• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತ್ತೆ ಕರ್ನಾಟಕ ತಂಡ ಪರ ಕಣಕ್ಕಿಳಿಯಲು ಕರುಣ್ ಸಜ್ಜು : ಗೋವಾ ಸೇರಿದ ಕೌಶಿಕ್‌

Jul 21 2025, 01:30 AM IST
2 ವರ್ಷ ಹಿಂದೆ ವಿದರ್ಭ ಸೇರಿದ್ದ ತಾರಾ ಬ್ಯಾಟರ್‌. ಆದರೆ ಕೌಟುಂಬಿಕ ಕಾರಣಗಳಿಂದಾಗಿ ಮತ್ತೆ ಕರ್ನಾಟಕ ಪರ ಆಡಲು ಮುಂದಾಗಿದ್ದಾರೆ.

ರಾಜ್ಯವನ್ನು ಉಡ್ತಾ ಕರ್ನಾಟಕ ಮಾಡಲು ಯತ್ನ: ಕೆ.ಎಂ.ಅಶೋಕ್ ಆರೋಪ

Jul 20 2025, 01:15 AM IST
ಉತ್ತರ ಭಾಗದಲ್ಲಿ ಸೂಪರ್ ಸಿಎಂರಂತೆ ಪ್ರತ್ಯೇಕ ಸರ್ಕಾರ ನಡೆಸುವ ರೀತಿಯಲ್ಲಿ ವರ್ತಿಸುತ್ತಿರುವ ಪ್ರಿಯಾಂಕ ಖರ್ಗೆ ಎರಡೂವರೆ ತಿಂಗಳ ಹಿಂದೆ ಮಾದವ ವಸ್ತುಗಳ ತಡೆ ವಿರುದ್ಧ ಹೋರಾಟ ಮಾಡುವುದಾಗಿ ಹೇಳಿಕೆ ನೀಡಿದ್ದು, ಕೊಡೈನ್ ಮಾದಕ ವಸ್ತುವಿನ ಬಗ್ಗೆಯೂ ಮಾತನಾಡಿದ್ದರು. ಈಗ ಲಿಂಗರಾಜ್ ಖನ್ನಿ ರಾಯಭಾರಿಯಂತೆ ವರ್ತಿಸಿ ರಿಪಬ್ಲಿಕ್ ಕರ್ನಾಟಕ ಸೃಷ್ಟಿಸುವ ಹುನ್ನಾರ ನಡೆಸುತ್ತಿದ್ದಾರೆ.

ಸ್ಥಗಿತಗೊಂಡ ಯೋಜನೆ ಮರುಜಾರಿಗೆ ತರಲು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

Jul 18 2025, 12:45 AM IST
ಈ ವೇಳೆ ಸಂಘಟನೆ ರಾಜ್ಯ ಕಾರ್ಯದರ್ಶಿ ಕರಬಸಯ್ಯ ಬಸರಿಹಳ್ಳಿಮಠ ಮಾತನಾಡಿ, ಕಾರ್ಮಿಕ ಇಲಾಖೆಯಲ್ಲಿ ಬಡ ಕಾರ್ಮಿಕರ ಕಲ್ಯಾಣಕ್ಕಾಗಿ ಸಾಕಷ್ಟು ಯೋಜನೆಗಳು ಇದ್ದು, 2022ರಿಂದ ಇಲ್ಲಿಯವರೆಗೆ ಅನೇಕ ಯೋಜನೆಗಳು ಫಲಾನುಭವಿಗಳಿಗೆ ಸಿಗುತ್ತಿಲ್ಲ ಎಂದರು.

ಕಲ್ಯಾಣ ಕರ್ನಾಟಕ ಪತ್ರಕರ್ತ ಪ್ರಶಸ್ತಿಗೆ ಅಪ್ಪಾರಾವ ಸೌದಿ, ಅರುಣ ಕದಂ ಆಯ್ಕೆ

Jul 17 2025, 12:33 AM IST
Apparao Saudi, Arun Kadam selected for Kalyana Karnataka Journalist Award

ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಥಮಿಕ ವಿಭಾಗಕ್ಕೆ ಅಗತ್ಯವಿದೆ ಸಭಾಂಗಣ: ಲಕ್ಷ್ಮಣ ಶೆಟ್ಟಿ

Jul 15 2025, 01:09 AM IST
ನರಸಿಂಹರಾಜಪುರ, ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಥಮಿಕ ವಿಭಾಗದಲ್ಲಿ 350 ಕ್ಕೂ ಹೆಚ್ಚು ಮಕ್ಕಳು ಇರುವುದರಿಂದ ಬಿಸಿಯೂಟಕ್ಕೆ ದೊಡ್ಡದಾದ ಸಭಾಂಗಣ ಅಗತ್ಯವಿದೆ ಎಂದು ಶಾಲೆ ಎಸ್.ಡಿಎಂಸಿ ಕಾರ್ಯಾಧ್ಯಕ್ಷ ಲಕ್ಷ್ಮಣ ಶೆಟ್ಟಿ ತಿಳಿಸಿದರು.

ಕರ್ನಾಟಕ ವಿಶ್ವಮಾನ್ಯವಾಗಲು ಬಸವಣ್ಣ ಕಾರಣ

Jul 11 2025, 11:48 PM IST
ಅಂದು ಅಂತರ್ಜಾಲದ ವಿವಿಧ ಮಾಧ್ಯಮಗಳಾದ ಫೇಸ್‌ ಬುಕ್‌, ಇನ್ಸ್ಟಾಗ್ರಾಂ, ಟ್ವಿಟರ್‌, ಯೂಟ್ಯೂಬ್‌ ಯಾವುದೇ ಇರದಿದ್ದರೂ ಬಸವಣ್ಣನವರ ಫೇಸ್‌ ವ್ಯಾಲ್ಯೂ ನೋಡಿ ಬಸವಕಲ್ಯಾಣಕ್ಕೆ 196000 ಜನ ಶರಣರು ಬಂದರು.

ಜಿ.ಮಾದೇಗೌಡ ಕರ್ನಾಟಕ ಗಾಂಧಿ: ಸಾಹಿತಿ ನರಹಳ್ಳಿ ಬಾಲಸುಬ್ರಹ್ಮಣ್ಯ

Jul 11 2025, 12:31 AM IST
ಕುಟುಂಬದಲ್ಲಿ ಒಬ್ಬ ವಿದ್ಯಾವಂತನಾದರೆ ಇಡೀ ಕುಟುಂಬವೇ ಉದ್ಧಾರವಾಗಲಿದೆ ಎಂಬ ಪರಿಕಲ್ಪನೆ ಮಾದೇಗೌಡರಲ್ಲಿತ್ತು. ಅದಕ್ಕಾಗಿ ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಶಿಕ್ಷಣ ಸಂಸ್ಥೆಗಳನ್ನು ತೆರೆದರು. ಮನೆಯನ್ನೇ ಆಸ್ಪತ್ರೆಯನ್ನಾಗಿ ಪರಿವರ್ತಿಸಿ ವೈದ್ಯಕೀಯ ಅನುಕೂಲಗಳನ್ನು ಕಲ್ಪಿಸಿದರು.

ಮೇಕೆದಾಟು ಯೋಜನೆ ಪ್ರಾರಂಭಿಸುವಂತೆ ಆಗ್ರಹಿಸಿ ಕರ್ನಾಟಕ ಜನಪರ ವೇದಿಕೆ ಪ್ರತಿಭಟನೆ

Jul 10 2025, 12:48 AM IST
ಮೇಕೆದಾಟು ಯೋಜನೆ ಜಾರಿ ಮಾಡದ ಕಾರಣ ಕೆ.ಆರ್.ಎಸ್ ನಿಂದ ಹೊರ ಬರುವ ಸಾವಿರಾರು ಪ್ರಮಾಣದ ಕ್ಯುಸೆಕ್ ನೀರು ವ್ಯರ್ಥವಾಗಿ ತಮಿಳುನಾಡಿಗೆ ಹರಿದು ಹೋಗುತ್ತಿದ್ದರೂ ಜನ ಪ್ರತಿನಿಧಿಗಳುಈ ಬಗ್ಗೆ ಗಮನ ಹರಿಸಿಲ್ಲ.

ಕರ್ನಾಟಕ ಉದ್ಯಮ ಸೆಳೆವ ಕೈಗಾರಿಕಾ ಕಾರಿಡಾರ್‌ಗೆ ಆಂಧ್ರದ ಮಾಸ್ಟರ್‌ ಪ್ಲಾನ್

Jul 09 2025, 06:58 AM IST

ಕರ್ನಾಟಕದ ಕೈಗಾರಿಕೆಗಳನ್ನು ಸೆಳೆಯುವ ಉದ್ದೇಶದ ಮಹತ್ವಾಕಾಂಕ್ಷೆಯ 9,719 ಎಕ್ರೆ ಪ್ರದೇಶ ವ್ಯಾಪ್ತಿಯ ಓರ್ವಾಕಲ್ ನೋಡ್‌ ಕೈಗಾರಿಕಾ ಪ್ರದೇಶದ ಮಾಸ್ಟರ್‌ ಪ್ಲಾನ್‌ಗೆ ಆಂಧ್ರ ಪ್ರದೇಶ ಸರ್ಕಾರ ಮಂಗಳವಾರ ಅನುಮತಿ ನೀಡಿದೆ.

ಕಲ್ಯಾಣ ಕರ್ನಾಟಕ ಭಾಗದ ಶೇ. 80ರಷ್ಟು ಹಣ ಶಿಕ್ಷಣಕ್ಕೆ ಮೀಸಲು

Jul 07 2025, 11:48 PM IST
ಶಾಸಕ ಬಸವರಾಜ ರಾಯರಡ್ಡಿ ಅವರು ನನ್ನ ಇಲಾಖೆಯಿಂದ ಬರುವ ಹಣಕ್ಕಿಂತ ತಮ್ಮ ಕ್ಷೇತ್ರದಲ್ಲಿ ಬಹುಪಾಲು ಕಲ್ಯಾಣ ಕರ್ನಾಟಕ ಹಣವನ್ನು ಶೈಕ್ಷಣಿಕ ಅಭಿವೃದ್ಧಿಗೆ ಮೀಸಲಿಟ್ಟಿದ್ದಾರೆ ಎಂದ ಅವರು, ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಹೊಂದಿದರೆ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 81
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved