• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ವಿದ್ಯುತ್ ನಿಗಮ ಅಳವಡಿಸುವ ಸ್ಮಾರ್ಟ್‌ ಮೀಟರ್‌ ಕೋಟ್ಯಂತರ ಅಕ್ರಮ : ಬಿಜೆಪಿ ದೂರು

Apr 22 2025, 01:52 AM IST
ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ಅಳವಡಿಸುವ ಸ್ಮಾರ್ಟ್ ಮೀಟರ್‌ನಲ್ಲಿ ಕೋಟ್ಯಂತರ ರುಪಾಯಿ ಅವ್ಯವಹಾರ ನಡೆದಿರುವ ಆರೋಪ ಸಂಬಂಧ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಲೋಕಾಯುಕ್ತಕ್ಕೆ ದೂರು ನೀಡಿದೆ.

28ರಂದು ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ

Apr 22 2025, 01:49 AM IST
, 50 ವರ್ಷಗಳ ಹಿಂದೆ ನಾಡಿನ ಸಮಕಾಲೀನ ಪ್ರಗತಿಪರ ಸಮಾನ ಮನಸ್ಕ ಚಿಂತಕರು, ಸಾಹಿತಿಗಳು, ಲೇಖಕರು, ಪತ್ರಕರ್ತರು ಹೋರಾಟಗಾರರು ನಡೆಸಿದ ಚಿಂತನೆ, ಹೋರಾಟಗಳ ಫಲವೆಂಬಂತೆ ಕರ್ನಾಟಕ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ‘ಬೂಸಾ’ ಚಳುವಳಿ ಹೊತ್ತಿಸಿದ ಕಿಡಿ ಪ್ರೊ.ಬಿ.ಕೃಷ್ಣಪ್ಪನವರ ನಾಯಕತ್ವದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹುಟ್ಟಿಗೆ ಕಾರಣವಾಯಿತೆಂಬುದು ಇತಿಹಾಸ.

‘ಸಿಇಟಿ ಪರೀಕ್ಷೆ ವೇಳೆ ಜನಿವಾರ’ ಗದ್ದಲದ ತನಿಖೆ- ಕಠಿಣ ಕ್ರಮ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ

Apr 19 2025, 12:44 AM IST

ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗ ಮತ್ತು ಬೀದರ್‌ನಲ್ಲಿ ಜನಿವಾರ ಧರಿಸಿ ಬಂದ ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಕೇಂದ್ರದ ಸಿಬ್ಬಂದಿ ಅಧಿಕ ಪ್ರಸಂಗ ಮಾಡಿರುವುದು ಖಂಡನೀಯ.  

ಕೇಂದ್ರ ಸಚಿವ ಎಚ್‌. ಡಿ. ಕುಮಾರಸ್ವಾಮಿ ಬೆಣ್ಣೆ ಹೇಳಿಕೆಗೆ ಕರ್ನಾಟಕ ಪ್ರದೇಶ ಕುರುಬರ ಸಂಘ ಕಿಡಿ

Apr 19 2025, 12:42 AM IST

ಕರ್ನಾಟಕ ಪ್ರದೇಶ ಕುರುಬರ ಸಂಘದ ಪದಾಧಿಕಾರಿಗಳು ಕುಮಾರಸ್ವಾಮಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗ ತಿದ್ದುಪಡಿ ವಿಧೇಯಕ -2025 ವಾಪಾಸ್‌ ಕಳುಹಿಸಿದ ರಾಜ್ಯಪಾಲ

Apr 17 2025, 10:27 AM IST

ಕೆಪಿಎಸ್ಸಿ ಕಾರ್ಯ ಚಟುವಟಿಕೆಯಲ್ಲಿ ಬದಲಾವಣೆ ತರುವ ಉದ್ದೇಶದೊಂದಿಗೆ ಕಳೆದ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ಲೋಕಸೇವಾ ಆಯೋಗ ತಿದ್ದುಪಡಿ ವಿಧೇಯಕ-2025ರಲ್ಲಿನ ಅಂಶಗಳ ಕುರಿತು ಕಾನೂನು ಸಲಹೆ ಪಡೆದು ಮರು ಸಲ್ಲಿಸುವಂತೆ ರಾಜ್ಯಪಾಲರು ವಿಧೇಯಕವನ್ನು ಸರ್ಕಾರಕ್ಕೆ ವಾಪಸ್‌ ಕಳುಹಿಸಿದ್ದಾರೆ.

ಧಾರವಾಡ: ಇಡೀ ಕರ್ನಾಟಕ ತಲುಪಲಿಲ್ಲ ಆನಂದಕಂದರ ಸಾಹಿತ್ಯ - ಡಾ. ವಿನಯಾ ಒಕ್ಕುಂದ

Apr 17 2025, 01:15 AM IST
ಇಂದು ಜಾತಿ, ಲಿಂಗ, ವರ್ಣ, ವರ್ಗ, ಭಾಷೆಗಳೆಂಬ ವೈರಸ್‌ಗಳು ಜನರ ಮನಸ್ಸನ್ನು ಒಡೆಯುತ್ತವೆ. ಭಾಷಾ ಬಾಂಧವ್ಯವನ್ನು ಬೆಸೆಯುವ ಕಾರ್ಯವನ್ನು ಡಾ. ಬೆಟಗೇರಿ ಕೃಷ್ಣಶರ್ಮ ಮಾಡಿದರು.

ಕರ್ನಾಟಕ ಆರ್ಯವೈಶ್ಯ ಮಹಾ ಸಭಾದಿಂದ ಲ್ಯಾಪ್ಟಾಪ್‌, ಪಿಂಚಣಿ, ಬಡ್ಡಿ ರಹಿತ ಸಾಲ ವಿತರಣೆ

Apr 17 2025, 12:49 AM IST
ಕರ್ನಾಟಕ ಆರ್ಯವೈಶ್ಯ ಮಹಾಸಭಾ ವತಿಯಿಂದ ನಗರದಲ್ಲಿ ನಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌, ಅಂಗವಿಕಲರಿಗೆ ಮಾಸಾಶನ, ವಿಧವೆಯರಿಗೆ ಪಿಂಚಣಿ ಮತ್ತು ಉನ್ನತ ಶಿಕ್ಷಣಕ್ಕೆ ಬಡ್ಡಿ ರಹಿತ ಸಾಲ ವಿತರಣೆ ಇತ್ತೀಚೆಗೆ ನೆರವೇರಿತು.

ಮರ ಕಡಿಯಲು ಒಪ್ಪಿಗೆ ಖಂಡಿಸಿ ಜಯ ಕರ್ನಾಟಕ ಪ್ರತಿಭಟನೆ

Apr 16 2025, 12:40 AM IST
ಯಾರದೋ ಒತ್ತಡ, ಪ್ರಭಾವಕ್ಕೆ ಮಣಿದು ಇಲಾಖೆ ಅಧಿಕಾರಿಗಳು ಪರಿಸರ ಹಾಳು ಮಾಡುವುದು ಸರಿಯಲ್ಲ. ಕಚೇರಿಯಲ್ಲೇ ಕುಳಿತು ಮರ ಕಡಿಯಲು ಆದೇಶಿಸಿರುವುದು ನಿಮ್ಮ ಜವಾಬ್ದಾರಿಯೂ ಅಲ್ಲ. ಸ್ಥಳ ವೀಕ್ಷಣೆ ನಡೆಸಿ ಅದು ಅಪಾಯಕಾರಿಯೋ, ಅಲ್ಲವೋ ಎನ್ನುವುದನ್ನು ಮನಗಾಣಬೇಕು.

ಗದಗ-ವಾಡಿ ರೈಲ್ವೆ ಮಾರ್ಗದಿಂದ ಮುಂಬೈ ಕರ್ನಾಟಕ, ಕಲ್ಯಾಣ ಕರ್ನಾಟಕಕ್ಕೆ ಸಂಪರ್ಕ

Apr 16 2025, 12:34 AM IST
ಭವಿಷ್ಯದಲ್ಲಿ ಗೋವಾ-ಹೈದರಾಬಾದ್, ಗೋವಾ-ದೆಹಲಿಗೆ ವಾಯಾ ಇದೇ ಮಾರ್ಗವಾಗಿ ರೈಲುಗಳು ಸಂಚರಿಸಲು ಅನುಕೂಲವಾಗಲಿದೆ. ಹುಬ್ಬಳ್ಳಿ-ಸೋಲಾಪುರ, ಹುಬ್ಬಳ್ಳಿ-ಬೀದರ್ ರೈಲ್ವೆ ಮಾರ್ಗಕ್ಕೆ ಇದು ಪರ್ಯಾಯ ಮಾರ್ಗ ಆಗಲಿದ್ದು, ಇದರಿಂದ ನಮ್ಮ ಜನಕ್ಕೆ ಅನುಕೂಲವಾಗಲಿದೆ.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷೀಯ ಚುನಾವಣೆ-2025 : ರಘುನಾಥ್ ಆಯ್ಕೆ

Apr 14 2025, 01:23 AM IST
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷೀಯ ಚುನಾವಣೆ-2025ರಲ್ಲಿ ಎಸ್. ರಘುನಾಥ್ ಚುನಾಯಿತರಾಗಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 78
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved