ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಗೆ ತರಲು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ
Jul 07 2025, 11:48 PM ISTರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಪ್ರಸ್ತುತ(ಕನ್ನಡ, ಇಂಗ್ಲಿಷ್, ಹಿಂದಿ) ತ್ರಿಭಾಷೆ ಸೂತ್ರವನ್ನು ಅನುಸರಿಸಲಾಗುತ್ತಿದೆ. ಇದರಿಂದ ರಾಜ್ಯ ಪಠ್ಯ ಕ್ರಮದಲ್ಲಿ ವ್ಯಾಸಂಗ ಮಾಡುವ ಮಕ್ಕಳು ತೃತೀಯ ಭಾಷೆಯಾಗಿ ಹಿಂದಿಯನ್ನು ಕಲಿಯುವುದು ಕಡ್ಡಾಯವಾಗಿದೆ.