ಕಾವೇರಿ:ಕರ್ನಾಟಕ ಸೇನಾಪಡೆಯಿಂದ ಮುಂದುವರೆದ ಪ್ರತಿಭಟನೆ
Oct 21 2023, 12:31 AM ISTರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಪ್ರತಿಭಟನಾನಿತರು ಮಾವಟಿ, ಗುದ್ದಲಿ, ಪಿಕಾಸಿ ಬಾಡ್ಲಿ ಹಿಡಿದು ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಿ, ಕೇಂದ್ರ, ರಾಜ್ಯ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು