ಒಬಿಸಿ ಕರ್ನಾಟಕ ಒಬಿಸಿ ಮೀಸಲು ಕಸಿದು ಮುಸ್ಲಿಮರಿಗೆ: ನಡ್ಡಾ
Apr 27 2024, 01:18 AM IST‘ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಒಬಿಸಿಗಳ ಮೀಸಲು ಕಸಿದು ಮುಸ್ಲಿಮರಿಗೆ ನೀಡಿದೆ. ಒಬಿಸಿ, ಎಸ್ಸಿ, ಎಸ್ಟಿಗಳ ಮೀಸಲು ಕಸಿಯುವುದು ಕಾಂಗ್ರೆಸ್ನ ರಹಸ್ಯ ಕಾರ್ಯಸೂಚಿಯಾಗಿದೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ. ಜೆ.ಪಿ.ನಡ್ಡಾ ಆರೋಪಿಸಿದ್ದಾರೆ.