• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತರ ಕರ್ನಾಟಕ ವಿರೋಧಿ ಕಾಂಗ್ರೆಸ್ ಸರ್ಕಾರವಿದು: ಬಿ.ವೈ.ವಿಜಯೇಂದ್ರ

Mar 05 2025, 12:34 AM IST
ನಟ್ಟು, ಬೋಲ್ಟ್ ಡಿಕೆಶಿ ಹೇಳಿಕೆ ವಿಚಾರವಾಗಿ, ಡಿಕೆಶಿ ಅವರಿಗೆ ವಿನಮ್ರವಾಗಿ ಹೇಳುತ್ತೇನೆ. ಅಧಿಕಾರ ಯಾರಿಗೂ ಶಾಶ್ವತ ಅಲ್ಲ, ಯಾರೂ ನಿಮ್ಮ ಗುಲಾಮರಲ್ಲ. ಅಧಿಕಾರ ಶಾಶ್ವತ ಎನ್ನುವ ರೀತಿಯ ವರ್ತನೆ ಸರಿಯಲ್ಲ. ಭಂಡತನ ಬಿಟ್ಟು ತಪ್ಪಿಗೆ ಕ್ಷಮೆಯಾಚಿಸುವಂತೆ ಒತ್ತಾಯಿಸಿದರು.

ಬೆಂಗಳೂರು : ಕರ್ನಾಟಕ ಗೃಹ ಮಂಡಳಿಯಿಂದ ಸೂರ್ಯನಗರದಲ್ಲಿ 1000 ಡೂಪ್ಲೆಕ್ಸ್ ಮನೆ ನಿರ್ಮಾಣ

Mar 04 2025, 01:48 AM IST
ನಗರ ಹಾಗೂ ಹೊರ ವಲಯಗಳಲ್ಲಿ ಅಭಿವೃದ್ಧಿಪಡಿಸಿರುವ ನಿವೇಶನಗಳಿಗೆ, ಉದ್ದೇಶಿತ ಫ್ಲ್ಯಾಟ್‌ಗಳಿಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಗೃಹ ಮಂಡಳಿಯು ಒಂದು ಸಾವಿರ ಸ್ವತಂತ್ರ ಡೂಪ್ಲೆಕ್ಸ್ ಮನೆಗಳನ್ನು ನಿರ್ಮಿಸುವ ಯೋಜನೆಯನ್ನು ಸಿದ್ಧಪಡಿಸಿದೆ.

ಮೈಲಹಳ್ಳಿ, ಇಂದ್ವಾಡಿ ಸೇರಿ 30 ಮಂದಿಗೆ ಕರ್ನಾಟಕ ಜಾನಪದ ಅಕಾಡೆಮಿ ಕೊಡಮಾಡುವ ಪ್ರಶಸ್ತಿ

Mar 02 2025, 01:16 AM IST

ಕರ್ನಾಟಕ ಜಾನಪದ ಅಕಾಡೆಮಿ ಕೊಡಮಾಡುವ 2024ನೇ ಸಾಲಿನ ‘ಡಾ.ಜೀ.ಶಂ.ಪ. ಪ್ರಶಸ್ತಿ’ಗೆ ಮೈಸೂರಿನ ಡಾ.ಮೈಲಹಳ್ಳಿ ರೇವಣ್ಣ ಹಾಗೂ ‘ಡಾ.ಬಿ.ಎಸ್‌.ಗದ್ದಗಿಮಠ ಪ್ರಶಸ್ತಿ’ಗೆ ವಿಜಯನಗರದ ಡಾ.ವೆಂಕಟೇಶ ಇಂದ್ವಾಡಿ ಆಯ್ಕೆಯಾಗಿದ್ದಾರೆ.  

ಕರ್ನಾಟಕ ಅರೆಭಾಷೆ ಸಂಸ್ಕೃತಿ, ಸಾಹಿತ್ಯ ಅಕಾಡೆಮಿ ಕಚೇರಿಗೆ ಡಾ.ಪುರುಷೋತ್ತಮ ಬಿಳಿಮಲೆ ಭೇಟಿ

Mar 02 2025, 01:15 AM IST
ನಗರದಲ್ಲಿರುವ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಭೇಟಿ ನೀಡಿದರು.

ನಿಲ್ಲದ ಮರಾಠಿಗರ ಪುಂಡಾಟಿಕೆ : ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ತಡೆದು, ಚಾಲಕನ ಮುಖಕ್ಕೆ ಮಸಿ

Mar 01 2025, 07:48 AM IST

ಮಹಾರಾಷ್ಟ್ರದಲ್ಲಿ ಮರಾಠಿಗರ ಪುಂಡಾಟ ಮುಂದುವರಿದಿದ್ದು, ಗುರುವಾರ ತಡರಾತ್ರಿ ಪುಣೆ ಗೇಟ್‌ ಬಳಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ತಡೆದು, ಚಾಲಕನ ಮುಖಕ್ಕೆ ಮರಾಠಿ ಪುಂಡರು ಮಸಿ ಬಳಿದು ವಿಕೃತಿ ಮೆರೆದಿದ್ದಾರೆ.

ದೇಶಕ್ಕೇ ಮಾದರಿಯಾದ : ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ : ಸೂರಜ್ ಎಂ.ಎನ್. ಹೆಗಡೆ

Mar 01 2025, 01:04 AM IST

  ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ರುಪಾಯಿಗಳಷ್ಟು ಮೀಸಲಿಟ್ಟಿದ್ದು, ಈವರೆಗೆ 36 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ. ಕರ್ನಾಟಕದ ಬಳಿಕ ಗ್ಯಾರಂಟಿ ಯೋಜನೆಗಳನ್ನು ಬೇರೆ ರಾಜ್ಯಗಳಲ್ಲೂ ಜಾರಿಗೊಳಿಸಿದ್ದಾರೆ.

ಮರಾಠಿ ಪುಂಡರ ವಿರುದ್ಧ 22ಕ್ಕೆ ಕರ್ನಾಟಕ ಬಂದ್‌ : ಕನ್ನಡಪರ ಸಂಘಟನೆಗಳ ಒಕ್ಕೂಟ ಕರೆ

Mar 01 2025, 01:04 AM IST

 ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ.22ರಂದು ಅಖಂಡ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳ ಒಕ್ಕೂಟ ಕರೆ ನೀಡಿದೆ.

ಕನ್ನಡಪ್ರಭದ ಉಗಮ ಸೇರಿ 25 ಪತ್ರಕರ್ತರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರಶಸ್ತಿ

Mar 01 2025, 01:01 AM IST
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಕೆಯುಡಬ್ಲ್ಯುಜೆ ದತ್ತಿನಿಧಿಯ 25 ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ‘ಕನ್ನಡಪ್ರಭ’ದ ತುಮಕೂರು ಜಿಲ್ಲೆಯ ವಿಶೇಷ ಪ್ರತಿನಿಧಿ ಉಗಮ ಶ್ರೀನಿವಾಸ್ ಸೇರಿದಂತೆ ಹಲವು ಪತ್ರಕರ್ತರಿಗೆ ಪ್ರಶಸ್ತಿ ಲಭಿಸಿದೆ.

ಬಂದ್‌ ಆಗಿದ್ದ ಕರ್ನಾಟಕ- ಮಹಾರಾಷ್ಟ್ರ ನಡುವೆ ಪೂರ್ಣ ಪ್ರಮಾಣದ ಬಸ್‌ ಸಂಚಾರ ಪುನಾರಂಭ

Feb 28 2025, 12:48 AM IST

 ಬಂದ್‌ ಆಗಿದ್ದ ಕರ್ನಾಟಕ- ಮಹಾರಾಷ್ಟ್ರ ಉಭಯ ರಾಜ್ಯಗಳ ನಡುವೆ ಗುರುವಾರ ಪೂರ್ಣ ಪ್ರಮಾಣದ ಬಸ್‌ ಸಂಚಾರ ಪುನಾರಂಭಗೊಂಡಿದೆ.

ಕರ್ನಾಟಕ ಸೇರಿ 8 ರಾಜ್ಯದ 18 ಲಕ್ಷ ಮಕ್ಕಳ ಆರೋಗ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಸರೆ!

Feb 27 2025, 12:30 AM IST
ಭಾರತದ ಸಾರ್ವಜನಿಕ ಆಹಾರ ವಿತರಣಾ ವ್ಯವಸ್ಥೆಯ (ಪಿಡಿಎಸ್) ವಿಸ್ತರಣೆಯು ಕರ್ನಾಟಕ ಸೇರಿದಂತೆ ದೇಶದ 8 ರಾಜ್ಯಗಳ 18 ಲಕ್ಷ ಮಕ್ಕಳ ಕುಂಠಿತ ಬೆಳವಣಿಗೆಯನ್ನು ತಡೆಗಟ್ಟುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಅಮೆರಿಕದ ಎಕನಾಮಿಕ್ ಅಸೋಸಿಯೇಷನ್‌ನ ಅಧ್ಯಯನವೊಂದು ತಿಳಿಸಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 78
  • next >

More Trending News

Top Stories
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್‌
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್‌ಗೆ 5 ತಾಸು ಪೊಲೀಸರಿಂದ ಗ್ರಿಲ್‌
ಬುರುಡೆ ಚಿನ್ನಯ್ಯನ ಮೊಬೈಲ್‌ಗೆ ಹುಡುಕಾಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved