ಇಂದಿನಿಂದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಂಸ್ಥಾಪನಾ ದಿನ
Jul 20 2024, 12:46 AM ISTಪಾಪು ಅವರ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಆಗಮಿಸಿದ್ದಾಗ ಮುಖ್ಯಮಂತ್ರಿಗಳು ಸಂಘಕ್ಕೆ ಐದು ಎಕರೆ ಭೂಮಿ ನೀಡುವುದಾಗಿ ಭರವಸೆ ನೀಡಿದ್ದರು. ಈ ಹಿನ್ನಲೆಯಲ್ಲಿ ಐದು ಎಕರೆ ಜಾಗ ಗುರುತಿಸಿ, ಜಿಲ್ಲಾಡಳಿತದಿಂದಲೂ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈವರೆಗೂ ಮಂಜೂರಾತಿ ದೊರೆತಿಲ್ಲ.