ಗುಡ್ಡಾಪುರದಲ್ಲಿನ ಕರ್ನಾಟಕ ಭವನ ಉದ್ಘಾಟನೆ
Jul 31 2024, 01:08 AM ISTಕನ್ನಡಪ್ರಭ ವಾರ್ತೆ ವಿಜಯಪುರ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ್ತ ತಾಲೂಕಿನ ಸುಕ್ಷೇತ್ರ ಗುಡ್ಡಾಪುರದ ಶ್ರೀ ದಾನಮ್ಮದೇವಿ ದೇವಸ್ಥಾನದ ಬಳಿ ಕರ್ನಾಟಕ ಭವನ ನಿರ್ಮಿಸಲಾಗಿದ್ದು, ಅ.1ರಂದು ಲೋಕಾರ್ಪಣೆಯಾಗಲಿದೆ ಎಂದು ದಾನಮ್ಮದೇವಿ ದೇವಸ್ಥಾನ ಕಮಿಟಿ ಅಧ್ಯಕ್ಷ ವಿಜುಗೌಡ ಪಾಟೀಲ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಟ್ಟಡ ಲೋಕಾರ್ಪಣೆಗೆ ಅವಧೂತ ವಿನಯ ಗುರೂಜಿ ಆಗಮಿಸಲಿದ್ದಾರೆ.