ಕರ್ನಾಟಕ ಬಜೆಟ್ 2025 : ಕೋಲಾರದಲ್ಲಿ ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ವೈದ್ಯಕೀಯ ಕಾಲೇಜು
Mar 07 2025, 11:46 PM ISTಕೋಲಾರದಲ್ಲಿ ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ವೈದ್ಯಕೀಯ ಕಾಲೇಜನ್ನು ಆರಂಭಿಸುವುದಾಗಿ ಬಜೆಟ್ನಲ್ಲಿ ಘೋಷಿಸಿದ್ದಾರೆ. ಮಾಲೂರು ತಾಲೂಕು ಮಟ್ಟದ ಆಸ್ಪತ್ರೆಯ ನವೀಕರಣ. ೩೧೯೦ ಕೋಟಿ ರು.ಗಳ ವೆಚ್ಚದಲ್ಲಿ ದೇವನಹಳ್ಳಿ, ವಿಜಯಪುರ, ಎಚ್.ಕ್ರಾಸ್, ವೇಮಗಲ್, ಮಾಲೂರು, ತಮಿಳುನಾಡು ಗಡಿಯವರೆಗೆ ರಸ್ತೆ ನಿರ್ಮಾಣ