ಡಾ.ನಿಶಿತಾ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು
May 23 2024, 01:01 AM IST5ಕ್ಕೂ ಅಧಿಕ ಸ್ಪರ್ಧಿಗಳು ಮಿಸೆಸ್ ಇಂಡಿಯ ಕರ್ನಾಟಕ ಮಂಗಳೂರು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, 10 ಮಂದಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು-2024 ಕಿರೀಟವನ್ನು ಡಾ.ನಿಶಿತಾ ಶೆಟ್ಟಿಯಾನ್ ಫನಾಂರ್ಡೀಸ್ ಮುಡಿಗೇರಿಸಿದ್ದಾರೆ.