• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಬಜೆಟ್ 2025 : ಕಲಾವಿದರ ಮಾಸಾಶನವನ್ನು ₹2,000 ದಿಂದ ₹2,500 ಹೆಚ್ಚಳ ಮಾಡಿದ ಸಿಎಂ

Mar 08 2025, 11:52 AM IST

ಕಲಾವಿದರ ಮಾಸಾಶನವನ್ನು ₹2,000 ದಿಂದ ₹2,500 ಹೆಚ್ಚಿಸುವ ಮೂಲಕ ತಮ್ಮ ಹದಿನಾರನೇ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದ ಪರಿಚಾರಕರಿಗೆ ಸಿಹಿಸುದ್ದಿ ಕೊಟ್ಟಿದ್ದಾರೆ.

ಕರ್ನಾಟಕ ಬಜೆಟ್ 2025 : ಕಟ್ಟಡ ಕಾರ್ಮಿಕರ ಕುಟುಂಬದವರಿಗೆ ಮರಣ ಪರಿಹಾರ ಡಬ್ಬಲ್‌

Mar 08 2025, 11:46 AM IST

ನೋಂದಾಯಿತ ಕಟ್ಟಡ ಕಾರ್ಮಿಕರು ಸಹಜ ಮರಣ ಹೊಂದಿದಲ್ಲಿ ನೀಡುತ್ತಿದ್ದ ಪರಿಹಾರ ಡಬ್ಬಲ್‌, ಕೆಲಸದ ಸ್ಥಳದಲ್ಲಿ ಮರಣ ಹೊಂದುವ ಕಾರ್ಮಿಕರ ಕುಟುಂಬದವರಿಗೆ ಪಾವತಿಸುತ್ತಿದ್ದ ಪರಿಹಾರದ ಮೊತ್ತ 5 ಲಕ್ಷದಿಂದ 8 ಲಕ್ಷಕ್ಕೆ ಹೆಚ್ಚಳ

ಕರ್ನಾಟಕ ಬಜೆಟ್ 2025 : ರೈತರ ಬಾಳು ಹಸನು ಮಾಡಲು ಸಿದ್ಧು ಸಂಕಲ್ಪ - 7145 ಕೋಟಿ ಅನುದಾನ

Mar 08 2025, 10:40 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕೃಷಿ ಮತ್ತು ತೋಟಗಾರಿಕಾ ಇಲಾಖೆಗೆ ಬಜೆಟ್‌ನಲ್ಲಿ ಒಟ್ಟಾರೆ 7145 ಕೋಟಿ ರು. ಮೀಸಲಿಡಲಾಗಿದೆ.

ಕರ್ನಾಟಕ ಬಜೆಟ್ 2025 : 4 ಲಕ್ಷ ಕೋಟಿ ದಾಟಿದ ಬಜೆಟ್‌ - ಈ ಪೈಕಿ 1.16 ಲಕ್ಷ ಕೋಟಿ ರು. ಸಾಲ

Mar 08 2025, 10:32 AM IST

ರಾಜ್ಯದ ಬಜೆಟ್ ಗಾತ್ರ 4.09 ಲಕ್ಷ ಕೋಟಿ ರು. ತಲುಪಿದ್ದು ಈ ಪೈಕಿ ರಾಜ್ಯ ತೆರಿಗೆ ಆದಾಯದಿಂದ 2.08 ಲಕ್ಷ ಕೋಟಿ ರು. ಬರಲಿದೆ. ಉಳಿದ ಮೊತ್ತವನ್ನು ಕೇಂದ್ರದ ತೆರಿಗೆ ಪಾಲು, ಸಹಾಯ ಅನುದಾನ ಹಾಗೂ ಸಾಲದ ರೂಪದಲ್ಲಿ ನಿರೀಕ್ಷಿಸಲಾಗಿದೆ.

ಕರ್ನಾಟಕ ಬಜೆಟ್ 2025 : ಜಾನುವಾರುಗಳ ಆಕಸ್ಮಿಕ ಸಾವಿಗೆ ‘ಅನುಗ್ರಹ’ದಡಿ ಹೆಚ್ಚು ಪರಿಹಾರ

Mar 08 2025, 10:23 AM IST

 ದೇಶೀಯ ತಳಿಗಳ ರಕ್ಷಣೆಗೆ 2 ಕೋಟಿ ರು. ಅನುದಾನ, ಜಾನುವಾರುಗಳ ಆಕಸ್ಮಿಕ ಸಾವಿಗೆ ನೀಡುತ್ತಿದ್ದ ಪರಿಹಾರ ಮೊತ್ತ ಹೆಚ್ಚಳ, 50 ನೂತನ ಪಶು ಚಿಕಿತ್ಸಾಲಯ ಸ್ಥಾಪನೆ, ಮೈಸೂರಿನಲ್ಲಿ ರೇಷ್ಮೆಗೂಡಿನ ಮಾರುಕಟ್ಟೆ ಮತ್ತು ಹೈಟೆಕ್‌ ಮತ್ಸ್ಯದರ್ಶಿನಿ ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ   ಘೋಷಿಸಿದ್ದಾರೆ.

ಕರ್ನಾಟಕ ಬಜೆಟ್ 2025 : ಅನ್ನಭಾಗ್ಯದಡಿ 10 ಕೆ. ಜಿ. ಅಕ್ಕಿ ವಿತರಣೆ : ಯಾವಾಗಿಂದ ಆರಂಭ ?

Mar 08 2025, 09:45 AM IST

ಅನ್ನಭಾಗ್ಯ ಯೋಜನೆಯಲ್ಲಿ ಹೆಚ್ಚುವರಿ 5 ಕೆ.ಜಿ. ಅಕ್ಕಿ ಬದಲು ಒಂದೂವರೆ ವರ್ಷದಿಂದ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ಡಿಬಿಟಿ ಮೂಲಕ ಸಂದಾಯ ಮಾಡುತ್ತಿದ್ದ ಸಹಾಯಧನ ಸ್ಥಗಿತ ಮಾಡುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಕರ್ನಾಟಕ ಬಜೆಟ್ 2025 : ಬಡವರ ಮನೆ ಸಾಲ ತಗ್ಗಿಸಲು ಬಡ್ಡಿ ಕಡಿತ - ಬಡವರಿಗಾಗಿ ಮನೆ ನಿರ್ಮಾಣ

Mar 08 2025, 09:35 AM IST

ಬಡವರ ಮನೆಗಳ ಸಾಲದ ಮೇಲಿನ ಬಡ್ಡಿ ಕಡಿತ, ಸರ್ಕಾರದ ಜಾಗದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಬಡವರ ಮನೆಗಳ ನಿರ್ಮಾಣ, ಬೆಂಗಳೂರಿನಲ್ಲಿ ಕೆಎಚ್‌ಬಿಯ ಸೂರ್ಯ ನಗರ 4 ಹಂತದ ಯೋಜನೆಯಡಿ ನಿವೇಶನಗಳ ಹಂಚಿಕೆ ಸೇರಿದಂತೆ ವಸತಿ ಇಲಾಖೆಗೆ ಬಜೆಟ್‌ನಲ್ಲಿ ವಿಶೇಷ ಆದ್ಯತೆಗಳನ್ನು ನೀಡಲಾಗಿದೆ.

ಕರ್ನಾಟಕ ಬಜೆಟ್ 2025 : ಶ್ರೀಸಾಮಾನ್ಯರಿಗೆ ಹೊಸ ತೆರಿಗೆ ಹೊರೆ ಇಲ್ಲ- ಮದ್ಯ, ಖನಿಜಗಳಿಂದ ಆದಾಯ ಸಂಗ್ರಹಕ್ಕೆ ಕಸರತ್ತು

Mar 08 2025, 09:23 AM IST

ರಾಜ್ಯದ ಬೊಕ್ಕಸ ಭರ್ತಿ ಮಾಡಿಕೊಳ್ಳಲು ಜನಸಾಮಾನ್ಯರ ಮೇಲೆ ಯಾವುದೇ ಹೊಸ ತೆರಿಗೆಯನ್ನು ಬಜೆಟ್‌ನಲ್ಲಿ ಘೋಷಣೆ ಮಾಡಿಲ್ಲ

ಕರ್ನಾಟಕ ಬಜೆಟ್ : ಕಲ್ಯಾಣ ಕರ್ನಾಟಕ ಭಾಗಕ್ಕೆ ಈ ಬಜೆಟ್‌ನಲ್ಲಿ ಸಿದ್ದರಾಮಯ್ಯ ಭರ್ಜರಿ ಸಹಕಾರ

Mar 08 2025, 09:14 AM IST

ಕಲ್ಯಾಣ ಕರ್ನಾಟಕಕ್ಕೆ ಸಿದ್ದು ಭರ್ಜರಿ ಸಹಕಾರ

- ಕಲಬುರಗಿಯಲ್ಲಿ ಮೆಗಾ ಡೈರಿ, ಕೊಪ್ಪಳದಲ್ಲಿ ಕುರಿ- ಮೇಕೆ ಮಾರುಕಟ್ಟೆ

- ತೊಗರಿಗೆ ₹450 ಪ್ರೋತ್ಸಾಹ ಧನ । ಹೈನುಗಾರಿಕೆಗೆ ₹10 ಕೋಟಿ

- ರಾಜ್ಯದ ಎಪಿಎಂಸಿಗಳಲ್ಲಿ ದುಡಿವ ಶ್ರಮಿಕರಿಗೆ ಇನ್ನು 5 ಲಕ್ಷ ರು. ವಿಮೆ

ಕರ್ನಾಟಕ ಬಜೆಟ್ 2025 : ಕೋರ್ಟ್‌ ದಾಖಲೆಗಳ ಅನುವಾದಕ್ಕಾಗಿ ಸ್ಮಾರ್ಟ್‌ ಸಿಸ್ಟಂ ಯೋಜನೆ ಅನುಷ್ಠಾನ

Mar 08 2025, 08:46 AM IST

ಕೃತಕಬುದ್ಧಿಮತ್ತೆ (ಎಐ) ತಂತ್ರಜ್ಞಾನ ಮೂಲಕ ರಾಜ್ಯದ ನ್ಯಾಯಾಲಯಗಳ ಕಾರ್ಯ ಕಲಾಪಗಳ ಪ್ರತಿಲೇಖನ (ಟ್ರಾನ್ಸ್‌ಕ್ರಿಪ್ಷನ್‌) ಹಾಗೂ ನ್ಯಾಯಾಂಗ ದಾಖಲೆಗಳ ಅನುವಾದಕ್ಕಾಗಿ ‘ಸ್ಮಾರ್ಟ್‌ ಸಿಸ್ಟಂ’ (Smart System) ಯೋಜನೆ ಜಾರಿಗೆ ತರಲು ಉದ್ದೇಶಿಸಿರುವ ಸರ್ಕಾರ

  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 85
  • next >

More Trending News

Top Stories
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
ಗೃಹಲಕ್ಷ್ಮೀ ರೀತಿ 12 ರಾಜ್ಯದಲ್ಲಿ ಸ್ಕೀಂ : ₹1.7 ಲಕ್ಷ ಕೋಟಿ ವೆಚ್ಚ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved