ಕೇಂದ್ರದ ಬಜೆಟ್ನತ್ತ ಉತ್ತರ ಕರ್ನಾಟಕ ಜನರ ಚಿತ್ತ
Jul 23 2024, 12:31 AM ISTಉತ್ತರ ಕರ್ನಾಟಕದಲ್ಲಿ ಕೈಗಾರಿಕೆ ಕೊರತೆ ಸಾಕಷ್ಟು ಕಾಡುತ್ತಿದೆ. ಇದರಿಂದಾಗಿ ಇಲ್ಲಿನ ಯುವ ಜನತೆ ಉದ್ಯೋಗ ಅರಸಿ ಮುಂಬೈ, ಬೆಂಗಳೂರು, ಗೋವಾ, ಪುಣೆಗೆ ವಲಸೆ ಹೋಗುವುದು ಮಾಮೂಲಿ. ಕೇಂದ್ರ ಸರ್ಕಾರ ಕೈಗಾರಿಕೆಗಳ ಆಕರ್ಷಣೆಗೆ ಸಂಬಂಧಪಟ್ಟಂತೆ ಹಲವು ಕ್ರಮ ಕೈಗೊಂಡಿದೆ ಎಂದು ಹೇಳುತ್ತದೆ.