ಕೊಳ್ಳ ಎಂಬುದಾಗಿ ಪ್ರತ್ಯೇಕಿಸಲಾಗಿದೆ. ಕಾವೇರಿಗಿಂತ ಕೃಷ್ಣಾ ನದಿ ತುಂಬಾ ವಿಸ್ತಾರವಾಗಿದ್ದು ಮಹರಾಷ್ಟ್ರ, ಕರ್ನಾಟಕ ಹಾಗೂ ಆಂದ್ರ ಪ್ರದೇಶ ರಾಜ್ಯಗಳು ನೀರು ಬಳಕೆ ವಿಚಾರದಲ್ಲಿ ಹಕ್ಕು ಪಡೆದಿವೆ.

ಪ್ರಾದೇಶಿಕ ಪಕ್ಷ ಸ್ಥಾಪಿಸಲು ಚಿಂತನೆ : ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ

Mar 07 2025, 12:46 AM IST

 ರಾಜ್ಯದ ಹಿತಕ್ಕಾಗಿ ಪ್ರಾದೇಶಿಕ ಪಕ್ಷ ಸ್ಥಾಪಿಸಲು ಚಿಂತನೆ ನಡೆಸಲಾಗಿದೆ. ಈ ಕುರಿತು ರಾಜ್ಯಾದ್ಯಂತ ಜನಾಭಿಪ್ರಾಯ ಪಡೆಯಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹೇಳಿದ್ದಾರೆ.

ಕರ್ನಾಟಕ ವೈವಿಧ್ಯಮಯ ಕಲೆಗಳ ತವರೂರು: ಮುನಿರಾಜು

Mar 06 2025, 12:35 AM IST
ಶೈಕ್ಷಣಿಕ ರಂಗದಲ್ಲಿ ರಾಜ್ಯದೆಲ್ಲೆಡೆ ಇರುವ ವೈವಿಧ್ಯಮಯ, ಸಾಂಸ್ಕೃತಿಕ ಕಲೆಗಳು ಯುವ ಸಮುದಾಯಕ್ಕೆ ವಿನಿಮಯವಾಗಬೇಕು.

ಅಲ್ಲಯ್ಯಗೆ ಕರ್ನಾಟಕ ಪಾರಂಪರಿಕ ವೈದ್ಯರತ್ನ ಪ್ರಶಸ್ತಿ

Mar 05 2025, 12:34 AM IST
ರಾಯಬಾಗ ತಾಲೂಕಿನ ಮುಗಳಖೋಡ ಪಟ್ಟಣದ ನಾಟಿವೈದ್ಯರು ಅಲ್ಲಯ್ಯ ಹಿರೇಮಠ ಅವರಿಗೆ ಕರ್ನಾಟಕ ಪಾರಂಪರಿಕ ವೈದ್ಯ ಪರಿಷತ್ ನೀಡುವ ರಾಜ್ಯ ಕರ್ನಾಟಕ ಪಾರಂಪರಿಕ ವೈದ್ಯರತ್ನ ಪ್ರಶಸ್ತಿ ಗೌರವ ಲಭಿಸಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 78
  • next >

More Trending News

Top Stories
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್‌ಗೆ 5 ತಾಸು ಪೊಲೀಸರಿಂದ ಗ್ರಿಲ್‌
ಬುರುಡೆ ಚಿನ್ನಯ್ಯನ ಮೊಬೈಲ್‌ಗೆ ಹುಡುಕಾಟ
3 ವಿದೇಶಗಳಲ್ಲಿ ವೀರೇಂದ್ರ ಪಪ್ಪಿ ವ್ಯವಹಾರ?
ಟ್ರಿಪಲ್‌ ಏರ್‌ಡಿಫೆನ್ಸ್‌ ಪರೀಕ್ಷೆ ಯಶಸ್ವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved