• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

3ನೇ ಕರ್ನಾಟಕ ರಾಜ್ಯ ಮಿನಿ ಒಲಿಂಪಿಕ್ಸ್‌ಗೆ ತೆರೆ : ಇಯಾನ್‌, ಗೌರಿ ಶ್ರೇಷ್ಠ ಅಥ್ಲೀಟ್ಸ್‌

Nov 21 2024, 01:04 AM IST
ದೇಶದಲ್ಲೇ ಒಲಿಂಪಿಕ್ಸ್ ಸಂಸ್ಥೆಗೆ ಸ್ವಂತ ಕಟ್ಟಡ, ಅದರಲ್ಲಿ ಸ್ಪೋರ್ಟ್ಸ್ ಗ್ಯಾಲರಿ‌ ಇರುವುದು ನಮ್ಮ ರಾಜ್ಯದಲ್ಲಿ ಮಾತ್ರ. ನಮ್ಮಲ್ಲಿ ಇದನ್ನು ಸಾಧ್ಯವಾಗಿಸಿದ್ದು ಡಾ.ಕೆ.ಗೋವಿಂದರಾಜು. ರಾಜ್ಯದ ಕ್ರೀಡೆಗೆ ಅವರ ಕೊಡುಗೆ ದೊಡ್ಡದು ಎಂದು ಪರಮೇಶ್ವರ್‌ ಕೊಂಡಾಡಿದರು.

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರಾಷ್ಟೀಯ ಐಕ್ಯತಾ ದಿನಾಚರಣೆ

Nov 21 2024, 01:04 AM IST
ಸಾಮಾಜಿಕ ಐಕ್ಯತೆಯ ಹಿನ್ನೆಲೆಯಲ್ಲಿ ಚಳುವಳಿಗಳು ನಡೆದವು. ಐಕ್ಯತೆ ಮತ್ತು ಸಾಮರಸ್ಯದ ಚಳವಳಿಗಳಲ್ಲಿ ಅಹಿಂಸಾ ಚಳವಳಿ ಮಾದರಿಯಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಟಿ.ಎಂ ಭಾಸ್ಕರ್ ಹೇಳಿದರು.

ಫೆಬ್ರವರಿ 11ರಿಂದ 14 ರವರೆಗೆ ‘ಇನ್ವೆಸ್ಟ್‌ ಕರ್ನಾಟಕ -2025’ ಜಾಗತಿಕ ಹೂಡಿಕೆ ಸಮಾವೇಶ

Nov 21 2024, 01:00 AM IST

ಮುಂದಿನ ವರ್ಷದ ಫೆಬ್ರವರಿ 11ರಿಂದ 14 ರವರೆಗೆ ‘ಇನ್ವೆಸ್ಟ್‌ ಕರ್ನಾಟಕ -2025’ ಜಾಗತಿಕ ಹೂಡಿಕೆ ಸಮಾವೇಶ ನಡೆಯಲಿದ್ದು, ಕರ್ನಾಟಕವು ಹೂಡಿಕೆಗೆ ಅತ್ಯುತ್ತಮ ತಾಣ ಎಂಬುದನ್ನು ವಿಶ್ವಕ್ಕೆ ಮನದಟ್ಟು ಮಾಡುವ ರೀತಿಯಲ್ಲಿ ಸಮಾವೇಶವನ್ನು ಬಿಂಬಿಸಲಾಗುವುದು  - ಸಚಿವ ಎಂ.ಬಿ.ಪಾಟೀಲ್‌ 

ಅಖಿಲ ಕರ್ನಾಟಕ ಮಾನವ ಹಕ್ಕುಗಳ ಸಂಯುಕ್ತ ಕ್ರೈಸ್ತ ಐಕ್ಯತಾ ವೇದಿಕೆ ಉಡುಪಿ ಜಿಲ್ಲಾ ಘಟಕ ಉದ್ಘಾಟನೆ

Nov 20 2024, 12:31 AM IST
ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರಲ್ಲಿ ಉಡುಪಿ ಜಿಲ್ಲೆಯ ವಿವಿಧ ಕ್ರೈಸ್ತ ಸಭೆಗಳನ್ನು ಒಗ್ಗೂಡಿಸುವ ಅಖಿಲ ಕರ್ನಾಟಕ ಮಾನವ ಹಕ್ಕುಗಳ ಸಂಯುಕ್ತ ಕ್ರೈಸ್ತ ಐಕ್ಯತಾ ವೇದಿಕೆ ಜಿಲ್ಲಾ ಘಟಕದ ಉದ್ಘಾಟನೆ ನಡೆಯಿತು.

ಕರ್ನಾಟಕ ಮಾದರಿಯಲ್ಲೇ ಬಿಜೆಪಿ ಗ್ಯಾರಂಟಿ ಘೋಷಣೆ

Nov 19 2024, 12:51 AM IST
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರ ಆದರ್ಶ ಹುಂಚದಕಟ್ಟೆ ಮಾತನಾಡಿದರು.

ಕರ್ನಾಟಕ ಸಂಗೀತಕ್ಕೆ ಕೊಡುಗೆ ನೀಡಿದ ದಾಸರು

Nov 19 2024, 12:48 AM IST
ಕನಕದಾಸರ ಮೊದಲ ಹೆಸರು ತಿಮ್ಮಪ್ಪನಾಯಕ.

ಕರ್ನಾಟಕ ಏಕೀಕರಣ ರೂವಾರಿ ಸರ್ ಸಿದ್ಧಪ್ಪ ಕಂಬಳಿ: ಪೂಜಾರ

Nov 19 2024, 12:46 AM IST
ಸರ್‌. ಸಿದ್ದಪ್ಪ ನೊಂದವರು, ಬೆಂದವರಿಗೆ, ಸಾಮಾನ್ಯರ ಧ್ವನಿಯಾಗಿ ಅವಿಶ್ರಾಂತವಾಗಿ ಹೋರಾಡಿದ ಧೀಮಂತರು ಎಂದು ಎಸ್.ಎಸ್. ಪೂಜಾರ ಹೇಳಿದರು.

ಕರ್ನಾಟಕ ಹಾಕಿ ತಂಡದ ನಾಯಕಿ ಪರ್ಲಿನ್ ಪೊನ್ನಮ್ಮ

Nov 18 2024, 12:05 AM IST
ಪರ್ಲಿನ್‌ ಪೊನ್ನಮ್ಮ ಕರ್ನಾಟಕ ಹಾಕಿ ತಂಡದ ನಾಯಕಿಯಾಗಿ ಆಯ್ಕೆಯಾಗಿದ್ದಾಳೆ. ಈಕೆ ಮಡಿಕೇರಿ ವಕೀಲ ದಂಪತಿ ಅಚ್ಚಪಂಡ ಗಿರಿ ಮತ್ತು ಪದ್ಮ ದಂಪತಿ ಪುತ್ರಿ.

ನಾಡು-ನುಡಿ ಹಬ್ಬ ಆಚರಿಸುವುದು ಕರ್ನಾಟಕ ಮಾತ್ರ

Nov 18 2024, 12:02 AM IST
ಹೊಸಕೋಟೆ: ಭಾರತ ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶವಾಗಿದ್ದರೂ ದೇಶದಲ್ಲಿ ನಾಡು-ನುಡಿಯ ಹಬ್ಬ ಆಚರಣೆ ಮಾಡುವ ಏಕೈಕ ರಾಜ್ಯ ಕರ್ನಾಟಕ ಎಂದು ತಾಲೂಕು ಕಸಾಪ ಅಧ್ಯಕ್ಷ ರಾಜ ಆರ್ಟ್ಸ್ ಮುನಿರಾಜು ತಿಳಿಸಿದರು.

ಮಹಾ ಚುನಾವಣಾ ಅಖಾಡಕ್ಕಿಳಿದ ಕರ್ನಾಟಕ ನಾಯಕರು

Nov 18 2024, 12:01 AM IST
ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆ ಅಖಾಡ ಕೂಡ ರಂಗೇರಿದೆ. ಗಡಿಭಾಗದಲ್ಲಿರುವ ಕನ್ನಡಿಗರ ಮತಬೇಟೆಗೆ ಕರ್ನಾಟಕದ ಕಾಂಗ್ರೆಸ್‌, ಬಿಜೆಪಿ ನಾಯಕರು ತಮ್ಮ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 78
  • next >

More Trending News

Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved