ಹಸಿವು ಮುಕ್ತ ಕರ್ನಾಟಕ ನಮ್ಮ ದ್ಯೇಯ: ಲಾಡ್
Sep 07 2025, 01:00 AM ISTಭರವಸೆಯ ಬೆಳಕಾಗಿರುವ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅನೇಕ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಇದರ ಪೈಕಿ ಇಂದಿರಾ ಕ್ಯಾಂಟೀನ್ ಸಹ ಒಂದಾಗಿದೆ. ದುಡಿಮೆ ಅರಸಿ ಆಗಮಿಸುವ ಕಾರ್ಮಿಕರು, ರೈತರು ಹೀಗೆ ಎಲ್ಲ ತರಹದ ಜನರು ಹಸಿವಿನಿಂದ ಬಳಲುವುದನ್ನು ತಪ್ಪಿಸಲು ಅತ್ಯಂತ ಕಡಿಮೆ ಹಣದಲ್ಲಿ ಗುಣಮಟ್ಟದ ಆಹಾರ ಒದಗಿಸಲಾಗುತ್ತಿದೆ.