• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಂಚಾಯತ್‌ ವಿಕೇಂದ್ರೀಕರಣ : ದೇಶಕ್ಕೇ ಕರ್ನಾಟಕ ನಂಬರ್‌ 1 ಒಡಿಶಾ, ಕೇರಳ, ರಾಜಸ್ಥಾನಕ್ಕೆ ನಂತರದ ಸ್ಥಾನ

Feb 17 2025, 07:30 AM IST

ಹಳ್ಳಿಗಳ ಸಬಲೀಕರಣಕ್ಕೆ ಜಾರಿಗೆ ತಂದಿರುವ ಪಂಚಾಯತ್‌ ರಾಜ್ ವ್ಯವಸ್ಥೆಯಲ್ಲಿ ಹತ್ತು ಹಲವು ಪ್ರಗತಿಪರ ಯೋಜನೆ, ಕಾರ್ಯಕ್ರಮ ಜಾರಿಗೆ ತರುತ್ತಿರುವ ಕರ್ನಾಟಕ ಪ್ರಸ್ತುತ ಇಡೀ ದೇಶದಲ್ಲಿ ಪಂಚಾಯತ್‌ರಾಜ್‌ ವಿಕೇಂದ್ರೀಕರಣದ ಸೂಚ್ಯಂಕದಲ್ಲಿ ಮೊದಲ ಸ್ಥಾನದಲ್ಲಿದೆ.

ಇನ್ವೆಸ್ಟ್‌ ಕರ್ನಾಟಕ : ರಾಜ್ಯಕ್ಕೆ ಬಂತು ₹10.27 ಲಕ್ಷ ಕೋಟಿ ಮೊತ್ತದ ಹೂಡಿಕೆಯ ಘೋಷಣೆ

Feb 15 2025, 02:16 AM IST
ನಾಲ್ಕು ದಿನಗಳ ‘ಇನ್ವೆಸ್ಟ್‌ ಕರ್ನಾಟಕ’ಕ್ಕೆ ಶುಕ್ರವಾರ ತೆರೆ ಬಿದ್ದಿದ್ದು, ಒಟ್ಟು 10.27 ಲಕ್ಷ ಕೋಟಿ ರು. ಬಂಡವಾಳ ಹೂಡಿಕೆ ಹಾಗೂ 6 ಲಕ್ಷ ಉದ್ಯೋಗ ಸೃಷ್ಟಿಯ ಭರವಸೆ ದೊರೆತಿದೆ. ಆ ಪೈಕಿ 6.23 ಲಕ್ಷ ಕೋಟಿ ರು.ಹೂಡಿಕೆಗೆ ಒಡಂಬಡಿಕೆಯಾಗಿದ್ದರೆ, 4.03 ಲಕ್ಷ ಕೋಟಿ ರು. ಮೊತ್ತದ ಹೂಡಿಕೆಯ ಘೋಷಣೆಯಾಗಿದೆ.

ಮೈಸೂರು ರಾಜವಂಶಸ್ಥರಿಗೆ ಟಿಡಿಆರ್‌ ಕೊಡಲು ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ತಾಕೀತು

Feb 15 2025, 02:15 AM IST

ರಸ್ತೆ ನಿರ್ಮಾಣ ಉದ್ದೇಶಕ್ಕೆ ಕರ್ನಾಟಕ ಸರ್ಕಾರವು ಬಳಸಲು ಉದ್ದೇಶಿಸಿದ್ದ, ಮೈಸೂರು ರಾಜವಂಶಸ್ಥರಿಗೆ ಸೇರಿದ ಬೆಂಗಳೂರಿನ ಅರಮನೆ ಜಾಗಕ್ಕೆ ಟಿಡಿಆರ್‌ ಪಾವತಿಸುವಂತೆ ತಾನು ಈ ಹಿಂದೆ ನೀಡಿದ್ದ ಆದೇಶದಲ್ಲಿ ಚರ್ಚೆ ಅಥವಾ ಮರುಪರಿಶೀಲನೆಗೆ ಆಸ್ಪದವೇ ಇಲ್ಲ  - ಸುಪ್ರೀಂಕೋರ್ಟ್‌  

ಕರ್ನಾಟಕ ಗ್ರಾಮೀಣ ಬ್ಯಾಂಕ್‌ ಮ್ಯಾನೇಜರ್‌ ಕಿರುಕುಳ: ರೈತ ಆಕ್ರೋಶ

Feb 15 2025, 12:31 AM IST
ಬ್ಯಾಂಕ್‌ ವ್ಯವಸ್ಥಾಪಕರು ಬೆಳೆಸಾಲ ಪಡೆದ ಸುಸ್ತಿದಾರರಿಗೆ ನೋಟಿಸ್‌ ನೀಡಿ ಕಿರುಕುಳ ನೀಡುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ರೈತ ಸಂಘದಿಂದ ಪ್ರತಿಭಟನೆ ನಡೆಸಿದರು.

ಧರಣಿಗೆ ಹೈದ್ರಾಬಾದ ಕರ್ನಾಟಕ ಯುವಶಕ್ತಿ ಸಂಘಟನೆ ಬೆಂಬಲ

Feb 14 2025, 12:32 AM IST
ಮೂಲಭೂತ ಸೌಲಭ್ಯ ಬೇಡಿಕೆ ಈಡೇರಿಕೆಗಾಗಿ ಪಟ್ಟಣದ ತಹಸೀಲ್ದಾರ ಕಾರ್ಯಾಲಯದ ಮುಂದೆ ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ 4ನೇ ದಿನದ ಧರಣಿಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಸಂಘಟನೆಯ ಪದಾಧಿಕಾರಿಗಳು ಬೆಂಬಲ ವ್ಯಕ್ತಪಡಿಸಿದರು.

ಯುಕೆ ಸಂಸ್ಥೆಗಳ ಹೂಡಿಕೆಗೆ ನೆಚ್ಚಿನ ತಾಣ ಕರ್ನಾಟಕ: 89 ಯುಕೆ ಕಂಪನಿಗಳಿಂದ 29000 ಉದ್ಯೋಗ ಸೃಷ್ಟಿ

Feb 13 2025, 11:42 AM IST

ಕರ್ನಾಟಕದಲ್ಲಿ ಯುನೈಟೆಡ್‌ ಕಿಂಗ್‌ಡಂ (ಯುಕೆ) ಮೂಲದ ಸಂಸ್ಥೆಗಳ ಸಂಖ್ಯೆ ಹೆಚ್ಚುತ್ತಿದ್ದು, ಅದರಿಂದ ಭಾರೀ ಪ್ರಮಾಣದ ಉದ್ಯೋಗ ಸೃಷ್ಟಿಯಾಗುತ್ತಿದೆ.

ಕರ್ನಾಟಕ ಪ್ರಗತಿಯಿಂದ ದೇಶ ಉದ್ಧಾರ - ಕೇಂದ್ರ ಸರ್ಕಾರವು ರಾಜ್ಯದ ಬೆನ್ನಿಗೆ : ಕೇಂದ್ರ ಸಚಿವ ಪೀಯೂಷ್

Feb 13 2025, 10:38 AM IST

ಕರ್ನಾಟಕ ಪ್ರಗತಿಯು ದೇಶದ ಪ್ರಗತಿಯಾಗಿದ್ದು, ಅದಕ್ಕಾಗಿ ಕೇಂದ್ರ ಸರ್ಕಾರವು ರಾಜ್ಯದ ಬೆನ್ನಿಗೆ ನಿಲ್ಲಲಿದೆ. ಕರ್ನಾಟಕವನ್ನು ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶ್ವದ ಕೇಂದ್ರವನ್ನಾಗಿಸಲು ಎಲ್ಲ ನೆರವು ನೀಡಲಾಗುವುದು ಎಂದು ಕೇಂದ್ರ ವಾಣಿಜ್ಯ ಸಚಿವ ಪೀಯೂಷ್‌ ಗೋಯಲ್‌ ತಿಳಿಸಿದರು.

ಕರ್ನಾಟಕ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚುನಾವಣೆ ; ಮರು ಮತ ಎಣಿಕೆಗೆ ಸೈಯದ್‌ ಆಗ್ರಹ

Feb 13 2025, 12:52 AM IST
ಕರ್ನಾಟಕ ಯುವ ಕಾಂಗ್ರೆಸ್‌ ದಾವಣಗೆರೆ ಜಿಲ್ಲಾಧ್ಯಕ್ಷ ಸ್ಥಾನ ಚುನಾವಣೆ ಪಾರದರ್ಶಕವಾಗಿ ನಡೆದಿಲ್ಲ. ವಂಚನೆ ಹಿನ್ನೆಲೆ ಪಕ್ಷದ ಚುನಾವಣಾಧಿಕಾರಿ ಫಲಿತಾಂಶ ತಡೆಹಿಡಿದು, ಮರುಎಣಿಕೆ ಕೈಗೊಳ್ಳುವಂತೆ ದಕ್ಷಿಣ ಕ್ಷೇತ್ರದ ಯುವ ಮುಖಂಡ ಸೈಯದ್ ಸುಹೇಲ್ ಒತ್ತಾಯಿಸಿದ್ದಾರೆ.

ಮೈಕ್ರೋ ಫೈನಾನ್ಸ್‌: ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತಕ್ಕೆ ಕರ್ನಾಟಕ ರೈತ ಸಂಘ ಒತ್ತಾಯ

Feb 13 2025, 12:49 AM IST
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕುವಂತೆ ಒತ್ತಾಯಿಸಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಉಪ ವಿಭಾಗಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಲಾಯಿತು.

ಏರೋಸ್ಪೇಸ್‌ ಹೂಡಿಕೆಗೆ ಕರ್ನಾಟಕ ರಾಜ್ಯ ಪ್ರಶಸ್ತ ಸ್ಥಳ: ಸೆಲ್ವ ಕುಮಾರ್‌

Feb 12 2025, 01:33 AM IST
ವೈಮಾನಿಕ ಉತ್ಪಾದನೆ, ರಫ್ತಿನಲ್ಲಿ ದೇಶದಲ್ಲಿ ಪ್ರಮುಖ ಸ್ಥಾನದಲ್ಲಿರುವ ಕರ್ನಾಟಕ ಏರೋಸ್ಪೇಸ್ ಮತ್ತು ರಕ್ಷಣಾ ವಲಯದ ಹೂಡಿಕೆಗೆ ಅಗತ್ಯವಾದ ಪ್ರಶಸ್ತ ವಾತಾವರಣ ಹೊಂದಿದ್ದು, ಇಲ್ಲಿ ಹೂಡಿಕೆ ಮಾಡಲು ಮುಂದಾಗುವಂತೆ ಉದ್ಯಮಿಗಳಲ್ಲಿ ರಾಜ್ಯ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ। ಸೆಲ್ವ ಕುಮಾರ್ ಮನವಿ ಮಾಡಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 78
  • next >

More Trending News

Top Stories
ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್‌
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್‌ಗೆ 5 ತಾಸು ಪೊಲೀಸರಿಂದ ಗ್ರಿಲ್‌
ಬುರುಡೆ ಚಿನ್ನಯ್ಯನ ಮೊಬೈಲ್‌ಗೆ ಹುಡುಕಾಟ
3 ವಿದೇಶಗಳಲ್ಲಿ ವೀರೇಂದ್ರ ಪಪ್ಪಿ ವ್ಯವಹಾರ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved