ಕರ್ನಾಟಕ ಏಕೀಕರಣ ಹೋರಾಟಗಾರರ ಸ್ಮರಣೆ ಎಲ್ಲರ ಕರ್ತವ್ಯ: ಜಿಪಂ ಉಪ ಕಾರ್ಯದರ್ಶಿ ಲಕ್ಷ್ಮೀ
Nov 25 2024, 01:02 AM ISTಕರ್ನಾಟಕ ಏಕೀಕರಣಕ್ಕೆ ಹೋರಾಟ ನಡೆಸಿದವರನ್ನು ಸ್ಮರಣೆ ಮಾಡುವುದು ನಮ್ಮೆಲ್ಲರ ಆದ್ಯಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಲಕ್ಷ್ಮೀ ಹೇಳಿದರು. ಚಾಮ,ರಾಜನಗರದಲ್ಲಿ ಕನ್ನಡ ರಾಜ್ಯೋತ್ಸವದ 22ನೇ ದಿನದ ಕಾರ್ಯಕ್ರಮದಲ್ಲಿ ಕರ್ನಾಟಕ ಏಕೀಕರಣ ಮಹೋತ್ಸವದ ಬಗ್ಗೆ ಮಾತನಾಡಿದರು.