ಇಡೀ ದೇಶಕ್ಕೆ ಕರ್ನಾಟಕ ಪೊಲೀಸ್ ಮಾದರಿ
Dec 20 2023, 01:15 AM ISTಪೊಲೀಸ್ ವಸತಿ ಸಮುಚ್ಚಯದ ಉದ್ಘಾಟನೆ ನೆರವೇರಿಸಿದ ಸಚಿವ ಡಾ. ಜಿ.ಪರಮೇಶ್ವರ ಶ್ಲಾಘನೆ, ಪೊಲೀಸ್ ವಸತಿ ಗೃಹ ನಿರ್ಮಾಣಕ್ಕೆ 2000 ಕೋಟಿ ರು. ನೀಡುವುದಾಗಿ ಭರವಸೆ ನೀಡಿರುವ ಸಿಎಂ ಸಿದ್ದರಾಮಯ್ಯ ಈ ಸಂಬಂಧ 400 ಕೋಟಿ ರು. ಬಿಡುಗಡೆ ಮಾಡಿದ್ದಾರೆ. ಇತ್ತೀಚೆಗೆ ಸೈಬರ್ ಕ್ರೈ ಹೆಚ್ಚಾಗುತ್ತಿರುವ ಕಾರಣ ಇದನ್ನು ತಡೆಯುವ ಉದ್ದೇಶದಿಂದ ರಾಜ್ಯದ 40 ಠಾಣೆಗಳಲ್ಲಿ ಸೈಬರ್ ಕ್ರೈಂ ವಿಭಾಗಗಳನ್ನು ತೆರೆಯಲಾಗಿದೆ