• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತರ ಕರ್ನಾಟಕ ಭಾಗದಲ್ಲಿ ತಜ್ಞ ವೈದ್ಯರ ಕೊರತೆ -ಸಂಸದ ಬೊಮ್ಮಾಯಿ

Sep 23 2025, 01:04 AM IST
ದಕ್ಷಿಣ ಕರ್ನಾಟಕಕ್ಕೆ ಹೋಲಿಸಿದರೆ ಉತ್ತರ ಕರ್ನಾಟಕದಲ್ಲಿ ವೈದ್ಯರ ಸಂಖ್ಯೆ ಕಡಿಮೆ ಇದೆ. ಹಾಸಿಗೆ ಮತ್ತು ರೋಗಿಗಳ ಅನುಪಾತದಲ್ಲಿಯೂ ಸಾಕಷ್ಟು ವ್ಯತ್ಯಾಸ ಇದೆ. ಈ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ಗಮನ ಹರಿಸಬೇಕಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾಕ್ಕೆ 9 ಸಾವಿರ ಹೊಸ ಸದಸ್ಯರು: ಎಸ್‌.ರಘುನಾಥ್

Sep 22 2025, 01:00 AM IST
ನರಸಿಂಹರಾಜಪುರ ನಾನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾದ ರಾಜ್ಯಾಧ್ಯಕ್ಷನಾಗಿ 5 ತಿಂಗಳಲ್ಲಿ ಸದಸ್ಯತ್ವ ಅಭಿಯಾನದಡಿ ಹೊಸದಾಗಿ 9 ಸಾವಿರ ಸದಸ್ಯರನ್ನು ಸೇರಿಸಲಾಗಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾದ ರಾಜ್ಯಾಧ್ಯಕ್ಷ ಎಸ್.ರಘುನಾಥ್ ತಿಳಿಸಿದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕುರಿತು ಶ್ವೇತಪತ್ರ ಹೊರಡಿಸಿ

Sep 19 2025, 01:01 AM IST
ಕೇಂದ್ರ ಸರ್ಕಾರ 2012ರಲ್ಲಿ ಸಂವಿಧಾನಕ್ಕೆ ತಿದ್ದುಪಡಿ ಮಾಡಿ 371 (ಜೆ) ಅಡಿ ಮೀಸಲಾತಿ ಒದಗಿಸಿತು. ಕಳೆದ ಒಂದು ದಶಕದಿಂದ ಮಹತ್ವದ ಬದಲಾವಣೆ ಆಗಿಲ್ಲ.

ದಿ.ಜಿ.ಮಾದೇಗೌಡರಿಗೆ ಕರ್ನಾಟಕ ರತ್ನ ನೀಡಿ ಗೌರವಿಸಿ: ಶಾಸಕ ಪ್ರದೀಪ್ ಈಶ್ವರ್

Sep 19 2025, 01:00 AM IST
ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆ ಹಾಗೂ ಮನರಂಜನಾ ಕಾರ್ಯಕ್ರಮ ರಂಜಿಸಿದವು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನಾ ಭಾರತೀನಗರ ಮುಖ್ಯರಸ್ತೆಯಲ್ಲಿ ಜಾನಪದ ಕಲಾ ಮೆರವಣಿಗೆ ನಡೆಯಿತು.

ಕಲ್ಯಾಣ ಕರ್ನಾಟಕ ಹಸಿಬರ ಘೋಷಿಸಲು ಸಿಪಿಎಂ ಆಗ್ರಹ

Sep 19 2025, 01:00 AM IST
ಕಲಬುರಗಿ ಸೇರಿದಂತೆ ಈ ಬಾಗದ 7 ಜಿಲ್ಲೆಯಾದ್ಯಂತ ಮಳೆಯಿಂದಾಗಿ ವಿಪರೀತ ಹಾನಿಯಾಗಿದೆ. ಬೆಳೆ, ಮನೆಗಳು, ರಸ್ತೆ, ಬಡವರ ಮನೆಯಲ್ಲಿ ಶೇಖರಿಸಿಟ್ಟ ದವಸ-ಧಾನ್ಯಗಳು, ಶಾಲೆಯ ಕಟ್ಟಡಗಳು ಹೀಗೆ ವಿಪರೀತವಾಗಿ ಉಂಟಾದ ಸಾರ್ವಜನಿಕ ಹಾನಿಯನ್ನು ಸರ್ಕಾರ ಸಮಗ್ರ ಆಯಾಮದಿಂದ ಸಮೀಕ್ಷೆ ಮಾಡಲು ಸಾಧ್ಯವಾಗಬೇಕು. ಮಳೆಯ ಕಾರಣದಿಂದ ಮಾನವಶ್ರಮವು ಬಳಕೆಯಾಗದ ಕಾರಣಕ್ಕಾಗಿ ಉಂಟಾದ ಆದಾಯದ ಹಾನಿಯನ್ನೂ ಸಮೀಕ್ಷೆಯಲ್ಲಿ ಒಳಗೊಳ್ಳಬೇಕು.

ವಾರದಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ಸಚಿವಾಲಯ: ಸಿಎಂ

Sep 18 2025, 02:00 AM IST
‘ಸಚಿವ ಸಂಪುಟ ನಿರ್ಧರಿಸಿದಂತೆ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯವು ಇನ್ನೊಂದು ವಾರದಲ್ಲಿ ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿದೆ. ಕಲಬುರಗಿಯಲ್ಲಿ ಇದರ ಕಚೇರಿ ಆರಂಭಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಕಲ್ಯಾಣ ಕರ್ನಾಟಕ ಸಂಸ್ಕೃತಿ, ಶ್ರೀಮಂತಿಕೆಯ ನೆಲೆ: ಜೂಗಲ ಮಂಜುನಾಯಕ

Sep 18 2025, 01:10 AM IST
ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ಕಲ್ಯಾಣ ಕರ್ನಾಟಕ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು.

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 371ಜೆ ವರದಾನ

Sep 18 2025, 01:10 AM IST
ಭಾರತದ ಒಕ್ಕೂಟ ವ್ಯವಸ್ಥೆಗೆ ಹೈ-ಕ ಸೇರ್ಪಡೆಗೆ ನಿಜಾಮ ಒಪ್ಪದ ಹಿನ್ನೆಲೆಯಲ್ಲಿ ಅಂದಿನ ಕೇಂದ್ರ ಸರ್ಕಾರದ ಗೃಹಮಂತ್ರಿ ಸರ್ದಾರ ವಲ್ಲಭಬಾಯಿ ಪಟೇಲರು ಆಪರೇಷನ್ ಪೋಲೋ ಮಿಲಿಟರಿ ಕಾರ್ಯಾಚರಣೆ ನಡೆಸಿ ನಿಜಾಮನ ಬಂಧಿಸುವ ಮೂಲಕ ಈ ಪ್ರದೇಶದ ಜನಸಾಮಾನ್ಯರಿಗೆ ಸ್ವಾತಂತ್ರ್ಯ ನೀಡುವಲ್ಲಿ ಯಶಸ್ವಿಯಾದರು.

ಕಾಟಾಚಾರಕ್ಕೆ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ, ಜನರಿಲ್ಲದೆ ಬೀಕೋ ಎಂದ ಮೈದಾನ

Sep 18 2025, 01:10 AM IST
ವೇದಿಕೆ ಮುಂಭಾಗದ ಎಡ-ಬಲ ಭಾಗದಲ್ಲಿ 200ಕ್ಕೂ ಹೆಚ್ಚು ಆಸನಗಳನ್ನು ಹಾಕಿದ್ದರೂ ಬೆರಳೆಣಿಕೆಯಷ್ಟು ಜನರು ಮಾತ್ರ ಆಗಮಿಸಿದ್ದರು. ಹೀಗಾಗಿ ಕ್ರೀಡಾಂಗಣ ಜನರಿಲ್ಲದೇ ಬೀಕೋ ಎನ್ನುವಂತಿತ್ತು.

ಬೀದರಲ್ಲಿ ಅದ್ಧೂರಿ ಕಲ್ಯಾಣ ಕರ್ನಾಟಕ ಉತ್ಸವ

Sep 18 2025, 01:10 AM IST
ಹೈದ್ರಾಬಾದ್‌ ನಿಜಾಮರ ಆಳ್ವಿಕೆ ರಜಾಕಾರರ ದಬ್ಬಾಳಿಕೆಯಿಂದ ವಿಮೋಚನೆಗೊಂಡ ದಿನ ಇದಾಗಿದ್ದು, ಕಲ್ಯಾಣ ಕರ್ನಾಟಕ ವಿಮೋಚನಾ ಇತಿಹಾಸವನ್ನು ಇಂದಿನ ಯುವ ಜನಾಂಗ ತಪ್ಪದೇ ಅರಿತುಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 85
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved