ಖಾಸಗೀಕರಣ ವಿರೋಧಿಸಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ನೌಕರರ ಪ್ರತಿಭಟನೆ
Feb 24 2024, 02:30 AM ISTಬ್ಯಾಂಕ್ಗಳ ಖಾಸಗೀಕರಣ ವಿರೋಧಿಸಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ನೌಕರರ ಸಂಘ, ಅಧಿಕಾರಿಗಳ ಸಂಘ, ಕರ್ನಾಟಕ ಗ್ರಾಮೀಣ ಬ್ಯಾಂಕ್ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದ ನೌಕರರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.